Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮದ್ಯ ಸೇವಿಸಿ ಯದ್ವಾತದ್ವಾ ಲಾರಿ ಓಡಿಸಿದ ಚಾಲಕ- ಸಾರ್ವಜನಿಕರಿಂದ ಆಕ್ರೋಶ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮದ್ಯ ಸೇವಿಸಿ ಯದ್ವಾತದ್ವಾ ಲಾರಿ ಓಡಿಸಿದ ಚಾಲಕ- ಸಾರ್ವಜನಿಕರಿಂದ ಆಕ್ರೋಶ

Districts

ಮದ್ಯ ಸೇವಿಸಿ ಯದ್ವಾತದ್ವಾ ಲಾರಿ ಓಡಿಸಿದ ಚಾಲಕ- ಸಾರ್ವಜನಿಕರಿಂದ ಆಕ್ರೋಶ

Public TV
Last updated: September 19, 2021 3:14 pm
Public TV
Share
1 Min Read
CONTAINER
SHARE

ಉಡುಪಿ: ಕಂಟೈನರ್ ಲಾರಿ ಚಾಲಕನೋರ್ವ ಮದ್ಯ ಸೇವಿಸಿ ಲಾರಿಯನ್ನು ಯದ್ವಾತದ್ವಾ ಓಡಿಸಿ ಆತಂಕ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ-66ರ ಉಡುಪಿ ಸಮೀಪ ನಡೆದಿದೆ.

CONTAINER 2

ಕಂಟೈನರ್ ಲಾರಿ ಚಾಲಕ ಮದ್ಯದ ನಶೆಯಲ್ಲಿ ವೇಗ ತಡೆಗಾಗಿ ಮುಳ್ಳಿಕಟ್ಟೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಎಳೆದೊಯ್ದಿದ್ದಾನೆ. ಸುಮಾರು ನಾಲ್ಕು ಕಿ.ಮೀ ತನಕ ಬ್ಯಾರಿಕೇಡ್ ಎಳೆದು ತಂದ ಕಂಟೈನರ್ ಜನರಲ್ಲಿ ಆತಂಕ ಸೃಷ್ಟಿಸಿದೆ. ಅರಾಟೆ ಸೇತುವೆ ತಡೆಗೋಡೆಗೂ ಢಿಕ್ಕಿಯಾಗಿದೆ. ಕೊಂಚ ಜೋರಾಗಿ ಡಿಕ್ಕಿಯಾಗಿದ್ದರೆ ಲಾರಿ ಸಮೇತ ಚಾಲಕ ನದಿಗೆ ಉರುಳುತ್ತಿದ್ದ ಎಂದು ಸ್ಥಳೀಯ ಮುಳ್ಳಿಕಟ್ಟೆ ನಿವಾಸಿ ಜಯರಾಮ್ ಆಲೂರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶ್ವಾನಕ್ಕಾಗಿ ವಿಮಾನದ ಸಂಪೂರ್ಣ ಬ್ಯುಸಿನೆಸ್ ಕ್ಲಾಸಿ ಕ್ಯಾಬಿನ್ ಬುಕ್ ಮಾಡಿದ ಮಾಲೀಕ

CONTAINER 4

ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಕಂಟೈನರ್ ನಿಲ್ಲಿಸಲು ಆರಂಭದಲ್ಲಿ ಹರಸಾಹಸಪಟ್ಟಿದ್ದಾರೆ. ಕೊನೆಗೂ ಕಂಟೈನರ್ ಗಾಜಿಗೆ ಕಲ್ಲೆಸೆದು ರಿಕ್ಷಾಚಾಲಕರು ಮತ್ತು ಸ್ಥಳೀಯರು ಕಂಟೈನರ್ ನಿಲ್ಲಿಸಿದ್ದಾರೆ. ಹೆಮ್ಮಾಡಿಯ ಸರ್ಕಲ್ ಸಮೀಪ ಕಂಟೈನರ್ ತಡೆದ ಸಾರ್ವಜನಿಕರು ಚಾಲಕನನ್ನು ಹಿಡಿದು ಬಾರಿಸಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

CONTAINER 1

ಕಂಟೈನರ್ ಲಾರಿಯಲ್ಲಿ ಬೈಹುಲ್ಲಿನ ಕಂತೆಗಳು ಇರುವುದು ನಮಗೆ ಅನುಮಾನಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಛತ್ತಿಸ್‌ಗಢ ನೋಂದಣಿಯ ಕಂಟೈನರ್ ನಲ್ಲಿ ಭತ್ತದ ಹುಲ್ಲು ಸಾಗಿಸಲಾಗುತ್ತಿತ್ತು. ಮಂಗಳೂರಿಗೆ ಸರಕು ಸಾಗಾಣಿಕೆಗಾಗಿ ಲಾರಿ ಬಂದಿರಬಹುದು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ

TAGGED:ContainerpolicePublic TVudupiಉಡುಪಿಕಂಟೈನರ್ ಲಾರಿಚಾಲಕಪಬ್ಲಿಕ್ ಟಿವಿಪೊಲೀಸ್ಬ್ಯಾರಿಕೇಡ್
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

BJP TMC Workers Clash Cooch Behar
Latest

ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು

Public TV
ByPublic TV
5 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
12 minutes ago
TVK Vijay
Latest

ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

Public TV
ByPublic TV
44 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

Public TV
ByPublic TV
48 minutes ago
g.parameshwara 2
Bengaluru City

96 ಲಕ್ಷ ವೋಟ್‌ ಡಿಲೀಟ್‌ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್

Public TV
ByPublic TV
49 minutes ago
Vijay Home Celebration
Latest

ಅಂತಿಮ ಫಲಿತಾಂಶಕ್ಕೂ ಮುನ್ನವೇ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Public TV
ByPublic TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?