Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Latest

ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
Last updated: March 2, 2026 3:12 pm
Public TV
Share
2 Min Read
Saudi Aramco Ras Tanura
SHARE

ರಿಯಾದ್‌: ಸೌದಿ ಅರೇಬಿಯಾದ(Saudi Arabia) ಸರ್ಕಾರಿ ತೈಲ ಕಂಪನಿ ಸೌದಿ ಅರಾಮ್ಕೊದ (Saudi Aramco) ಮೇಲೆಯೇ ಇರಾನ್‌ (Iran) ಡ್ರೋನ್‌ ದಾಳಿ ನಡೆಸಿದೆ.

ಸೋಮವಾರದ ಡ್ರೋನ್ (Drone) ದಾಳಿಯ ನಂತರ ತನ್ನ ರಾಸ್ ತನುರಾ ಸಂಸ್ಕರಣಾಗಾರವನ್ನು ಸೌದಿ ಅರಾಮ್ಕೊ ಮುಚ್ಚಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗಲ್ಫ್‌ ಕೊಲ್ಲಿಯಲ್ಲಿರುವ ರಾಸ್ ತನುರಾ ಕಾಂಪ್ಲೆಕ್ಸ್‌ ಮಧ್ಯಪ್ರಾಚ್ಯದ ಅತಿದೊಡ್ಡ ಸಂಸ್ಕರಣಾಗಾರಗಳ ಪೈಕಿ ಒಂದಾಗಿದ್ದು ಇದು ದಿನಕ್ಕೆ 550,000 ಬ್ಯಾರೆಲ್‌ಗಳ (bpd) ಕಚ್ಚಾ ತೈಲವನ್ನು ಸಂಸ್ಕರಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಮುಖ್ಯವಾಗಿ ಸೌದಿಯ ಕಚ್ಚಾ ತೈಲವನ್ನು ರಫ್ತು ಮಾಡುವ ಪ್ರಮುಖ ಟರ್ಮಿನಲ್‌ ಆಗಿಯೂ ಕೆಲಸ ಮಾಡುತ್ತದೆ. ಇದನ್ನೂ ಓದಿ: ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

JUST IN: 🇸🇦 Iran strikes Saudi Arabia’s Aramco Ras Tanura oil refinery. pic.twitter.com/eTmPGRFAY5

— BRICS News (@BRICSinfo) March 2, 2026

ಡ್ರೋನ್‌ ದಾಳಿಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಘಟಕವನ್ನು ಮುಚ್ಚಲಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ದಾಳಿ ಯಾಕೆ?
ಇರಾನ್‌ ಆರಂಭದಲ್ಲಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆದರೆ ಈಗ ಸೌದಿ, ಯುಎಇ, ಕತಾರ್‌, ಕುವೈತ್‌, ಬಹರೇನ್‌ ಪ್ರಮುಖ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಇದನ್ನೂ ಓದಿ: ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

ಸೌದಿ ಅಮೆರಿಕ ಯುದ್ಧ ವಿಮಾನಗಳಿಗೆ ಲಾಜಿಸ್ಟಿಕ್‌ ಸಹಕಾರ ನೀಡುತ್ತಿದೆ. ಮುಖ್ಯವಾಗಿ ಇಂಧನವನ್ನು ಪೂರೈಸುತ್ತಿದೆ. ಈ ಕಾರಣಕ್ಕೆ ಸಿಟ್ಟಾಗಿರುವ ಇರಾನ್‌ ಈಗ ಸೌದಿ ತೈಲ ಸಂಸ್ಕರಣಾ ಘಟಕವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ.  

ಸೌದಿ ಅರಾಮ್ಕೊದ ತೈಲ ಸಂಸ್ಕರಣಾ ಘಟಕಗಳ ಮೇಲೆ ಡ್ರೋನ್‌ ದಾಳಿ ನಡೆದಿರುವುದು ಇದು ಹೊಸದೆನಲ್ಲ. ಈ ಹಿಂದೆ ಇರಾನ್‍ ಬೆಂಬಲಿತ ಹೌತಿ ಬಂಡುಕೋರರು ಅರಾಮ್ಕೊದ ಅತಿದೊಡ್ಡ ತೈಲ ಸಂಸ್ಕರಣಾ ಘಟಕಗಳಾದ ಪೂರ್ವ ಸೌದಿ ರೇಬಿಯಾದ ಅಬ್ಕೈಕ್ ಮತ್ತು ಖುರೈಸ್‍ಗಳ ಮೇಲೆ ದಾಳಿ ನಡೆಸಿದ್ದರು. ಘಟಕಗಳನ್ನು ಗುರಿಯಾಗಿಸಿಕೊಂಡು 10 ಡ್ರೋನ್‍ಗಳನ್ನು ಹಾರಿಸಿ ದಾಳಿ ಮಾಡಿದ್ದರು. ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿಯ ಮೇಲೆ ಡ್ರೋನ್ ದಾಳಿ – ಹೊತ್ತಿ ಉರಿದ ಘಟಕಗಳು

ಸೌದಿ ಅರಾಮ್ಕೊ ವಿಶ್ವದ ಅತಿ ದೊಡ್ಡ ತೈಲ ಕಂಪನಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಕಿತ್ತಾಟದಿಂದ ಬ್ರೆಂಟ್‌ ಕಚ್ಚಾ ತೈಲದ ಫ್ಯೂಚರ್‌ LCOc1 ಬೆಲೆ 10% ಏರಿಕೆಯಾಗಿದೆ.
TAGGED:iransaudi arabiaSaudi Aramcoಇರಾನ್ಡ್ರೋನ್ಸೌದಿ ಅರಾಮ್ಕೋಸೌದಿ ಅರೇಬಿಯಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Haveri Ranebennuru hall ticket
Districts

ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು

Public TV
By Public TV
7 minutes ago
F15 Jet 2
Latest

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌

Public TV
By Public TV
29 minutes ago
Umrah yathra pilgrims
Latest

ಇರಾನ್‌-ಇಸ್ರೇಲ್‌ ಯುದ್ಧ; ಉತ್ತರ ಕನ್ನಡ ಜಿಲ್ಲೆಯ 150 ಕ್ಕೂ ಹೆಚ್ಚು ಯಾತ್ರಿಕರ ಉಮ್ರಾ ಯಾತ್ರೆ ರದ್ದು

Public TV
By Public TV
1 hour ago
Keir Starmer Emmanuel Macron Friedrich Merz
Latest

ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

Public TV
By Public TV
2 hours ago
parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
2 hours ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?