Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ನಾಯಿ ಇದೆ ಎಚ್ಚರಿಕೆ’ ಸಿನಿಮಾಗೆ ಡಾಕ್ಟರ್ ಲೀಲಾ ಮೋಹನ್ ಹೀರೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ನಾಯಿ ಇದೆ ಎಚ್ಚರಿಕೆ’ ಸಿನಿಮಾಗೆ ಡಾಕ್ಟರ್ ಲೀಲಾ ಮೋಹನ್ ಹೀರೋ

Cinema

‘ನಾಯಿ ಇದೆ ಎಚ್ಚರಿಕೆ’ ಸಿನಿಮಾಗೆ ಡಾಕ್ಟರ್ ಲೀಲಾ ಮೋಹನ್ ಹೀರೋ

Public TV
Last updated: November 13, 2024 3:07 pm
Public TV
Share
2 Min Read
Leela Mohan 1
SHARE

ಬಣ್ಣದ ಲೋಕಕ್ಕೆ (Sandalwood) ಎಂಟ್ರ ಕೊಡಬೇಕು ಎಂದರೆ ಇದನ್ನೆ ಓದಿರಬೇಕು, ಇದೇ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಇರಬೇಕು ಎನ್ನುವ ಯಾವುದೇ ನಿಯಮವಿಲ್ಲ. ಚಿತ್ರರಂಗಕ್ಕೆ ಯಾರು ಬೇಕಾದರೂ ಎಂಟ್ರಿ ಕೊಡಬಹುದು. ಆದರೆ ಇಲ್ಲಿ ಸಕ್ಸಸ್ ಕಾಣುವವರ ಸಂಖ್ಯೆ ತುಂಬಾ ಕಡಿಮೆ. ಸಾಕಷ್ಟು ವರ್ಷಗಳು ಶ್ರಮಿಸಿ ಕಷ್ಟ ಪಟ್ಟು ಬೆವರಿಳಿಸಿದರೂ ಬೆರಳೆಣಿಕೆಯ ಮಂದಿಗೆ ಮಾತ್ರ ಕಲಾಸರಸ್ವತಿ ಒಲಿಯುತ್ತಾಳೆ. ಹೀಗಿದ್ದರೂ ಸಿನಿಮಾರಂಗಕ್ಕೆಎಂಟ್ರಿ ಕೊಡುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಸಾಕಷ್ಟು ಮಂದಿ ದೊಡ್ಡ ಕನಸು ಹೊತ್ತು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇದೇ ಸಾಲಿಗೀಗ ಖ್ಯಾತ ವೈದ್ಯ ಡಾ.ಲೀಲಾಮೋಹನ್ (Leela Mohan) ಕೂಡ ಸೇರ್ಪಡೆಯಾಗಿದ್ದಾರೆ.

Leela Mohan 3

ಹೌದು, ಖ್ಯಾತ ವೈದ್ಯ ಡಾ. ಲೀಲಾ ಮೋಹನ್ ದೊಡ್ಡ ಹೀರೋ ಆಗಬೇಕು ಎನ್ನುವ ಕನಸುಹೊತ್ತು ಬಣ್ಣದ ಲೋಕದ ಕಡೆ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಲೀಲಾ ಮೋಹನ್ ಇದೀಗ ನಟನೆ ಜೊತೆಗೆ ನಿರ್ಮಾಣದಲ್ಲೂ ಬ್ಯುಸಿಯಾಗಿದ್ದಾರೆ. ಫಿಸಿಶಿಯನ್ ಹಾಗೂ ಡಯಾಬಿಟಿಕ್ಸ್ ಸ್ಪೆಷಲಿಸ್ಟ್ ಆಗಿರುವ ಡಾ. ಲೀಲಾ ಮೋಹನ್ ಬಳಿ ಸದ್ಯ ಅನೇಕ ಸಿನಿಮಾಗಳಿವೆ. ನಟನೆ, ನಿರ್ಮಾಣ ಜೊತೆಗೆ ಡಾಕ್ಟರ್ ವೃತ್ತಿಯನ್ನೂ ಮಾಡಿ ಸೈ ಎನಿಸಿಕೊಂಡಿದ್ದಾರೆ.

