Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಾಲಾ ವಾಹನ ಪ್ರಕರಣ- ಶಾಲೆ ವಿರುದ್ಧ ಕ್ರಮ, ಚಾಲಕ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಾಲಾ ವಾಹನ ಪ್ರಕರಣ- ಶಾಲೆ ವಿರುದ್ಧ ಕ್ರಮ, ಚಾಲಕ ಅರೆಸ್ಟ್

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಾಲಾ ವಾಹನ ಪ್ರಕರಣ- ಶಾಲೆ ವಿರುದ್ಧ ಕ್ರಮ, ಚಾಲಕ ಅರೆಸ್ಟ್

Public TV
Last updated: November 29, 2019 11:58 am
Public TV
Share
2 Min Read
RCR SCHOOL VAN MANVI DIVER ARREST
SHARE

ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಶಾಲಾ ವಾಹನದ ಚಾಲಕ ವಿದ್ಯಾರ್ಥಿಯನ್ನು ವಾಹನದ ಫುಟ್ ಸ್ಟ್ಯಾಂಡ್ ನಿಲ್ಲಿಸಿ ಕರೆದುಕೊಂಡು ಹೋದ ಪ್ರಕರಣದಿಂದ ಜಿಲ್ಲಾ ಎಸ್ಪಿ ಡಾ.ವೇದಮೂರ್ತಿ ಎಚ್ಚೆತ್ತುಕೊಂಡಿದ್ದು, ಮಾನವಿ ಪೊಲಿಸರು ವಾಹನ ಚಾಲಕನ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಿದ್ದಾರೆ. ಅಲ್ಲದೆ ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ.

ಈ ಬಗ್ಗೆ ವರದಿ ಪ್ರಸಾರವಾದ ಬೆನ್ನಲ್ಲೇ ಪಬ್ಲಿಕ್ ಟಿವಿ ಜೊತೆ ಸಚಿವ ಸುರೇಶ್ ಕುಮಾರ್ ಅವರು ಮಾತನಾಡಿ, ಈ ವಿಚಾರ ನನ್ನPublic Tv IMPACT ಗಮನಕ್ಕೆ ಬಂದಿದೆ. ಶಾಲಾ ವಾಹನದ ಫುಟ್ ಸ್ಟ್ಯಾಂಡ್ ಮೇಲೆ ವಿದ್ಯಾರ್ಥಿಯನ್ನು ಚಾಲಕ ಕರೆದೊಯ್ಯುತ್ತಿರುವ ಸ್ಕ್ರೀನ್ ಶಾಟ್ ಅನ್ನು ಯಾರೋ ನನಗೆ ಕಳುಹಿಸಿದ್ದಾರೆ. ಅದನ್ನು ನೋಡಿದ ಕೂಡಲೇ ನಾನು ರಾಯಚೂರು ಡಿಸಿ ವೆಂಕಟೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಇವತ್ತೇ ಆ ಶಾಲೆ ಹಾಗೂ ಟ್ರಾನ್ಸ್‌ಪೋರ್ಟರ್ ಮೇಲೆ ಎಫ್‍ಐಆರ್ ಹಾಕಲು ಹೇಳಿದ್ದೇನೆ. ಇದೇ ವಾರದಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ(ಡೇರಾ) ಸಮಿತಿಯ ಸಭೆ ಮಾಡಿ, ರಾಯಚೂರಿನ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಕರೆದು ಪೊಲೀಸರ ಸಮ್ಮುಖದಲ್ಲಿ ಈ ವ್ಯವಸ್ಥೆಗೆ ಬ್ರೇಕ್ ಹಾಕಬೇಕು ಎಂದು ಹೇಳಿದ್ದೇನೆ ಎಂದರು.

collage rcr school van

ಮಕ್ಕಳನ್ನು ಈ ರೀತಿ ಫುಟ್ ಸ್ಟ್ಯಾಂಡ್ ಮೇಲೆ ಕರೆದುಕೊಂಡು ಹೋಗಿದ್ದನ್ನು ನೋಡಿ ಬೇಸರವಾಗಿದೆ. ಈ ಪ್ರಕರಣ ಇತ್ಯರ್ಥ ಆಗುವವರೆಗೂ ನಾನು ಫಾಲೋ ಮಾಡುತ್ತೇನೆ. ಮಧ್ಯಾಹ್ನ ಈ ಕುರಿತು ರಾಜ್ಯ ಮಟ್ಟದ ಸಭೆ ಕರೆದು ಕ್ರಮ ತೆಗೆದುಕೊಳ್ಳುತ್ತೇನೆ. ಹೀಗೆ ಬೇರೆ ಜಿಲ್ಲೆಗಳಲ್ಲಿ ಆಗಬಾರದು. ಆದ್ದರಿಂದ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ಏನಿದು ಪ್ರಕರಣ?
ಜಿಲ್ಲೆಯ ಮಾನವಿ ಪಟ್ಟಣದ ಎಸ್‍ಯುಪಿಎಂ ಮೌಂಟೆಸ್ಸರಿ ಇಂಗ್ಲಿಷ್ ಮಾಧ್ಯಮ ಶಾಲೆ ಮಕ್ಕಳನ್ನು ಅಪಾಯದಲ್ಲಿ ಶಾಲಾ ವಾಹನದಲ್ಲಿ ಕರೆದೊಯ್ಯುತ್ತಿರುವ ದೃಶ್ಯ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಪ್ರಾಣಿಗಳಂತೆ ಮಕ್ಕಳನ್ನು ವಾಹನದಲ್ಲಿ ತುಂಬಿದ್ದಲ್ಲದೇ, ವಾಹನದ ಹೊರಭಾಗದ ಫುಟ್ ಸ್ಟ್ಯಾಂಡ್ ಮೇಲೆ ವಿದ್ಯಾರ್ಥಿಯನ್ನು ನಿಲ್ಲಿಸಿಕೊಂಡು ಕರೆದೊಯ್ಯಲಾಗಿದೆ.

suresh kumar 1 1

ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಶಾಲಾ ಆಡಳಿತ ಮಂಡಳಿ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳ ಸುರಕ್ಷತೆ ಬಗ್ಗೆ ಗಮನ ಹರಿಸಬೇಕಾದ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸರು ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:bengaluruPublic TVraichuruSchool Vehiclesstudentsuresh kumarಪಬ್ಲಿಕ್ ಟಿವಿಬೆಂಗಳೂರುರಾಯಚೂರುವಿದ್ಯಾರ್ಥಿಶಾಲಾ ವಾಹನಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
17 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
21 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
49 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
56 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
58 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?