ಬೆಂಗಳೂರು: ನಗರದ ಹೊರವಲಯದ ಸಿಂಗನಗಳ್ಳಿ (Singanahalli) ಶೆಡ್‌ನಲ್ಲಿ ಖಾಸಗಿ ಬಸ್‌ನ ಇಬ್ಬರು ಸಿಬ್ಬಂದಿ ಕೊಲೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಗಳನ್ನು ನಾಗೇಶ್, ಮಂಜೇಗೌಡ ಎಂದು ಗುರುತಿಸಲಾಗಿದ್ದು, ಖಾಸಗಿ ಬಸ್‌ನ ಕ್ಲೀನರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.ಇದನ್ನೂ ಓದಿ: 2026ಕ್ಕೆ ನಾಗವಾರ ಟು ಗೊಟ್ಟಿಗೆರೆ ಪಿಂಕ್ ಲೈನ್ – ಸುರಂಗ ಕೊರೆಯುವ ಕಾರ್ಯ ಯಶಸ್ವಿ
ರಾತ್ರಿ ಕುಡಿದ ಅಮಲಿನಲ್ಲಿ ಹೊಡೆದಾಡಿಕೊಂಡ ಪರಿಣಾಮ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಬಾಗಲೂರು ಪೊಲೀಸ್ ಠಾಣಾ (Bagaluru Police Station) ವ್ಯಾಪ್ತಿಯ ಸಿಂಗನಗಳ್ಳಿ ಶೆಡ್‌ನಲ್ಲಿ ಒಟ್ಟಿಗೆ ಡಬಲ್ ಮರ್ಡರ್‌ಗಳಾಗಿವೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಹೌರಾ ಬಳಿ ಹಳಿ ತಪ್ಪಿದ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು