Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ – ವದಂತಿಗಳಿಗೆ ಕಿವಿಗೊಡದಂತೆ ಈಶ್ವರ್‌ ಖಂಡ್ರೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ – ವದಂತಿಗಳಿಗೆ ಕಿವಿಗೊಡದಂತೆ ಈಶ್ವರ್‌ ಖಂಡ್ರೆ ಮನವಿ

Bidar

ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ – ವದಂತಿಗಳಿಗೆ ಕಿವಿಗೊಡದಂತೆ ಈಶ್ವರ್‌ ಖಂಡ್ರೆ ಮನವಿ

Public TV
Last updated: January 13, 2026 11:25 am
Public TV
Share
1 Min Read
Eshwar Khandre
SHARE

ಬೀದರ್: ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದಲೇ ಲೋಕನಾಯಕ ಎಂಬ ಬಿರುದು ಪಡೆದಿದ್ದ ಶತಾಯುಷಿ ಭೀಮಣ್ಣ ಖಂಡ್ರೆ (Bhimanna Khandre) ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ (Eshwar B Khandre) ಮನವಿ ಮಾಡಿದ್ದಾರೆ.

ಕಳೆದ ಒಂದು ವಾರದಿಂದ ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್‌ನ (Bidar) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಮನೆಯಲ್ಲಿಯೇ ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪೂಜ್ಯ ತಂದೆಯವರ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಯಾರೂ ವದಂತಿಗಳಿಗೆ ಕಿವಿಗೊಡಬಾರದು. ತಮ್ಮ ತಂದೆಯವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಬೇಕು ಎಂದು ಕೇಳಿಕೊಂಡಿದ್ದಾರೆ.

TAGGED:Bhimanna Khandrebidareshwar khandreHealth Updatesಈಶ್ವರ್ ಖಂಡ್ರೆಬೀದರ್ಭೀಮಣ್ಣ ಖಂಡ್ರೆಮಾಜಿ ಸಚಿವ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
1 minute ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
9 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
16 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?