Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ

Latest

ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ

Public TV
Last updated: December 3, 2025 3:47 pm
Public TV
Share
3 Min Read
Sharanprakash Patil Slovakia 1
SHARE

– ಕರ್ನಾಟಕದಿಂದ ಹೆಚ್ಚಿನ ಕೌಶಲ್ಯಶಾಲಿ ಉದ್ಯೋಗಿಗಳು ಬೇಕಾಗಿದೆ ಎಂದ ಸ್ಲೋವಾಕಿಯಾ ಕಂಪನಿಗಳು

ಬ್ರಾಟಿಸ್ಲಾವಾ: ಕರ್ನಾಟಕದಲ್ಲಿ (Karnataka) ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ತರಬೇತಿ ಪಡೆದು ಅತ್ಯುನ್ನತ ಮಟ್ಟದ ಕೌಶಲ್ಯ ತರಬೇತಿ ಪಡೆದುಕೊಳ್ಳುತ್ತಿರುವ ಉದ್ಯೋಗಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ (Sharanprakash Patil) ತಿಳಿಸಿದ್ದಾರೆ.

ಬ್ರಾಟಿಸ್ಲಾವಾದಲ್ಲಿರುವ (Bratislava) ಸಿಟ್ರೊಯೆನ್‌ C3, C3 ಏರ್‌ಕ್ರಾಸ್ ಮತ್ತು ಒಪೆಲ್ ಫ್ರಾಂಟೆರಾ ಮಾದರಿಗಳ ವಾಹನ ತಯಾರಕ ಸಂಸ್ಥೆಯಾದ ಸ್ಟೆಲ್ಲಾಂಟಿಸ್ ಈಗಾಗಲೇ ಅಟೊಮೊಬೈಲ್‌ ವಿದ್ಯುತ್ ಕೌಶಲ್ಯ ತರಬೇತಿ ಹೊಂದಿದವರನ್ನು ಕಳುಹಿಸಿಕೊಡಬೇಕೆಂದು ಮನವಿ ಮಾಡಿದೆ. ಇದನ್ನೂ ಓದಿ: ಧಾರವಾಡ | 3 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನ ಸ್ಮಶಾನಕ್ಕೆ ದಾನ ಕೊಟ್ಟ ಮಾಲೀಕ

ಬ್ರಾಟಿಸ್ಲಾವಾ ಬಳಿಯ ತ್ರ್ವಾನಾ ಘಟಕದಲ್ಲಿ ಈಗಾಗಲೇ ಕರ್ನಾಟಕದ ಸುಮಾರು 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಫೆಬ್ರವರಿ 2026 ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಪೂರ್ವಭಾವಿಯಾಗಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಯುರೋಪ್‌ ಖಂಡದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸಿ, ವಿವಿಧ ನಗರಗಳಿಗೂ ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಂಗಳವಾರ ಸಂಜೆ ಹಾಗೂ ಬುಧವಾರ ಸ್ಟೆಲ್ಲಾಂಟಿಸ್‌ಗೆ ಭೇಟಿ ನೀಡಿದ ಉಭಯ ಸಚಿವರು, ಕರ್ನಾಟಕದ ಉದ್ಯೋಗಿಗಗಳಿಗೆ ಸ್ಥಾವರದಲ್ಲಿ ನೀಡುತ್ತಿರುವ ಸೌಲಭ್ಯಗಳು ಮತ್ತು ಇತರೆ ವ್ಯವಸ್ಥೆಯ ಕುರಿತು ಪರಿಶೀಲಿಸಿದರು. ಇದನ್ನೂ ಓದಿ: Chitradurga| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Sharanprakash Patil Slovakia

ಅಸೆಂಬ್ಲಿ ಲೈನ್‌ ಆಪರೇಟರ್‌ಗಳಿಗೆ ಅವಕಾಶ:
ಪ್ರಸ್ತುತ, ಕಂಪನಿಯು ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ (ಕೆವಿಟಿಎಸ್‌ಡಿಸಿ) ವತಿಯಿಂದ ತರಬೇತಿ ಪಡೆದಿರುವ ಕೌಶಲ್ಯಪೂರ್ಣ 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳನ್ನು ನೇಮಿಸಿಕೊಂಡಿದೆ. 50ಕ್ಕೂ ಹೆಚ್ಚು ಹೆವಿ ವೆಹಿಕಲ್ ಡ್ರೈವರ್‌ಗಳನ್ನೂ ನೇಮಿಸಲಾಗಿದೆ. ಉದ್ಯೋಗಿಗಳ ವಲಸೆ ಮತ್ತು ನಿಯೋಜನೆ ಹಾಗೂ ಇತರೆ ಸೌಲಭ್ಯವನ್ನು ಕರ್ನಾಟಕ ಅಂತರರಾಷ್ಟ್ರೀಯ ವಲಸೆ ಕೇಂದ್ರ (IMC-K) ಸುಗಮಗೊಳಿಸಿದೆ. ಇದನ್ನೂ ಓದಿ: ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ಸಿಸಿಬಿ ಶಾಕ್ – 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

