Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ – ಏಕೈಕ ಮಹಿಳಾ ಅಧಿಕಾರಿಯಾಗಿ ಕರ್ನಾಟಕ ಪ್ರತಿನಿಧಿಸಿದ ಶಾಲಿನಿ ರಜನೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ – ಏಕೈಕ ಮಹಿಳಾ ಅಧಿಕಾರಿಯಾಗಿ ಕರ್ನಾಟಕ ಪ್ರತಿನಿಧಿಸಿದ ಶಾಲಿನಿ ರಜನೀಶ್

Bengaluru City

5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ – ಏಕೈಕ ಮಹಿಳಾ ಅಧಿಕಾರಿಯಾಗಿ ಕರ್ನಾಟಕ ಪ್ರತಿನಿಧಿಸಿದ ಶಾಲಿನಿ ರಜನೀಶ್

Public TV
Last updated: December 29, 2025 5:28 pm
Public TV
Share
2 Min Read
Dr. Shalini Rajneesh the Chief Secretary of Karnataka recently participated in the 5th National Conference of Chief Secretaries
SHARE

ಬೆಂಗಳೂರು: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಇತ್ತೀಚೆಗೆ 2025ನೇ ಡಿಸೆಂಬರ್ 26 ರಿಂದ 28ರ ವರೆಗೆ ನವದೆಹಲಿಯಲ್ಲಿ ನಡೆದ 5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ (National Conference of Chief Secretaries) ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Shalini Rajneesh) ಅವರು ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ಸಮ್ಮೇಳನವು ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ರಚನಾತ್ಮಕ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ–ರಾಜ್ಯ ಪಾಲುದಾರಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿತ್ತು. ಇದನ್ನೂ ಓದಿ: ನಮ್ಮ ಗೃಹ ಇಲಾಖೆ ಸತ್ತು ಹೋಗಿದ್ಯಾ? ಇದೆಂಥಾ ಗುಲಾಮಗಿರಿ ಸರ್ಕಾರ? – ಛಲವಾದಿ ನಾರಾಯಣಸ್ವಾಮಿ ನಿಗಿನಿಗಿ

ಸಹಕಾರಿ ಒಕ್ಕೂಟ ಪರಿಕಲ್ಪನೆಯ ಭಾಗವಾಗಿ, ಈ ಸಮ್ಮೇಳನವು ಕೇಂದ್ರ ಮತ್ತು ರಾಜ್ಯಗಳು ಸಹಕರಿಸುವ ಮಹತ್ವದ ವೇದಿಕೆಯಾಗಿದ್ದು, ದೇಶದ ಮಾನವ ಸಂಪನ್ಮೂಲ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಸಮಗ್ರ ಭವಿಷ್ಯಕ್ಕಾಗಿ ಸುಸ್ಥಿರ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಏಕೀಕೃತ ಮಾರ್ಗಸೂಚಿಗಳನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

ಈ ಸಮ್ಮೇಳನವು ‘ವಿಕಸಿತ ಭಾರತಕ್ಕಾಗಿ ಮಾನವ ಬಂಡವಾಳ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಸರಿಸಬೇಕಾದ ಅತ್ಯುತ್ತಮ ವಿಧಾನಗಳು ಮತ್ತು ತಂತ್ರಗಳನ್ನು ಪ್ರಸ್ತಾಪಿಸಿದೆ. ಸಮ್ಮೇಳನದಲ್ಲಿ ಆರಂಭಿಕ ಬಾಲ್ಯ ಶಿಕ್ಷಣ, ಶಾಲಾ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳು ಸೇರಿದಂತೆ ಐದು ಪ್ರಮುಖ ಕ್ಷೇತ್ರಗಳ ವಿಷಯಗಳ ಮೇಲೆ ವಿವರವಾದ ಚರ್ಚೆಗೆ ವಿಶೇಷ ಒತ್ತು ನೀಡಲಾಯಿತು. ಅಲ್ಲದೆ ‘ಆಡಳಿತದಲ್ಲಿ ತಂತ್ರಜ್ಞಾನ – ಅವಕಾಶಗಳು, ಅಪಾಯಗಳು ಮತ್ತು ತಗ್ಗಿಸುವಿಕೆ’, ಸ್ಮಾರ್ಟ್ ಪೂರೈಕೆ ಸರಪಳಿಗಳು, ‘ಒಂದು ರಾಜ್ಯ – ಒಂದು ವಿಶ್ವದರ್ಜೆಯ ಪ್ರವಾಸಿ ತಾಣ’,ಆತ್ಮನಿರ್ಭರ ಭಾರತ ಹಾಗೂ ಸ್ವದೇಶಿ ಚಿಂತನೆಗಳು ಸೇರಿದಂತೆ ಆರು ಮಹತ್ವದ ವಿಷಯಗಳನ್ನೂ ಕೇಂದ್ರೀಕರಿಸಲಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್

TAGGED:Chief Secretary of Karnatakanarendra modiNational Conference of Chief Secretariesshalini rajneesh
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
13 minutes ago
Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
40 minutes ago
kkr vs pbks rain
Cricket

IPL 2026: ಕೋಲ್ಕತ್ತಾ ನೈಟ್‌ ರೈಡರ್ಸ್‌ vs ಪಂಜಾಬ್‌ ಕಿಂಗ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
42 minutes ago
IIT Baba Abhay Singh ties with bengaluru engineer
Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
By Public TV
1 hour ago
Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
2 hours ago
9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?