Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಕರ ಜೊತೆ ಸೇರಿ ಪತಿ ಹತ್ಯೆ – ಸೋದರಿಯನ್ನ ಪ್ರೀತಿಸ್ತಿದ್ದ ಯುವಕನ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಪ್ರಿಯಕರ ಜೊತೆ ಸೇರಿ ಪತಿ ಹತ್ಯೆ – ಸೋದರಿಯನ್ನ ಪ್ರೀತಿಸ್ತಿದ್ದ ಯುವಕನ ಕೊಲೆ

Chamarajanagar

ಪ್ರಿಯಕರ ಜೊತೆ ಸೇರಿ ಪತಿ ಹತ್ಯೆ – ಸೋದರಿಯನ್ನ ಪ್ರೀತಿಸ್ತಿದ್ದ ಯುವಕನ ಕೊಲೆ

Public TV
Last updated: May 28, 2019 10:13 am
Public TV
Share
1 Min Read
CNG MURDER 1
SHARE

-ಗುಂಡ್ಲುಪೇಟೆ ತಾಲೂಕಿನಲ್ಲಿ ಎರಡು ಪ್ರತ್ಯೇಕ ಕೊಲೆ

ಚಾಮರಾಜನಗರ: ಜಿಲ್ಲೆಯಲ್ಲಿ ಅನೈತಿಕ ಸಂಬಂಧ ಮತ್ತು ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಕೊಲೆಯಾಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.

ವಡ್ಡನಹೊಸಹಳ್ಳಿ ನಿವಾಸಿ ಶಿವನಾಗಶೆಟ್ಟಿ (42) ಹಾಗೂ ಹೊಸೂರು ಗ್ರಾಮದ ಗಿರೀಶ್(26) ಕೊಲೆಯಾದ ವ್ಯಕ್ತಿಗಳು. ಮೃತ ಶಿವನಾಗಶೆಟ್ಟಿ ಪತ್ನಿ ರತ್ನಮ್ಮ ಅದೇ ಗ್ರಾಮದ ಮಣಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಪತಿಗೆ ಗೊತ್ತಾಗುತ್ತಿದ್ದಂತೆ ತನ್ನ ಪ್ರಿಯಕರ ಮಣಿ ಜೊತೆ ಸೇರಿಕೊಂಡು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾಳೆ.

CNG MURDER AVB 2

ಇನ್ನೂ ಹೊಸೂರು ಗ್ರಾಮದಲ್ಲಿ ಗಿರೀಶ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಈ ಬಗ್ಗೆ ಯುವತಿಯ ಅಣ್ಣ ಸುರೇಶ್‍ನಿಗೆ ಗೊತ್ತಾಗಿದೆ. ಇದರಿಂದ ಕೋಪಗೊಂಡ ಸುರೇಶ್, ಗಿರೀಶ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಎರಡು ಪ್ರತ್ಯೇಕ ಕೊಲೆಗಳ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಸಂಬಂಧಕ್ಕೆ ಪತಿಯನ್ನು ಕೊಂದ ಪತ್ನಿ ರತ್ನಮ್ಮ ಹಾಗೂ ಪ್ರಿಯಕರ ಮಣಿಯನ್ನು ಬಂಧಿಸಿಸಲಾಗಿದೆ. ಇತ್ತು ಗಿರೀಶ್‍ನನ್ನು ಕೊಂದ ಸುರೇಶ್‍ನನ್ನು ಅರೆಸ್ಟ್ ಮಾಡಲಾಗಿದೆ.

vlcsnap 2019 05 28 09h09m33s23

ಎರಡು ಕೊಲೆಗಳಿಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:arrestchamarajanagarillegal relationshiploveMurderpolicePublic TVಅನೈತಿಕ ಸಂಬಂಧಅರೆಸ್ಟ್ಕೊಲೆಚಾಮರಾಜನಗರಪಬ್ಲಿಕ್ ಟಿವಿಪೊಲೀಸ್ಪ್ರೀತಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
12 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
29 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
49 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
50 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
52 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?