Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ರಾಜ್ ಪ್ರಶಸ್ತಿ ಇನ್ನೂ ಕೊಟ್ಟಿಲ್ಲ, ಯಾರನ್ನು ಕೇಳೋದು? : ಹಿರಿಯ ನಟ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾ.ರಾಜ್ ಪ್ರಶಸ್ತಿ ಇನ್ನೂ ಕೊಟ್ಟಿಲ್ಲ, ಯಾರನ್ನು ಕೇಳೋದು? : ಹಿರಿಯ ನಟ ಬೇಸರ

Cinema

ಡಾ.ರಾಜ್ ಪ್ರಶಸ್ತಿ ಇನ್ನೂ ಕೊಟ್ಟಿಲ್ಲ, ಯಾರನ್ನು ಕೇಳೋದು? : ಹಿರಿಯ ನಟ ಬೇಸರ

Public TV
Last updated: May 15, 2023 1:13 pm
Public TV
Share
2 Min Read
Srinivas Murthy 1
SHARE

ಕನ್ನಡ ಸಿನಿಮಾ ರಂಗದ ಹಿರಿಯ ನಟ ಶ್ರೀನಿವಾಸ್ ಮೂರ್ತಿ (Srinivas Murthy) ಅವರಿಗೆ  ಕರ್ನಾಟಕ ಸರಕಾರವು 2018ರಲ್ಲಿ ಡಾ. ರಾಜ್ ಕುಮಾರ್ (Raj Kumar) ಪ್ರಶಸ್ತಿ ಘೋಷಣೆ ಆಗಿತ್ತು. ಪ್ರಶಸ್ತಿ (Award) ಘೋಷಣೆಯಾಗಿ ಐದು ವರ್ಷ ಕಳೆದರೂ, ಇವರಿಗೆ ಪ್ರಶಸ್ತಿ ಪ್ರದಾನವಾಗಿಲ್ಲ. ಈ ಕುರಿತು ಮಾತನಾಡಿರುವ ಶ್ರೀನಿವಾಸ್ ಮೂರ್ತಿ, ‘ಪ್ರಶಸ್ತಿಯನ್ನು ಇದುವರೆಗೂ ಕೊಟ್ಟಿಲ್ಲ. 2017ರ ಕಾರ್ಯಕ್ರಮ ಮಾಡಿದ್ದೇ ಕೊನೆ. ಆ ನಂತರದ ವರ್ಷಗಳ ಪ್ರಶಸ್ತಿಗಳ ಘೋಷಣೆ ಮಾಡಿದ್ದರೂ, ಇನ್ನೂ ಸಮಾರಂಭ ಮಾಡಿ ಪ್ರಶಸ್ತಿ ಕೊಟ್ಟಿಲ್ಲ. ಡಾ. ರಾಜ್ ಜೀವಮಾನದ ಸಾಧನೆ ಪ್ರಶಸ್ತಿ ಸಿಕ್ಕಿದೆ ಎಂದು ಖುಷಿಪಡಬೇಕು. ಆದರೆ, ಇದುವರೆಗೂ ಪ್ರಶಸ್ತಿ ಸಿಕ್ಕಿಲ್ಲ. ಯಾರನ್ನು ಕೇಳುವುದು?’ ಎಂದು ಪ್ರಶ್ನೆ ಮಾಡಿದ್ದಾರೆ.

Srinivas Murthy 3

ಶ್ರೀನಿವಾಸಮೂರ್ತಿ ಅವರು ಬಣ್ಣ ಹಚ್ಚಿ 50 ವರ್ಷಗಳಾಗಿವೆ. ಇಂದು ಅವರು 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹುಟ್ಟು ಹಬ್ಬದ ಸಂದರ್ಭದಲ್ಲಿ ಇಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಸದಾರಮೆ ಕಳ್ಳ ಎಂಬ ನಾಟಕ ಆಡುತ್ತಿದ್ದಾರೆ. ಬರೀ ಇವತ್ತಷ್ಟೇ ಅಲ್ಲ, ನಾಳೆ ಸಂಜೆ ಅದೇ ಸ್ಥಳದಲ್ಲಿ ‘ತರಕಾರಿ ಚೆನ್ನಿ ಎಂಬ ಇನ್ನೊಂದು ನಾಟಕದಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ.

srinivasa murthy actor

‘ಹೇಮಾವತಿ ಚಿತ್ರದಲ್ಲಿ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುವುದಕ್ಕೂ ಮುನ್ನ ಯೋಗಾನರಸಿಂಹ ಅವರ ನಾಟಕದ (Drama) ಕಂಪೆನಿಯಲ್ಲಿ ಪಾತ್ರ ಮಾಡುತ್ತಿದ್ದರು. ನಂತರ ಅವರದ್ದೇ ಆದ ಜಿಕೆಎಸ್ ಕಲಾನಿಕೇತನ ಟ್ರಸ್ಟ್ ಎಂಬ ಸಂಸ್ಥೆ ಸ್ಥಾಪನೆ ಮಾಡಿ ‘ಬೇಡರ ಕಣ್ಣಪ್ಪ’, ‘ಸದಾರಮೆ, ‘ತರಕಾರಿ ಚೆನ್ನಿ’, ‘ಮುದುಕನ ಮದುವೆ’ ಮುಂತಾದ ನಾಟಕಗಳನ್ನು ಮಾಡಿಕೊಂಡು ಬಂದಿದ್ದಾರೆ. ಇದನ್ನೂ ಓದಿ:ಮದುವೆಯಾಗಿ 14 ಕಳೆದರೂ ಮಕ್ಕಳಾಗದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಲಾಲಿಹಾಡು’ ನಟಿ

Srinivas Murthy 2

ಶ್ರೀನಿವಾಸಮೂರ್ತಿ ಇದುವರೆಗೂ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 32 ಚಿತ್ರಗಳಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಭೋಜರಾಜನ ಪಾತ್ರ ಮಾತ್ರ ಜನರ ಮನಸ್ಸಿನಲ್ಲಿ ಹಸಿರಾಗಿ ಉಳಿದುಬಿಟ್ಟಿದೆ. ಮೂರ್ತಿಗಳಿಗೆ ಕನ್ನಡ ಚಿತ್ರರಂಗದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ, ಅವರನ್ನು ಚಿತ್ರರಂಗ ಇನ್ನಷ್ಟು ಚೆನ್ನಾಗಿ ಬಳಸಿಕೊಳ್ಳಬಹುದಾಗಿತ್ತು ಎಂಬ ಅಭಿಪ್ರಾಯವಿದೆಯಾದರೂ, ತಮಗೆ ಎಷ್ಟು ಸಿಕ್ಕಿದೆಯೋ ಅದೆಲ್ಲ ಕೀರ್ತಿಯನ್ನು ಹಿರಿಯ ನಿರ್ದೇಶಕ ಸಿದ್ಧಲಿಂಗಯ್ಯ ಮತ್ತು ಡಾ. ರಾಜಕುಮಾರ್ ಸಹೋದರ ವರದಪ್ಪ ಅವರಿಗೆ ಸಲ್ಲಿಸುತ್ತಾರೆ.

TAGGED:awarddramaRaj KumarSrinivas murthyನಾಟಕಪ್ರಶಸ್ತಿರಾಜ್ ಕುಮಾರ್ಶ್ರೀನಿವಾಸ್ ಮೂರ್ತಿ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
4 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
4 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
4 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
5 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
6 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?