ಉದ್ಯೋಗಿಗಳಿಂದ ಸರ್ಕಾರಕ್ಕೆ ಧನ್ಯವಾದ:
ಈಗ ಸ್ಲೋವಾಕಿಯಾದಲ್ಲಿ (Slovakia) ಉದ್ಯೋಗ ಪಡೆದಿರುವ ಕಲಬುರಗಿ ಜಿಲ್ಲೆಯ ಸೇಡಂನ ಸುನಿಲ್ ಕುಮಾರ್, ಕೆವಿಟಿಎಸ್‌ಡಿಸಿಗೆ ಕೃತಜ್ಞತೆ ಸಲ್ಲಿಸಿ, ಈ ಉಪಕ್ರಮವು ಸ್ಥಿರ ಆದಾಯ ಮತ್ತು ಉತ್ತಮ ಕೆಲಸ ಒದಗಿಸಿದೆ ಎಂದು ಹೇಳಿದರು. ಧಾರವಾಡ ಜಿಲ್ಲೆಯ ಕಲಘಟಗಿಯ ರೋಹನ್ ಲಗಾಲಿ ಕೂಡ ಸರ್ಕಾರಕ್ಕೆ ಹಾಗೂ ಸಚಿವರಿಗೂ ಧನ್ಯವಾದ ಅರ್ಪಿಸಿದರು. ತ್ರ್ವಾನಾ ಸ್ಥಾವರದಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಕಾರ್ಮಿಕರು ಸುಮಾರು 1,300 ವಾಹನಗಳನ್ನು ತಯಾರಿಸುತ್ತಿದ್ದಾರೆ. ಇದನ್ನೂ ಓದಿ: ಮದುವೆಯಾದ ಮರುದಿನವೇ ಹೃದಯಾಘಾತ – ನವವಿವಾಹಿತ ಸಾವು

ನಮ್ಮ ಹುಡುಗರು ಈಗ ಜಾಗತಿಕ ಮಟ್ಟಕ್ಕೇರಿದ್ದಾರೆ:
ನಂತರ ಮಾತನಾಡಿದ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್, ನಮ್ಮ ಕರ್ನಾಟಕದ ಯುವ ಸಮೂಹವನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಅವಕಾಶ ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ. ಇಂಗ್ಲಿಷ್, ಜರ್ಮನ್ ಮತ್ತು ಇಟಾಲಿಯನ್ ಭಾಷಾ ತರಬೇತಿ ನೀಡಲಾಗುತ್ತಿದೆ ಇದರಿಂದ ಎಲ್ಲರಿಗೂ ಅನುಕೂಲವಾಗಿದೆ. ನಮ್ಮ ರಾಜ್ಯದ ಯುವ ಸಮೂಹ ಈಗ ಜಾಗತಿಕ ಮಟ್ಟಕ್ಕೇರುತ್ತಿದೆ ಎಂದರು. ಇದನ್ನೂ ಓದಿ: ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

ಸ್ಟೆಲ್ಲಾಂಟಿಸ್ ನೇಮಕಾತಿ ಮುಖ್ಯಸ್ಥರಾದ ಕತ್ರಿನಾ ಫೆಲ್ಕೋವಾ ಅವರು, ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸ್ಲೋವಾಕಿಯಾದಲ್ಲಿ ಭಾರತೀಯ ರಾಯಭಾರಿ ಅಪೂರ್ವ ಶ್ರೀವಾಸ್ತವ ಅವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಬ್ರೇಕ್‌ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ: ಕೆಎನ್ ರಾಜಣ್ಣ ವ್ಯಂಗ್ಯ

ಕರ್ನಾಟಕದಿಂದ ವಾರ್ಷಿಕವಾಗಿ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು. ಅಲ್ಲದೇ ಕರ್ನಾಟಕದಲ್ಲಿ ಉತ್ಪಾದನಾ ಘಟಕವನ್ನು ಆರಂಭಿಸಿದರೆ ಎಲ್ಲ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಡಾ. ಪಾಟೀಲ್‌ ಮತ್ತು ಡಾ. ಸುಧಾಕರ್‌ ತಿಳಿಸಿದರು. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆ ಮೇಲೆ ಪ್ರಧಾನಿ ಕಣ್ಣು – ಪ.ಬಂಗಾಳ ಸಂಸದರ ಜೊತೆ ಮೋದಿ ಸಭೆ

ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್, ಕ್ರಿಸ್ತಗೌಡ ತಾಯಣ್ಣವರ್, ರಾಮೇಗೌಡ ಮತ್ತು KS ಅವಿನಾಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಸಂಚಾರ್ ಸಾಥಿ ಆ್ಯಪ್ ವಿವಾದದ ನಡುವೆಯೇ ಹತ್ತುಪಟ್ಟು ಹೆಚ್ಚಾಯ್ತು ಡೌನ್‌ಲೋಡ್

TAGGED:BratislavakarnatakaSharanprakash PatilSlovakia
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
42 minutes ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
1 hour ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
1 hour ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
2 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
2 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?