Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ

Districts

ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ

Public TV
Last updated: September 15, 2021 10:45 am
Public TV
Share
2 Min Read
ASHA BJP UDP
SHARE

ಉಡುಪಿ: ಅಂಗಾಂಗಗಳನ್ನು ದಾನ ಮಾಡಿ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾರೆ.

BJP Flag Final 6

ಉಡುಪಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ತುಳುಕೂಟ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆಶಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಂಗಳವಾರ ಸಂಜೆ ಉಡುಪಿಯ ಕುಕ್ಕಿಕಟ್ಟೆಯಲ್ಲಿರುವ ತಮ್ಮ ಮನೆಯಲ್ಲಿ ಆಶಾ ಶೆಟ್ಟಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಮರಣ ಪತ್ರವನ್ನು ಬರೆದಿಟ್ಟಿದ್ದು, ತನ್ನ ಕಣ್ಣು ಸೇರಿದಂತೆ ಅಂಗಾಂಗಗಳನ್ನು ದಾನ ಮಾಡಿ ಇದು ನನ್ನ ಆಸೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮನೆಯನ್ನು ಕೆಡವಿದ್ದಾರೆ ನ್ಯಾಯ ನೀಡಿ- ದೇವರ ಫೋಟೋ ಹಿಡಿದು ಕಣ್ಣೀರಿಟ್ಟ ವೃದ್ಧ

ASHA BJP UDP

ದೇಹವನ್ನು ಉಡುಪಿ ನಗರ ಪೊಲೀಸರು ಮತ್ತು ಸಮಾಜ ಸೇವಕರು ಕುಟುಂಬಸ್ಥರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. ಅಲ್ಲೇ ಮರಣೋತ್ತರ ಪರೀಕ್ಷೆಗಳನ್ನು ನಡೆಸುವುದು ಎಂದು ನಿರ್ಧರಿಸಲಾಗಿತ್ತು. ಮೃತಪಟ್ಟವರ ಕೊನೆಯ ಆಸೆಯನ್ನು ಈಡೇರಿಸಬೇಕು ಎಂದು ಕುಟುಂಬಸ್ಥರು ಚರ್ಚೆ ಮಾಡಿ ಆಶಾ ಶೆಟ್ಟಿ ಅವರ ಮೃತದೇಹವನ್ನು ಮಣಿಪಾಲ ಕೆಎಂಸಿಗೆ ರವಾನೆ ಮಾಡಲಾಯ್ತು. ಮೃತಪಟ್ಟು ಮೂರು ಗಂಟೆಯ ಒಳಗೆ ಪ್ರಕ್ರಿಯೆಗಳೆಲ್ಲ ನಡೆದಿರುವುದರಿಂದ ಕಣ್ಣುಗಳು ದಾನಕ್ಕೆ ಯೋಗ್ಯವಾಗಿವೆ ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಫ್ಲೈಓವರ್ ಮೇಲಿಂದ ಬಿದ್ದು ಅಪಘಾತವಾದ ಸ್ಥಳದಲ್ಲೇ ಮತ್ತೊಂದು ಅಪಘಾತ

ತನ್ನ ಮಗನ ಸಾವಿನ ನಂತರ ಮಾನಸಿಕವಾಗಿ ಆಶಾ ಶೆಟ್ಟಿ ಸಾಕಷ್ಟು ಕುಗ್ಗಿದ್ದರು ಎನ್ನಲಾಗಿದೆ. ಮಗಳಿಗೆ ಮದುವೆಯಾಗಿದ್ದು, ಆತ್ಮಹತ್ಯೆಗೂ ಮೊದಲು ಕರೆ ಮಾಡಿ ಚೆನ್ನಾಗಿ ಮಾತನಾಡಿದ್ದರು ಎಂಬ ಮಾಹಿತಿಯಿದೆ. ಈಗ ಮೃತ ದೇಹವನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ASHA BJP UDP3

ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಬಿಜೆಪಿ ಕಾರ್ಯಕ್ರಮಗಳಲ್ಲಿ ಬಹಳ ಲವಲವಿಕೆಯಿಂದ ಓಡಾಡಿಕೊಂಡಿದ್ದರು. ಪಕ್ಷದ ಚಟುವಟಿಕೆಗಿಂತ ಜಾಸ್ತಿ ರಾಷ್ಟ್ರೀಯ ಹಬ್ಬ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಭಜನೆ ತಂಡದಲ್ಲಿ ಸಕ್ರೀಯರಾಗಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ಭೀಕರ ಅಪಘಾತ

ಸರ್ಕಾರದ ಅನುದಾನ, ಸಹಾಯಗಳನ್ನು ಜನಪ್ರತಿನಿಧಿಗಳ ಬಳಿ ತೆರಳಿ ಕೊಡಿಸಲು ಬಹಳ ಕಾಳಜಿ ಹೊಂದಿದ್ದರು ಎಂದು ಸ್ಥಳೀಯ ಜನಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತ ಶರೀರವನ್ನು ಜಿಲ್ಲಾಸ್ಪತ್ರೆ, ಕೆಎಂಸಿಗೆ ರವಾನೆ ಮಾಡಿದ್ದರು. ಇಂದು ಅಂತ್ಯ ಸಂಸ್ಕಾರ ವಿಧಿ ನಡೆಯಲಿದೆ.

TAGGED:Asheshettibjporgan donationPublic TVsuicideudupiಅಂಗಗಳ ದಾನಆತ್ಮಹತ್ಯೆಆಶಾಶೆಟ್ಟಿಉಡುಪಿಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

pune airport 1
Latest

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ತಾತ್ಕಾಲಿಕವಾಗಿ ಬಂದ್‌ ಆಗಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ

Public TV
By Public TV
31 seconds ago
Yediyurappa
Chikkamagaluru

ವಿದ್ಯುತ್‌ ದರ ಏರಿಕೆ ವಾಪಸ್‌ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್‌ವೈ ಆಗ್ರಹ

Public TV
By Public TV
6 minutes ago
shivangi cheetah
Bengaluru Rural

ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು – ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾ

Public TV
By Public TV
25 minutes ago
upi 1
Latest

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ

Public TV
By Public TV
32 minutes ago
HD Kumaraswamy 1
Bengaluru City

ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ: ಹೆಚ್‌ಡಿಕೆ ಕಿಡಿ

Public TV
By Public TV
1 hour ago
KRS
Districts

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?