Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ದೇವರಕೊಂಡ ‘ಜನ ಗಣ ಮನ’ ಅನ್ನುವುದು ಅನುಮಾನ : 8 ಕೋಟಿ ನೀರಿನಲ್ಲಿ ಹೋಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಜಯ್ ದೇವರಕೊಂಡ ‘ಜನ ಗಣ ಮನ’ ಅನ್ನುವುದು ಅನುಮಾನ : 8 ಕೋಟಿ ನೀರಿನಲ್ಲಿ ಹೋಮ

Cinema

ವಿಜಯ್ ದೇವರಕೊಂಡ ‘ಜನ ಗಣ ಮನ’ ಅನ್ನುವುದು ಅನುಮಾನ : 8 ಕೋಟಿ ನೀರಿನಲ್ಲಿ ಹೋಮ

Public TV
Last updated: September 12, 2022 5:37 pm
Public TV
Share
1 Min Read
liger vijay devarakonda 3
SHARE

ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ‘ಲೈಗರ್’ (Ligar) ಸಿನಿಮಾ ಬಾಕ್ಸ್ ಆಫೀಸಿನಲ್ಲಿ (Box Office) ಮಕಾಡೆ ಮಲಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಈ ಸಿನಿಮಾ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಘಟಾನುಘಟಿಗಳೇ ಈ ಸಿನಿಮಾದ ಬೆನ್ನಿಗೆ ನಿಂತಿದ್ದರು. ಆದರೆ, ಸಿನಿಮಾ ಅಂದುಕೊಂಡಷ್ಟು ಸದ್ದು ಮಾಡಲಿಲ್ಲ. ನಿರ್ಮಾಪಕರಿಗೂ ಕಾಸು ತಂದುಕೊಡಲಿಲ್ಲ. ಹೀಗಾಗಿ ಈ ಕಾಂಬಿನೇಷನ್ ನ ಮತ್ತೊಂದು ಸಿನಿಮಾ ಬರುವುದು ಅನುಮಾನ ಎನ್ನಲಾಗುತ್ತಿದೆ.

VIJAY DEVARAKONDA

ಲೈಗರ್ ಸಿನಿಮಾದ ಬೆನ್ನಲ್ಲೇ ವಿಜಯ್ ದೇವರಕೊಂಡು ಹಾಗೂ ಪೂರಿ ಜಗನ್ನಾಥ್ (Puri Jagannath) ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದರು. ಈ ಚಿತ್ರಕ್ಕೆ ‘ಜನ ಗಣ ಮನ’ ಎಂದು ಹೆಸರು ಇಡಲಾಗಿತ್ತು. ಅದ್ದೂರಿಯಾಗಿ ಮುಹೂರ್ತವನ್ನು ಮಾಡಿದ್ದರು. ಬರೋಬ್ಬರಿ ಎಂಟು ಕೋಟಿ ಖರ್ಚು ಮಾಡಿ ಕೆಲವು ದೃಶ್ಯಗಳನ್ನೂ ಶೂಟ್ ಮಾಡಿತ್ತು. ಆದರೆ, ಇದೀಗ ಆ ಸಿನಿಮಾ ಮುಂದುವರೆಯುವುದು ಡೌಟು ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

 

liger vijay devarakonda 2

ಮೊನ್ನೆಯಷ್ಟೇ ವಿಜಯ್ ದೇವರಕೊಂಡ ಬೆಂಗಳೂರಿಗೆ (Bangalore) ಆಗಮಿಸಿದ್ದರು. ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದ ವಿಜಯ್ ಅವರನ್ನು ಮಾಧ್ಯಮದವರು ‘ಜನ ಗಣ ಮನ’ (Jana Gana Mana) ಸಿನಿಮಾದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಆ ಸಿನಿಮಾದ ಬಗ್ಗೆ ಮಾತನಾಡದ ವಿಜಯ್, ‘ಆ ವಿಷ್ಯ ಬಿಟ್ಟಾಕಿ, ಇದೀಗ ಬಂದಿರುವುದು ಪ್ರಶಸ್ತಿ ಸಮಾರಂಭಕ್ಕೆ. ಈ ಗಳಿಗೆಯನ್ನು ಎಂಜಾಯ್ ಮಾಡೋಣ’ ಎಂದು ಹೇಳಿ ತಪ್ಪಿಸಿಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಏನೂ ಮಾತನಾಡದೇ ಅಲ್ಲಿಂದ ತೆರಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:BangaloreBox OfficeJana Gana ManaLigarPuri JagannathVijay devarakondaಜನ ಗಣ ಮನಪೂರಿ ಜಗನ್ನಾಥ್ಬಾಕ್ಸ್ ಆಫೀಸ್ಬೆಂಗಳೂರುಲೈಗರ್ವಿಜಯ್ ದೇವರಕೊಂಡ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
2 minutes ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
29 minutes ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
1 hour ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
1 hour ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
1 hour ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?