Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ವಾರದಲ್ಲಿ ಡಬಲ್ ಹಣ ಆಮಿಷ – ಕೋಟ್ಯಂತರ ರೂ. ವಂಚಿಸಿ ಆಂಧ್ರ ದಂಪತಿ ಪರಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಒಂದು ವಾರದಲ್ಲಿ ಡಬಲ್ ಹಣ ಆಮಿಷ – ಕೋಟ್ಯಂತರ ರೂ. ವಂಚಿಸಿ ಆಂಧ್ರ ದಂಪತಿ ಪರಾರಿ

Crime

ಒಂದು ವಾರದಲ್ಲಿ ಡಬಲ್ ಹಣ ಆಮಿಷ – ಕೋಟ್ಯಂತರ ರೂ. ವಂಚಿಸಿ ಆಂಧ್ರ ದಂಪತಿ ಪರಾರಿ

Public TV
Last updated: November 16, 2025 9:05 am
Public TV
Share
1 Min Read
Davanagere Money Doubling Fraud
SHARE

ದಾವಣಗೆರೆ: ಒಂದು ವಾರದಲ್ಲಿ ಹಣವನ್ನು ಡಬಲ್ (Money Doubling) ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿ ಆಂಧ್ರಪ್ರದೇಶ (Andhra Pradesh) ಮೂಲದ ದಂಪತಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೇಪ್ ಆಗಿರುವ ದಂಪತಿ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ. ಡಬ್ಲಿಂಗ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ., ಪ್ರಿಯಾಂಕ 50 ಲಕ್ಷ ರೂ. ನೀಡಿದ್ದಾರೆ. ಇನ್ನು ಟಿ ತಿರುಮಲೇಶ್ ಎಂಬವರು 17 ಲಕ್ಷ ರೂ. ನೀಡಿ ಮೋಸ ಹೋಗಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ದಾಖಲು; ಆಫ್ರಿಕಾ ವಿರುದ್ಧದ ಟೆಸ್ಟ್‌ ಮಧ್ಯೆ ಟೀಂ ಇಂಡಿಯಾಕ್ಕೆ ಶಾಕ್‌ ಕೊಟ್ಟ ಕ್ಯಾಪ್ಟನ್‌ ಗಿಲ್‌!

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹಣ ಹಾಕಿ, ಡಬಲ್ ಮಾಡುವ ಎಂದು ವಂಚಕ ದಂಪತಿ ನಂಬಿಸಿದ್ದರು. ಅಲ್ಲದೇ ಅವರ ಮನೆಯ ರೂಂನಲ್ಲಿ ಹಣದ ಕಂತೆಗಳನ್ನು ಜೋಡಿಸಿ ವೀಡಿಯೋ ಮಾಡಿ ಕಳಿಸಿ ನಂಬಿಸಿದ್ದರು. ಸದ್ಯ 17 ಲಕ್ಷ ರೂ. ಕಳೆದುಕೊಂಡ ಟಿ. ತಿರುಮಲೇಶ್ ಜಗಳೂರು ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಜಗಳೂರು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

TAGGED:davanagerefraudJagaluruMoney Doublingಜಗಳೂರುಡಬಲ್ ಹಣದಾವಣಗೆರೆವಂಚನೆ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
6 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
7 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
7 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
8 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
9 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?