Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

Districts

ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

Public TV
Last updated: August 14, 2025 11:09 pm
Public TV
Share
2 Min Read
Sharanabasappa Appa
SHARE

ಕಲಬುರಗಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ (90) ಅವರಿಂದು ಲಿಂಗೈಕ್ಯರಾಗಿದ್ದಾರೆ.

ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಯಾಗಿರೋ ಶರಣಬಸಪ್ಪ ಅಪ್ಪ ಅವರು ದಾಸೋಹ ಮಹಾ ಮನೆಯಲ್ಲಿ ಲಿಂಗೈಕ್ಯರಾಗಿದ್ದು, ಕುಟುಂಬಸ್ಥರು, ಅಪಾರ ಬಂಧು ಬಳಗ ಹಾಗೂ ಅನುಯಾಯಿಗಳನ್ನ ಅಗಲಿದ್ದಾರೆ. ಇದನ್ನೂ ಓದಿ: ಯಲ್ಲಮ್ಮ ದೇವಿ ದೇಗುಲ ಖಾಸಗಿ ಆಸ್ತಿಯಲ್ಲ – ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ

ಅನಾರೋಗ್ಯದಿಂದ ಅಸ್ವಸ್ಥರಾಗಿದ್ದ ಶರಣಬಸಪ್ಪ ಅಪ್ಪ ಅವರನ್ನ ಖಾಸಗಿ ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠದಲ್ಲೇ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ಕೆಲ ದಿನಗಳಿಂದೀಚೆಗೆ ಮಠದಲ್ಲೇ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಲಿಂಗೈಕ್ಯರಾಗಿದ್ದಾರೆ. ಇದನ್ನೂ ಓದಿ: ಮೊದಲು ನಾವು ದಾಳಿ ಮಾಡಲ್ಲ, ಪ್ರತೀಕಾರ ತೀರಿಸಲು ಹಿಂದೆ ಸರಿಯಲ್ಲ: ಆಪರೇಷನ್ ಸಿಂಧೂರಕ್ಕೆ ದ್ರೌಪದಿ ಮುರ್ಮು ಮೆಚ್ಚುಗೆ

Sharanabasappa Appa 3

ಅಂತ್ಯ ಸಂಸ್ಕಾರಕ್ಕೆ ಬಿಗಿ ಬಂದೋಬಸ್ತ್‌
ಈ ಕುರಿತು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾತನಾಡಿ, ರಾತ್ರಿ 9.20ರ ಸುಮಾರಿಗೆ ಶರಣಬಸಪ್ಪ ಅಪ್ಪ ಅವರು ಲಿಂಗೈಕರಾಗಿದ್ದಾರೆ. ದೇವಸ್ಥಾನದ ಮುಂಭಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ಹೇಳಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನಲೆ ಬಂದೋಬಸ್ತ್‌ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನದ ಬಗ್ಗೆ ಕುಟುಂಬಸ್ಥರ ಜೊತೆ ಸಮಾಲೋಚನೆ‌ ನಡೆಸಿ ಸಮಯ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಭಾಗದ ಶೈಕ್ಷಣಿಕ ಕ್ರಾಂತಿಕಾರ:
1935ರ ನವೆಂಬರ್‌ 14ರಂದು ಜನಿಸಿದ ಡಾ.ಶರಣಬಸಪ್ಪ ಅಪ್ಪ, ಸಂಸ್ಥಾನದ 7ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಹಾಗೂ ಗೋದುತಾಯಿ ಅವರ ಪುತ್ರ. 1957ರ ಫೆಬ್ರವರಿ 17ರಂದು ಕೋಮಲಾದೇವಿ ಅವರೊಂದಿಗೆ ವಿವಾಹವಾದರು. 1983ರಲ್ಲಿ ಸಂಸ್ಥಾನದ 8ನೇ ಪೀಠಾಧಿಪತಿಯಾಗಿ ನೇಮಕವಾದರು. 1993ರ ಮಾರ್ಚ್‌ 23ರಂದು ಕೋಮಲಾದೇವಿ ಅನಾರೋಗ್ಯದಿಂದ ನಿಧನ ಹೊಂದಿದರು. ಅದಾದ ಬಳಿಕ ಅಪ್ಪ ಅವರು 1993ರ ನ.30ರಂದು ಡಾ.ದ್ರಾಕ್ಷಯಣಿ ಅವ್ವಾಜಿ ಅವರೊಂದಿಗೆ 2ನೇ ವಿವಾಹವಾದರು.

Sharanabasappa Appa 2

ಇದರ ಹೊರತಾಗಿ ಧಾರವಾಡ ಕರ್ನಾಟಕ ವಿವಿಯ ಎಮ್.ಎ ತತ್ವಶಾಸ್ತ್ರದಲ್ಲಿ ಪದವಿ ಪಡೆದಿದ್ದ ಅಪ್ಪ ಅವರು ಧಾರವಾಡ ಕರ್ನಾಟಕ ವಿವಿಯ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. 1980ರಲ್ಲಿ ಗುಲಿ ವಿವಿಯ ಮೂಲಸೌಕರ್ಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ವಿವಿಗೆ ಭದ್ರ ಭೂನಾದಿ ಹಾಕಿಕೊಟ್ಟರು. 2003ರ ಏಪ್ರಿಲ್ 28ರಲ್ಲಿ ಸಂಸದ ಭವನದಲ್ಲಿ ಬಸವೇಶ್ವರ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. 2017ರಲ್ಲಿ ಕರ್ನಾಟಕ ಖಾಸಗಿ ವಿಶ್ವವಿದ್ಯಾಲಯ ಕಾಯ್ದೆ ಅಡಿ ಶರಣಬಸವ ವಿಶ್ವವಿದ್ಯಾಲಯ ಆರಂಭಿಸಿದ್ದರು. ಸದ್ಯ ಅಪ್ಪಾಜಿ ನಿರ್ಮಿಸಿದಂತಹ ಶಿಕ್ಷಣ ಸಂಸ್ಥೆಗಳಲ್ಲಿ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ವಿದ್ಯಾಭ್ಯಾಸ ನಡೆಯುತ್ತಿದೆ. 1991ರಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.

ಪ್ರಶಸ್ತಿ, ಗೌರವಗಳು
* ಕರ್ನಾಟಕ ಸರ್ಕಾರದಿಂದ 1988ರಲ್ಲಿ ಕರ್ನಾಟಕ ರಾಜ್ಯೋ ಪ್ರಶಸ್ತಿ
* 1999ರಲ್ಲಿ ಗುಲಬರ್ಗಾ ವಿವಿ ಇಂದ ಗೌರವ ಡಾಕ್ಟರೇಟ್ ಪ್ರಧಾನ
* ಹಲವಾರು ವರ್ಷಗಳ ಕಾಲ ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರಾಗಿ ಸೇವೆ
* ಲಲಿತ ಕಲಾ ಅಕಾಡೆಮಿ ವತಿಯಿಂದ ಕಲಾ ಪೋಷಿತ್ ಪ್ರಶಸ್ತಿ ಪ್ರಧಾನ

Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
43 seconds ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
14 minutes ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
39 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
42 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
58 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?