Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗದಿಂದ ಹಾರಿದ ಸ್ವದೇಶಿ ತಪಸ್ ಯುಎವಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಲ್ಯಾಂಡಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚಿತ್ರದುರ್ಗದಿಂದ ಹಾರಿದ ಸ್ವದೇಶಿ ತಪಸ್ ಯುಎವಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಲ್ಯಾಂಡಿಂಗ್

Districts

ಚಿತ್ರದುರ್ಗದಿಂದ ಹಾರಿದ ಸ್ವದೇಶಿ ತಪಸ್ ಯುಎವಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಲ್ಯಾಂಡಿಂಗ್

Public TV
Last updated: June 19, 2023 4:07 pm
Public TV
Share
2 Min Read
TAPAS DRONE
SHARE

ಕಾರವಾರ: ರಕ್ಷಣಾ ಇಲಾಖೆಯ (Defence Force) ಸಂಶೋಧನೆ ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆ ತಂಡವು ಇತ್ತೀಚೆಗೆ ಸಂಶೋಧಿಸಿ, ಅಭಿವೃದ್ಧಿ ಪಡಿಸಿದ ತಪಸ್ (TAPAS UAV) ಎಂಬ ಸಣ್ಣ ವಿಮಾನ ಮಾದರಿಯ ಡ್ರೋಣ್ ಪರೀಕ್ಷೆಯನ್ನು ಯಶಸ್ವಿಗೊಳಿಸಿದೆ.

TAPAS DRONE 2

ಚಿತ್ರದುರ್ಗದಲ್ಲಿರುವ ತನ್ನ ಬೇಸ್ ನಿಂದ ಮಾನವ ರಹಿತ ವಿಮಾನ ಮಾದರಿ ಡ್ರೋಣ್ 285 ಕಿಲೋಮೀಟರ್ ದೂರವನ್ನು 3.30 ಗಂಟೆಯ ಹಾರಾಟ ಅವಧಿ ಪೂರೈಸಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಇರುವ ಸುಭದ್ರ ನೌಕೆಯಲ್ಲಿ ಲ್ಯಾಂಡಿಂಗ್ ಆಗಿದೆ. ಈ ಅವಧಿಯಲ್ಲಿ 20,000 ಅಡಿ ಎತ್ತರದಲ್ಲಿ ಕಾರವಾರದಲ್ಲಿ ಇದ್ದ ಸುಭದ್ರ ನೌಕೆಯ ಸೂಚನೆಯನ್ನು ಪಾಲಿಸುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಎನ್‌ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

ಏನಿದು ತಪಸ್ ಡ್ರೋಣ್?: ಸ್ವದೇಶಿ ನಿರ್ಮಿತ ಮಾನವ ರಹಿತ ವಿಮಾನ ಮಾದರಿಯ ಡ್ರೋಣ್ ಇದಾಗಿದ್ದು, 2013 ರಲ್ಲಿ ಇದರ ಪ್ರಯೋಗ ಆರಂಭಿಸಲಾಯಿತು. ಬೆಂಗಳೂರಿನ HAL ನಲ್ಲಿ ಇದರ ನಿರ್ಮಾಣ ಕಾರ್ಯ ಮಾಡಲಾಗಿದ್ದು ಸ್ವದೇಶಿ ತಂತ್ರಜ್ಞಾನ ಬಳಸಲಾಗಿದೆ. 2020 ರಲ್ಲಿ ಮೊದಲ ಬಾರಿ ಚಿತ್ರದುರ್ಗದಲ್ಲಿ 16,000 ಅಡಿ ಎತ್ತರವನ್ನು ಎಂಟು ಗಂಟೆಗಳ ಕಾಲ ಹಾರಾಟ ನಡೆಸಿ ಯಶಸ್ವಿಯಾಗಿತ್ತು. ನಂತರ ಇದೇ ಮೊದಲ ಬಾರಿ ಕಾರವಾರದ ಅರಬ್ಬೀ ಸಮುದ್ರದವರೆಗೆ 20,000 ಅಡಿ ಎತ್ತರದಲ್ಲಿ ತಡೆರಹಿತವಾಗಿ ಹಾರಾಟ ನಡೆಸಿ ಯಶಸ್ವಿಯಾಗಿದೆ. ಇದರ ಹಾರಾಟ ಸಾಮರ್ಥ್ಯ 24 -35 ಗಂಟೆ ಎಂದು ಡಿಆರ್ ಡಿಓ ಹೇಳಿಕೊಂಡಿದೆ.

TAPAS DRONE 1

ಇದು 350 ಕೆ.ಜಿ ಸಾಮರ್ಥ್ಯ ಹೊಂದಿದ್ದು 1800 ಕೆ.ಜಿ ತೂಕವಿದ್ದು 31.2 ಅಡಿ ಉದ್ದವಿದೆ. ರೆಕ್ಕೆಗಳು 67 ಅಡಿ ಏಳು ಇಂಚು ಇದೆ. ವೇಗ: 224 km/h (139 mph, 121 kn)ಇದ್ದು 1,000 ಕಿಮೀ (620 ಮೈಲಿ, 540 ಎನ್‍ಮಿ)ನಷ್ಟು ದೂರ ಕ್ರಮಿಸುತ್ತದೆ. ಈ ಡ್ರೋಣ್ 30 ಸಾವಿರ ಅಡಿಯವರೆಗೂ ಹಾರಬಲ್ಲ ಸಾಮರ್ಥ್ಯ ಹೊಂದಿದೆ. ಇದು ಮೋಡವಿದ್ದರೂ ಯಾವುದೇ ಸಮಸ್ಯೆ ಇಲ್ಲದೇ ಭೂಮಿಯ ಚಿತ್ರಣವನ್ನು ತೆಗೆಯುವ ಸಾಮರ್ಥ್ಯ ಹೊಂದಿದ್ದು ಬೇಹುಗಾರಿಕೆ, ಹವಾಮಾನ ಸೂಚನೆ, ದಾಳಿಗೆ ಬಳಕೆಯಾಗುತ್ತದೆ.

ಐಎನ್ ಎಸ್ ಸುಭದ್ರ ನೌಕೆ ಬಳಿ ತಪಸ್ ಯುಎವಿ ಕಾರ್ಯಾಚರಣೆಯನ್ನು ನಡೆಸಲು ಹಾಗೂ ಕಂಟ್ರೋಲ್ ಮಾಡಲು ಒಂದು ಗ್ರೌಂಡ್ ಕಂಟ್ರೋಲ್ ಸ್ಟೇಷನ್ (ಉಅS) ಮತ್ತು ಎರಡು ಶಿಪ್ ಡೇಟಾ ಟರ್ಮಿನಲ್ (Sಆಖಿ) ಅನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ನಂತರ, ತಪಸ್ ಮತ್ತೆ ಎಟಿಆರ್ ಗೆ ಬಂದಿಳಿದಿದ್ದು ಮುಂದೆ ಯುದ್ದ ಸಂದರ್ಭದಲ್ಲಿ ಶತ್ರುಗಳನ್ನು ಮಣಿಸಲು ಹಾಗೂ ಬೇಹುಗಾರಿಕೆ ನಡೆಸಲು ವಾಯುಸೇನೆ,ಭೂ ಸೇನೆ ಹಾಗೂ ನೌಕಾ ಸೇನೆಗೆ ನೆರವಾಗಲಿದೆ.

 

TAGGED:Chitradurgakarwartapas droneಕಾರವಾರಚಿತ್ರದುರ್ಗತಪಸ್ ಡ್ರೋಣ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
24 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
26 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?