Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ಬಂದ ಚೀತಾ ತಂಡದಲ್ಲಿದ್ರು ಪುತ್ತೂರಿನ ಡಾ.ಸನತ್ ಕೃಷ್ಣ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಭಾರತಕ್ಕೆ ಬಂದ ಚೀತಾ ತಂಡದಲ್ಲಿದ್ರು ಪುತ್ತೂರಿನ ಡಾ.ಸನತ್ ಕೃಷ್ಣ ಭಟ್

Dakshina Kannada

ಭಾರತಕ್ಕೆ ಬಂದ ಚೀತಾ ತಂಡದಲ್ಲಿದ್ರು ಪುತ್ತೂರಿನ ಡಾ.ಸನತ್ ಕೃಷ್ಣ ಭಟ್

Public TV
Last updated: September 19, 2022 6:27 pm
Public TV
Share
1 Min Read
KRISHNA BHAT CHEEATH
SHARE

ಮಂಗಳೂರು: ನಮೀಬಿಯಾ (Namibia)ದಿಂದ ಭಾರತಕ್ಕೆ ಬಂದ ಚೀತಾ (Cheetah) ತಂಡದಲ್ಲಿ ಭಾರತೀಯ ಪಶುವೈದ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಡಾ.ಸನತ್ ಕೃಷ್ಣ ಭಟ್ ಇದ್ದರು.

CHEEATH KRISHA BHAT

ನವದೆಹಲಿಯ ನ್ಯಾಷನಲ್ ಜಿಯೋಲಾಜಿಕಲ್ ಪಾರ್ಕ್ (National Zoological Park) ನಲ್ಲಿ ಸಹಾಯಕ ಪಶು ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸನತ್ ಕೃಷ್ಣ, ಬೆಂಗಳೂರಿನ ಪಶು ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಬನ್ನೇರುಘಟ್ಟ (Bannerughatta) ಉದ್ಯಾನವನದಲ್ಲೂ ಕಾರ್ಯನಿರ್ವಹಿಸಿದ ಅನುಭವ ಇರುವ ಸನತ್ ಆಫ್ರಿಕಾದಲ್ಲೂ ವನ್ಯಜೀವಿಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

narendra modi cheetah 2

ಹುಲಿ (Tiger) ಗಳಿಗೆ ಮತ್ತು ಇತರ ವನ್ಯಜೀವಿಗಳಿಗೆ ರೇಡಿಯೋ ಕಾಲರ್ ಅಳವಡಿಕೆ, ಅರಿವಳಿಕೆ ಚುಚ್ಚುಮದ್ದು ನೀಡುವಿಕೆ ತಜ್ಞರಾದ ಡಾ.ಸನತ್ ಕೃಷ್ಣ ವನ್ಯಜೀವಿ ಸಂಬಂಧಿತ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ದಿವಂಗತ ಕೇಶವ ಕೃಷ್ಣ ಮುಳಿಯ ಹಾಗೂ ಉಷಾ ದಂಪತಿಯ ಪುತ್ರನಾಗಿರುವ ಸನತ್ ಕೃಷ್ಣ (Sanath Krishna) ಅವರ ಪತ್ನಿ ಡಾ. ಪ್ರಿಯಾಂಕ ಜೇಸ್ತಾ ಕೂಡ ಪಶು ವೈದ್ಯೆಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:CheetahMangaluruಚೀತಾಪಶುವೈದ್ಯಮಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
19 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
20 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
59 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?