Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ವಾಟರ್ ಬಿಲ್ ಕಟ್ಟದಿದ್ದಕ್ಕೆ ಕನೆಕ್ಷನ್ ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ವಾಟರ್ ಬಿಲ್ ಕಟ್ಟದಿದ್ದಕ್ಕೆ ಕನೆಕ್ಷನ್ ಕಟ್

Bengaluru City

ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ವಾಟರ್ ಬಿಲ್ ಕಟ್ಟದಿದ್ದಕ್ಕೆ ಕನೆಕ್ಷನ್ ಕಟ್

Public TV
Last updated: January 30, 2023 8:48 am
Public TV
Share
2 Min Read
indira canteen
SHARE

ಬೆಂಗಳೂರು: ಬಡವರ ಹಸಿವು ನೀಗಿಸಲು ಆರಂಭಿಸಿದ ಮಹತ್ವಾಕಾಂಕ್ಷೆಯ ಯೋಜನೆ ಹಳ್ಳ ಹಿಡಿಯುತ್ತಿದೆ. ಇಂದಿರಾ ಕ್ಯಾಂಟೀನ್‍ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ವಾಟರ್ ಕನೆಕ್ಷನ್ ಕಟ್ ಮಾಡಲಾಗಿದೆ. ಬಿಬಿಎಂಪಿ (BBMP) ನಿದ್ದೆಗೆ ಜಾರಿದ್ದು, ಬಿಲ್ ಪಾವತಿ ಮಾಡಲು ಮುಂದಾಗಿಲ್ಲ. ಕುಡಿಯಲು ನೀರಿಲ್ಲದೇ ಜನ ಪರದಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್‍ಗಳನ್ನು ಆರಂಭ ಮಾಡಿದ್ದರು. ಇಂದಿರಾ ಕ್ಯಾಂಟೀನ್‍ಗಳಲ್ಲಿ (Indira Canteen) ಬಡವರು, ಕೂಲಿಕಾರ್ಮಿಕರು ಊಟ ಮಾಡಿ ಹಸಿವನ್ನು ನೀಗಿಸಿಕೊಳ್ಳುತ್ತಿದ್ದರು. ಆದರೆ ಈಗ ಈ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇಂದಿರಾ ಕ್ಯಾಂಟೀನ್‍ಗಳು ಮುಚ್ಚು ಹೋಗ್ತಾವಾ ಎಂಬ ಆತಂಕ ಎದುರಾಗಿದೆ. ಏಕೆಂದರೆ ಮೆಜೆಸ್ಟಿಕ್‍ನ ಇಂದಿರಾ ಕ್ಯಾಂಟೀನ್ ಸೇರಿದಂತೆ ನಗರದ ಹಲವು ಇಂದಿರಾ ಕ್ಯಾಂಟೀನ್‍ಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜಲಮಂಡಳಿ ವಾಟರ್ ಪೈಪ್‍ಲೈನ್ ಕಟ್ ಮಾಡಿದ್ದು, ನೀರಿಲ್ಲದೇ ದುಡ್ಡಿಗೆ ಹೊರಗಡೆ ನೀರು ತಂದು ನಡೆಸುತ್ತಿದ್ದಾರೆ.

indira canteen 2

ನಗರದ 8 ವಲಯಗಳಲ್ಲೂ ಇರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ವಾಟರ್ ಬಿಲ್ ಬಾಕಿಯಿದೆ. ಸುಮಾರು 40 ಲಕ್ಷಕ್ಕೂ ಹೆಚ್ಚು ವಾಟರ್ ಬಿಲ್‍ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಬಿಬಿಎಂಪಿ ಗಮನಕ್ಕೆ ತಂದ್ರು ಬಿಬಿಎಂಪಿ ಬಿಲ್ ಪಾವತಿಸಿ ಸಮಸ್ಯೆ ಕ್ಲಿಯರ್ ಮಾಡುವ ಗೋಜಿಗೆ ಹೋಗಿಲ್ಲ. ಸುಮಾರು ಏಳೇಂಟು ತಿಂಗಳ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟೀನ್‍ಗೆ ಬರುವ ಗ್ರಾಹಕರು ಕೂಡ ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದು, ಊಟ ಚೆನ್ನಾಗಿದೆ ಮೂರು ಟೈಂ ನಾವು ಇಲ್ಲಿಯೇ ಊಟ ಮಾಡುತ್ತೇವೆ. ಆದರೆ ನೀರಿನ ಸಮಸ್ಯೆ ಇದೆ, ಅದನ್ನು ಕ್ಲಿಯರ್ ಮಾಡಿಕೊಡಿ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಹಂಪಿ ಉತ್ಸವ: ಗಾಯಕ ಕೈಲಾಶ್‌ ಕೇರ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು

indira canteen 1

ಒಟ್ಟಾರೆ ಇಂದಿರಾ ಕ್ಯಾಂಟೀನ್ ಬಡವರು ಹೊಟ್ಟೆ ತುಂಬುತ್ತಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದೇ ಎಲ್ಲಿ ಮುಚ್ಚಿ ಹೋಗುತ್ತೋ ಎಂಬ ಆತಂಕ ಇದೆ. ಹಾಗಾಗಿ ಸರ್ಕಾರ ಮತ್ತು ಬಿಬಿಎಂಪಿ ನೀರಿನ ಶುಲ್ಕವನ್ನು ಪೂರ್ಣ ಮಾಡಿ ನೀರನ್ನು ಕಲ್ಪಿಸುತ್ತಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bbmpbengaluruIndira Canteenಇಂದಿರಾ ಕ್ಯಾಂಟೀನ್ಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
25 seconds ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?