Leela Mohan 2

18 ವರ್ಷಗಳ ಕಾಲ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಕ್ಸಸ್‌ಫುಲ್ ವೈದ್ಯರಾಗಿರುವ ಡಾ. ಲೀಲಾ ಮೋಹನ್ ಸದ್ಯ ಚಿತ್ರರಂಗದಲ್ಲಿ ಯಶಸ್ಸು ಕಾಣಲು ಶ್ರಿಮಿಸುತ್ತಿದ್ದಾರೆ. ಸಿನಿಮಾದಲ್ಲಿ ಮಿಂಚಬೇಕು, ತೆರೆಮೇಲೆ ಅಬ್ಬರಿಸಬೇಕು, ಹೀರೋ ಆಗಬೇಕು ಎನ್ನುವುದು ಲೀಲಾ ಮೋಹನ್ ಅವರಿಗೆ ಅನೇಕ ವರ್ಷಗಳಿಂದ ಇದ್ದ ಕನಸು. ವೈದ್ಯಕೀಯ ಮೃತ್ತಿ ಆಯ್ಕೆ ಮಾಡಿಕೊಂಡಿದ್ದರೂ ನಟನೆ ಕನಸು ಮಾತ್ರ ಹಾಗೆ ಉಳಿದಿತ್ತು. ಆ ಕನಸಿಗೆ ಜೀವ ತುಂಬಿದ್ದು ‘ಬದುಕು’ ಧಾರಾವಾಹಿ. ಕಿರುತೆರೆ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟ ಲೀಲಾ ಮೋಹನ್ ಅವರು ಬದುಕು ಎನ್ನುವ ಧಾರಾವಾಹಿಯಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದರು. ನಂತರ ತನ್ನದೇ ಯೂಟ್ಯೂಬ್ ಚಾನೆಲ್ ಮಾಡಿ ಕಿರುಚಿತ್ರಗಳನ್ನು ನಿರ್ಮಾಣ ಮಾಡಿ ರಿಲೀಸ್ ಮಾಡಿದರು. ಬಳಿಕ ‘ಕ್ರೌರ್ಯ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟರು. ಕನ್ನಡ ಮಾತ್ರವಲ್ಲದೆ ತೆಲುಗಿನ ಎರಡು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡದಲ್ಲಿ ಗಡಿಯಾರ, ಪುಟಾಣಿ ಪಂಟ್ರು, ರ್ಯಾವನ್, ಉಗ್ರಾವಾತಾರ ಸಿನಿಮಾದಲ್ಲಿ ನಟಿಸಿದ್ದಾರೆ. ಉಗ್ರಾವತಾರ ಸಿನಿಮಾದಲ್ಲಿ ಸೈಕೋ ಸುದರ್ಶನ ಎನ್ನುವ ಪಾತ್ರದ ಮೂಲಕ ಲೀಲಾ ಮೋಹನ್ ಖ್ಯಾತಿಗಳಿಸಿದ್ದಾರೆ.

 

ನಟನಾಗಿ ಎಂಟ್ರಿ ಕೊಟ್ಟ ಲೀಲಾ ಮೋಹನ್ ಬಳಿಕ ನಿರ್ಮಾಣ ಹಾಗೂ ವಿತರಣೆಯಲ್ಲೂ ತೊಡಗಿಸಿಕೊಂಡರು. ಪ್ರಿಯಾಮಣಿ ನಟನೆಯ ‘ಅಂಗುಲಿಕಾ’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡುವ ಮೂಲಕ ವಿತರಕರಾಗಿಯೂ ಬಡ್ತಿ ಪಡೆದಿದ್ದಾರೆ. ಕಡಿಮೆ ಅವಧಿಯಲ್ಲೇ ಸಿನಿಮಾರಂಗದ ಬಹುತೇಕ ಕ್ಷೇತ್ರದಲ್ಲಿ ಅನುಭವ ಹೊಂದಿರುವಾ. ಲೀಲಾ ಮೋಹನ್ ಇದೀಗ ದೊಡ್ಡ ಹೀರೋ ಆಗಿ ಬೆಳೆಯಬೇಕು ಎನ್ನುವ ಆಸೆ ಹೊಂದಿದ್ದಾರೆ. ನಟನೆ ಜೊತೆಗೆ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು, ಯುವ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಮಾಹದಾಸೆಯನ್ನು ಹೊಂದಿದ್ದಾರೆ.

TAGGED:HeroLeela Mohansandalwoodಲೀಲಾ ಮೋಹನ್ಸ್ಯಾಂಡಲ್ ವುಡ್ಹೀರೋ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

Santosh Lad
Belgaum

ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ: ಸಂತೋಷ್ ಲಾಡ್

Public TV
By Public TV
5 minutes ago
Mandya 5
Districts

25 ಕೋಟಿ ಸಂಗ್ರಹ – ಮಂಡ್ಯ ಜಿಲ್ಲೆಯಲ್ಲಿ ಕರ ವಸೂಲಾತಿಯಲ್ಲಿ ಪ್ರಗತಿ

Public TV
By Public TV
7 minutes ago
SIR
Latest

ಪ.ಬಂಗಾಳ ಹೊರತುಪಡಿಸಿ ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಣೆ

Public TV
By Public TV
31 minutes ago
narendra modi trump
Latest

ಪುಟಿನ್‌ ಭಾರತ ಭೇಟಿ ಬಳಿಕ ಟ್ರಂಪ್‌ಗೆ ಮೋದಿ ಫಸ್ಟ್‌ ಕಾಲ್ – ಇಂಧನ, ವ್ಯಾಪಾರ ಕುರಿತು‌ ದೀರ್ಘ ಚರ್ಚೆ

Public TV
By Public TV
1 hour ago
Anurag Thakur
Latest

ಲೋಕಸಭೆಯಲ್ಲಿ ನಿಷೇಧಿತ ಇ-ಸಿಗರೇಟ್ ಸೇವನೆ – ಟಿಎಂಸಿ ಸಂಸದರ ವಿರುದ್ಧ ಅನುರಾಗ್ ಠಾಕೂರ್ ಆರೋಪ

Public TV
By Public TV
2 hours ago
Ingaleshwar Swamiji
Districts

ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?