Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್

Chikkaballapur

ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್

Public TV
Last updated: August 31, 2021 4:18 pm
Public TV
Share
2 Min Read
sudhakar 7
SHARE

ಚಿಕ್ಕಬಳ್ಳಾಪುರ: ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆಯನ್ನು ನೀಡಿದ್ದಾರೆ.

CKB SUDHAKAR 4

ಕೋಲಾರ ಜಿಲ್ಲೆ ಕೆಜಿಎಫ್‍ನ ನರ್ಸಿಂಗ್ ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿರೋದಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಗರಂ ಆಗಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಜಿಎಫ್‍ನ ನರ್ಸಿಂಗ್ ಕಾಲೇಜಿನಲ್ಲಿ ಒಂದೇ ದಿನ ಕೇರಳ ಮೂಲದ 32 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ನಾಳೆ ಆ ಕಾಲೇಜಿಗೆ ಭೇಟಿ ಮಾಡುತ್ತಿದ್ದೇನೆ. ಆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.ಇದನ್ನೂ ಓದಿ:ಗಣೇಶೋತ್ಸವಕ್ಕೆ ಅವಕಾಶ ನೀಡದೇ ಇದ್ದರೆ ಚುನಾವಣೆ ಬಹಿಷ್ಕಾರ: ಶ್ರೀರಾಮ ಸೇನೆ

ಕೇರಳದಿಂದ ಬರುವವರೆಗೆ RTPCR ನೆಗಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಆದರೆ ಆ ಕಾಲೇಜಿನವರು RTPCR ನೆಗಟಿವ್ ರಿಪೋರ್ಟ್ ಇಲ್ಲದೆ ಹೇಗೆ ಕೇರಳದಿಂದ ವಿದ್ಯಾರ್ಥಿಗಳು ಬಂದ್ರು? ನೆಗೆಟಿವ್ ವರದಿ ಪರಿಶೀಲಿಸಿ ಕಾಲೇಜಿಗೆ ಕರೆದುಕೊಳ್ಳಬೇಕಾಗಿತ್ತು. ಅದು ಕಾಲೇಜಿನವರ ಜವಾಬ್ದಾರಿ ಕೇರಳದಲ್ಲಿ ಪ್ರತಿನಿತ್ಯ 30,000ಕ್ಕೂ ಹೆಚ್ಚು ಕೇಸ್ ಆಗ್ತಿವೆ. ರಾಜ್ಯದಲ್ಲಿ 50,000 ಇದ್ದಂತಹ ಕೇಸ್‍ಗಳ ಸಂಖ್ಯೆಯನ್ನು ನಾವು 700-800ಕ್ಕೆ ತಂದಿದ್ದೀವಿ. ಹೀಗೆ ತರೋದು ಎಷ್ಟು ಕಷ್ಟ ಎಂದು ಗೊತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

corona virus 1 1

ಸರ್ಕಾರ ಎಷ್ಟು ಗಟ್ಟಿಯಾಗಿ ಕೆಲಸ ಮಾಡ್ತಿದೆ. ನಮಗೆ ಸಹಕಾರ ಎಲ್ಲ ಕಡೆಯಿಂದ ಸಿಗಬೇಕು. ಹಬ್ಬಗಳು, ಕಾರ್ಯಕ್ರಮಗಳನ್ನು ನಾವು ಮಾಡಬೇಕು ಎಂದು ಇದ್ದೀವಿ. ಆದರೆ ಕೆಲ ತಿಂಗಳುಗಳ ಕಾಲ ಎರಡು ಡೋಸ್ ಪಡೆಯುವವರಿಗೆ ಮುನ್ನೆಚ್ಚರಿಕೆಯಲ್ಲಿ ಇರೋದು ಅವಶ್ಯ. ನಾನು ಈಗಾಗಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂಬಂಧ ಆರೋಗ್ಯ ಇಲಾಖೆ ತಾಂತ್ರಿಕ ಸಲಹಾ ಸಮಿತಿಯಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯವನ್ನು ಸಿಎಂಗೆ ಮುಕ್ತವಾಗಿ ತಿಳಿಸಿದ್ದೇನೆ. ಈ ವಿಚಾರದಲ್ಲಿ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ನಂದಿಬೆಟ್ಟದಿಂದ ಮರಳುತ್ತಿದ್ದಾಗ ಯುವಕ, ಯುವತಿಯನ್ನು ಅಡ್ಡಗಟ್ಟಿ ಸುಲಿಗೆ

ಕೇರಳದಿಂದ ಬರುವವರಿಗೆ ಮಾರ್ಗಸೂಚಿಗಳ ಪರಿಷ್ಕರಣೆ ಮಾಡಿ ಹೊಸ ಮಾರ್ಗ ಸೂಚಿಯನ್ನು ಇಂದು ಹೊರಡಿಸಲಾಗುವುದು. ಈಗಿರುವ ಮಾರ್ಗಸೂಚಿಗಳಲ್ಲಿ ಕೆಲ ಗೊಂದಲಗಳಿವೆ. ಈಗಾಗಲೇ ವಿಮಾನ ಹಾಗೂ ರೈಲುಗಳ ಮೂಲಕ ಆಗಮಿಸುವವರೆಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆ. ಆದ್ರೆ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರದ ಕೆಲ ಭಾಗಗಳಿಗೆ ಶಿಕ್ಷಣ, ಆರೋಗ್ಯ ಸೇರಿದಂತೆ ವ್ಯಾಪಾರ ವಹಿವಾಟಿಗೆ ಕೇರಳದಿಂದ ಜನರು ಬರುತ್ತಾರೆ. ಅವರಿಗಾಗಿಯೇ ವಿಶೇಷ ಪ್ರತ್ಯೇಕ ಮಾರ್ಗಸೂಚಿ ಅವಶ್ಯಕತೆ ಇದೆ ಎಂದರು.ಇದನ್ನೂ ಓದಿ:ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ: ಗೋವಿಂದ ಕಾರಜೋಳ

CKB SUDHAKAR 3

TAGGED:bjpchikkaballapurCoronadr. k sudhakarpoliticsPublic TVಕೊರೊನಾಚಿಕ್ಕಬಳ್ಳಾಪುರಡಾ ಕೆ ಸುಧಾಕರ್ಪಬ್ಲಿಕ್ ಟಿವಿಬಿಜೆಪಿರಾಜಕೀಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
2 minutes ago
Beluru Elephant
Districts

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

Public TV
By Public TV
38 minutes ago
Vinay Kulkarni Darshan
Bengaluru City

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

Public TV
By Public TV
40 minutes ago
Hyderbad Bus Fire
Latest

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Public TV
By Public TV
41 minutes ago
pune airport 1
Latest

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ತಾತ್ಕಾಲಿಕವಾಗಿ ಬಂದ್‌ ಆಗಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ

Public TV
By Public TV
1 hour ago
Yediyurappa
Chikkamagaluru

ವಿದ್ಯುತ್‌ ದರ ಏರಿಕೆ ವಾಪಸ್‌ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್‌ವೈ ಆಗ್ರಹ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?