Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಟ – ಚನ್ನಪಟ್ಟಣದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಟ – ಚನ್ನಪಟ್ಟಣದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ

Districts

ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಟ – ಚನ್ನಪಟ್ಟಣದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ

Public TV
Last updated: January 3, 2020 3:58 pm
Public TV
Share
1 Min Read
rmg protest
SHARE

ರಾಮನಗರ: ತಿಂಗಳು ಕಳೆದರೂ ಕುಡಿಯುವ ನೀರು ಪೂರೈಸದ ಕಾವೇರಿ ನೀರು ಸರಬರಾಜು ಮಂಡಳಿ ಅಧಿಕಾರಿಗಳ ವಿರುದ್ಧ ಚನ್ನಪಟ್ಟಣದಲ್ಲಿ ಸ್ಥಳೀಯರು ಹಾಗೂ ನೀರೆಯರು ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

ಚನ್ನಪಟ್ಟಣದ ಕಾವೇರಿ ನೀರಾವರಿ ನಿಗಮ ಒಂದು ತಿಂಗಳು ಕಳೆದರೂ ನೀರು ಬಿಡದೆ, ದುರಸ್ಥಿ ನೆಪದಲ್ಲಿ ತೆರದ ಗುಂಡಿಯನ್ನು ಮುಚ್ಚದೆ ಹಾಗೇ ಬಿಟ್ಟಿರುವ ಅಧಿಕಾರಿಗಳ ಬೇಜಾವಾಬ್ದಾರಿಯನ್ನು ರೈತರು, ಸಾರ್ವಜನಿಕರು ಖಂಡಿಸಿದ್ದಾರೆ. ಅಲ್ಲದೆ ಇಂದು ಕರ್ನಾಟಕ ದಂಡಿನ ಮಾರಮ್ಮ ರಾಜ್ಯ ರೈತ ಸಂಘ, ನಗರದ ಪಾರ್ವತಿ ಚಿತ್ರಮಂದಿರ ರಸ್ತೆಯ ನಿವಾಸಿಗಳು ಕಾವೇರಿ ನೀರಾವರಿ ನಿಗಮದ ಕಚೇರಿಯ ಗೇಟ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

rmg protest 2

ನಗರದ ಪಾರ್ವತಿ ಚಿತ್ರಮಂದಿರದ ರಸ್ತೆಗೆ ಹೊಂದಿಕೊಂಡಿರುವ ಬೋರ್ ದುರಸ್ಥಿಗೆ ಬಂದು ಒಂದು ತಿಂಗಳು ಕಳೆಯುತ್ತಿದೆ. ಕಾವೇರಿ ನೀರಾವರಿ ನಿಗಮದ ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿ, ಬೋರ್ ದುರಸ್ಥಿಗೆ ಮುಚ್ಚಿದ ಸಿಮೆಂಟ್ ಚಪ್ಪಡಿಗಳನ್ನು ತೆರೆದು ಬಿಟ್ಟ ಕಾಣೆಯಾಗಿದ್ದಾರೆ. ಈ ರೀತಿಯ ಅವ್ಯವಸ್ಥೆಯಿಂದ ಕುಡಿಯುವ ನೀರಿಗೆ ಭಾರೀ ಸಮಸ್ಯೆ ಉಂಟಾಗಿ, ಟ್ರಾಕ್ಟರ್‍ನಲ್ಲಿ ನೀರು ತುಂಬಿಸಿಕೊಂಡು ಹಾಗೂ ಪಕ್ಕದ ರಸ್ತೆಯಲ್ಲಿ ನೀರು ತೆಗೆದುಕೊಂಡು ಬರುವ ದುಸ್ಥಿತಿಯುಂಟಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಜನರು ಆರೋಪಿಸಿದರು.

rmg protest 1

ಈ ಹಿನ್ನೆಲೆಯಲ್ಲಿ ಖಾಲಿ ಬಿಂದಿಗೆಗಳನ್ನು ಮುಂದಿಟ್ಟುಕೊಂಡು ನಿಗಮದ ಅಧಿಕಾರಿಗಳಿಗೆ ಪ್ರತಿಭಟನಕಾರರು ಹಿಡಿ ಶಾಪ ಹಾಕಿದರು. ಒಂದು ತಾಸು ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಯಾವ ಅಧಿಕಾರಿಗಳು ಬಾರದ ಕಾರಣ ಕಚೇರಿಯ ಮುಂಬದಿಯ ಗೇಟ್ ಬಂದ್ ಮಾಡಿ, ಪ್ರತಿಭಟನಾಕಾರರು ಗೇಟ್ ಮುಂದೆ ಕುಳಿತು ಅಧಿಕಾರಿಗಳ ದುರ್ವರ್ತನೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ನಮಗೆ ಒಂದು ದಿನದ ಕಾಲವಕಾಶ ನೀಡಿ ಬೋರ್ ರಿಪೇರಿ ಮಾಡಿಸಿ, ಕುಡಿಯುವ ನೀರು ಸರಬರಾಜು ಮಾಡುತ್ತೇವೆ ಎಂದು ಮನವಿ ಮಾಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

TAGGED:drinking waterfarmersprotestPublic TVramanagaraಕುಡಿಯುವ ನೀರುಪಬ್ಲಿಕ್ ಟಿವಿಪ್ರತಿಭಟನೆರಾಮನಗರರೈತರು
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
12 minutes ago
01 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-1

Public TV
By Public TV
41 minutes ago
02 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-2

Public TV
By Public TV
42 minutes ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
47 minutes ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
1 hour ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?