Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
Last updated: February 1, 2026 10:49 pm
Public TV
Share
1 Min Read
Hassan Car Accident
SHARE

– ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಕಾರು

ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ (Electric Pole) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿ, ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಅರಸೀಕೆರೆ ತಾಲೂಕಿನ, ಗವಿಮಠ ಗೇಟ್ ಬಳಿ ನಡೆದಿದೆ.

ವಿದ್ಯುತ್ ಇಲಾಖೆ ನೌಕರ ಮಂಜುನಾಥ್ (25) ಮೃತಪಟ್ಟ ದುರ್ದೈವಿ. ಕಾರಿನಲ್ಲಿ ಹಾರನಹಳ್ಳಿ ಗ್ರಾಮದ ಮಂಜುನಾಥ್, ಪವನ್ ಹಾಗೂ ನವೀನ್ ಅರಸೀಕೆರೆಯಿಂದ ಬಾಣಾವರದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಮತ್ತೊಂದು ಬದಿಯ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರಿನೊಳಗಿದ್ದ ಮೂವರನ್ನು ಹೊರಗೆ ಕರೆ ತಂದಿದ್ದಾರೆ. ಅಷ್ಟರಲ್ಲಿ ಮಂಜುನಾಥ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

TAGGED:ArasikereBanavaracarhassanಅರಸೀಕೆರೆಕಾರುಬಾಣಾವರಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
7 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
17 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
31 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
35 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?