Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಾದಾತ್ಮಕ ಹೇಳಿಕೆ ನೀಡಬೇಡಿ, ವಿಪಕ್ಷಗಳ ಗಿಮಿಕ್‍ಗೆ ಸಿಲುಕಿಕೊಳ್ಳಬೇಡಿ: ಮೋದಿ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿವಾದಾತ್ಮಕ ಹೇಳಿಕೆ ನೀಡಬೇಡಿ, ವಿಪಕ್ಷಗಳ ಗಿಮಿಕ್‍ಗೆ ಸಿಲುಕಿಕೊಳ್ಳಬೇಡಿ: ಮೋದಿ ಸಲಹೆ

Latest

ವಿವಾದಾತ್ಮಕ ಹೇಳಿಕೆ ನೀಡಬೇಡಿ, ವಿಪಕ್ಷಗಳ ಗಿಮಿಕ್‍ಗೆ ಸಿಲುಕಿಕೊಳ್ಳಬೇಡಿ: ಮೋದಿ ಸಲಹೆ

Public TV
Last updated: January 10, 2024 11:43 am
Public TV
Share
1 Min Read
Narendra Modi 5
SHARE

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಮಹತ್ವದ ರಾಮಮಂದಿರ (Ayodhya Ram Mandir) ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಭಾರತ ಮಾತ್ರವಲ್ಲದೆ ಜಗತ್ತು ಎದುರು ನೋಡುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಈ ಸಂದರ್ಭದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ವಿಶೇಷ ಸಂದೇಶವನ್ನು ನೀಡಿದ್ದಾರೆ.

ram temple ayodhya

ರಾಮಮಂದಿರ ನಿರ್ಮಾಣವು ಕೋಟಿ ಕೋಟಿ ರಾಮಭಕ್ತರ ನಂಬಿಕೆ ಮತ್ತು ತ್ಯಾಗದ ಆಚರಣೆಯಾಗಿದೆ, ಲೋಕಸಭಾ ಚುನಾವಣೆಯೂ ಅನತಿ ದೂರದಲ್ಲಿ ಇರುವುದರಿಂದ ಎಲ್ಲ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಾಜರಿರಬೇಕು, ಯಾರು ಯಾವುದೇ ವಿವಾದಾತ್ಮಕ ಹೇಳಿಕೆಗಳು ನೀಡದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ತಮ್ಮ ಸಹೋದ್ಯೋಗಿಗಳಿಗೆ ಹೇಳಿದ್ದಾರೆ.

ಪ್ರತಿಪಕ್ಷಗಳ ಹೇಳಿಕೆಗಳಿಂದ ಯಾರೂ ಪ್ರಚೋದನೆಗೆ ಒಳಗಾಗಬಾರದು. ಅಂತಹ ಯಾವುದೇ ಗಿಮಿಕ್‍ಗೆ ಸಿಕ್ಕಿಹಾಕಿಕೊಳ್ಳಬೇಡಿ, ಬಹುನಿರೀಕ್ಷಿತ ಸಮಾರಂಭದ ಪೂರ್ವದಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿರುವ ಬಗ್ಗೆ ಹಲವಾರು ವಿರೋಧ ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆಗೆ ಪ್ರತಿಕ್ರಿಯಿಸಿಬೇಡಿ ಎಂದು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ

AYODHYA NARENDRA MODI

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್‍ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagawat), ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮತ್ತು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ (Anandi Ben Patel), ರಾಮ ಜನ್ಮಭೂಮಿ ಟ್ರಸ್ಟ್ ನ್ಯಾಸ್ ಗೋಪಾಲ್ ದಾಸ್ (Gopal Das) ಭಾಗಿಯಾಗಲಿದ್ದಾರೆ. ಇದಕ್ಕಾಗಿ ಅಯೋಧ್ಯೆ ಸಂಪೂರ್ಣವಾಗಿ ಸಿದ್ಧವಾಗುತ್ತಿದೆ.

TAGGED:Ayodhyanarendra modinewdelhiRam Mandirಅಯೋಧ್ಯೆನರೇಂದ್ರ ಮೋದಿನವದೆಹಲಿರಾಮಮಂದಿರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
6 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
16 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
21 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
36 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
37 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?