ಮಂಗಳೂರಿನಲ್ಲಿ ನೂತನ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಆರಂಭ – ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

Advertisements

ಮಂಗಳೂರು: ಮಂಗಳೂರಿನಲ್ಲಿ ನೂತನವಾಗಿ “ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ.

Advertisements

ನಗರದ ಕೆಪಿಟಿ ಸರ್ಕಲ್ ಬಳಿಯ ಕದ್ರಿ ಪಾರ್ಕ್‍ನಲ್ಲಿರುವ ಅನಘಾಸ್ ಸ್ಕೇಟಿಂಗ್ ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆದ ಕ್ಲಬ್‍ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಬದಲಾಗುತ್ತಿದೆ ವಾತಾವರಣ- ಉಗ್ರರನ್ನು ಸದೆಬಡೆದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Advertisements

ಕ್ಲಬ್‍ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುಖ್ ಪಾಲ್ ಪೊಳಲಿ, ಜೊತೆ ಕಾರ್ಯದರ್ಶಿಯಾಗಿ ಅಖಿಲ್.ಆರ್ ಉಚ್ಚಿಲ್, ಖಜಾಂಚಿಯಾಗಿ ಡಾ.ಅನಿತಾ ರಾಜೇಶ್ ಹಾಗೂ ಸಮಿತಿ ಸದಸ್ಯರಾಗಿ ಯತೀಶ್ ಬೈಕಂಪಾಡಿ, ರವೀಂದ್ರನಾಥ್ ಉಚ್ಚಿಲ್, ರಾಜೇಶ್ ನಾಯರ್, ಡಾ.ಅಕ್ಷತಾ ಚರಣ್ ಆಳ್ವಾ ಆಯ್ಕೆಯಾಗಿದ್ದಾರೆ.  ಇದನ್ನೂ ಓದಿ:  ಮಹಾರಾಷ್ಟ್ರ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್ ಯಾರು?

Live Tv

Advertisements
Exit mobile version