ಚಾಮರಾಜನಗರ: ನಟ ಸಾರ್ವಭೌಮ ಡಾ.ರಾಜ್‌ಕುಮಾರ್ (Dr.Rajkumar) ಅವರ ಸಹೋದರಿ ನಾಗಮ್ಮ ಅವರು ಇಂದು (ಆ.1) ವಿಧಿವಶರಾಗಿದ್ದಾರೆ.ಇದನ್ನೂ ಓದಿ: ಬೆಂಗಳೂರು | ರೈಲ್ವೇ ಪ್ಲಾಟ್ಫಾರ್ಮ್ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ಇಂದು ತಮ್ಮ 92ನೇ ವಯಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಪಬ್, ಹೋಟೆಲ್‌ಗಳಿಗೆ BBMP ಶಾಕ್ – 1 ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದು!