Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌

Court

ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌

Public TV
Last updated: April 6, 2026 11:44 am
Public TV
Share
2 Min Read
Drums Sweets Support Meerut Father Celebrates Daughters Divorce
SHARE

– ಮಗಳನ್ನು ಖುಷಿಯಿಂದ ನೋಡಿಕೊಳ್ಳೋದು ನನ್ನ ಕರ್ತವ್ಯ ಎಂದ ತಂದೆ

ಲಕ್ನೋ: ಭಾರತದ ಹಲವೆಡೆ ವಿಚ್ಛೇದನವನ್ನು (Divorce) ಇಂದಿಗೂ ಕಳಂಕ ಎಂಬಂತೆ ನೋಡಲಾಗುತ್ತದೆ. ಇದರ ನಡುವೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಮಗಳನ್ನು (Daughter) ತಂದೆಯೊಬ್ಬ (Father) ಬ್ಯಾಂಡ್ ಜೊತೆ ಮೆರವಣಿಗೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ನ್ಯಾಯಾಲಯದ (Court) ಮೆಟ್ಟಿಲೇರಿದ್ದ ಪ್ರಣಿತ ಎಂಬ ಮಹಿಳೆಗೆ ಕೋರ್ಟ್ ವಿಚ್ಛೇದನ ನೀಡಿತ್ತು. ನಿವೃತ್ತ ನ್ಯಾಯಾಧೀಶರಾದ ಅವರ ತಂದೆ ನ್ಯಾಯಾಲಯದ ಸಂಕೀರ್ಣದ ಹೊರಗೆ ಡ್ರಮ್ ನುಡಿಸಿ, ಸಿಹಿ ಹಂಚಿ ಈ ಕ್ಷಣವನ್ನು ಸಂಭ್ರಮಿಸಿದ್ದಾರೆ. ಈ ವೇಳೆ ಸಂಬಂಧಿಕರು ಡ್ರಮ್ ಬೀಟ್‌ಗಳಿಗೆ ಡ್ಯಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?

🚨Court to home with celebrations! Retired judge Gyanendra Sharma celebrates daughter Pranita’s divorce with sweets, music & dance! Family wears “I Love My Daughter” tees. pic.twitter.com/0iyJBHazyg

— indiainlast24hr (@indiain24hr) April 6, 2026

ವೈರಲ್‌ ಆಗಿರುವ ವಿಡಿಯೋದಲ್ಲಿ, ಮಹಿಳೆಯ ತಂದೆ ಧರಿಸಿದ್ದ ಟಿ ಶರ್ಟ್‌ನಲ್ಲಿ ʻನಾನು ನನ್ನ ಮಗಳನ್ನು ಪ್ರೀತಿಸುತ್ತೇನೆ. ಆಕೆ ನನ್ನ ಹೃದಯ, ನನ್ನ ಆತ್ಮʼ ಎಂಬ ಸಂದೇಶ ಬರೆಯಲಾಗಿತ್ತು. ಪ್ರಣಿತ ಧರಿಸಿದ್ದ ಟಿ ಶರ್ಟ್‌ನಲ್ಲಿ ʻನನ್ನ ಕುಟುಂಬ, ನನ್ನ ಜೀವನʼ ಎಂಬ ಸಾಲನ್ನು ಬರೆಯಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಮಹಿಳೆ, 2021 ರಲ್ಲಿ ವಿಚ್ಛೇದನ ಪ್ರಕ್ರಿಯೆಗಳು ಪ್ರಾರಂಭವಾದವು. ನನ್ನ ತಂದೆ ನನಗೆ ಬೆಂಬಲ ನೀಡಿದರು. ಕಷ್ಟದ ಸಮಯದಲ್ಲಿ ಎಲ್ಲರಿಗೂ ಬೆಂಬಲವಾಗಿ ನಿಲ್ಲುವ ಕುಟುಂಬ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಅವರ ತಂದೆ, ನಿವೃತ್ತ ನ್ಯಾ.ಡಾ. ಜ್ಞಾನೇಂದ್ರ ಶರ್ಮಾ ಮಾತನಾಡಿ, ʻನನ್ನ ಮಗಳು ಜನಿಸಿದಾಗ ಡ್ರಮ್ಸ್ ನುಡಿಸಲಾಗಿತ್ತು. ಮಗಳ ಮೌಲ್ಯ ಅವಳ ಜೀವನದ ಪ್ರತಿಯೊಂದು ಹಂತದಲ್ಲೂ ಒಂದೇ ಆಗಿರುತ್ತದೆ ಎಂದು ತೋರಿಸಲು ಇಂದು ಮತ್ತೆ ಡ್ರಮ್ಸ್ ನುಡಿಸಲಾಯಿತು. ಅವಳನ್ನು ಖುಷಿಯಿಂದ ನೋಡಿಕೊಳ್ಳುವುದು ನನ್ನ ಕರ್ತವ್ಯ‌ ಎಂದಿದ್ದಾರೆ.

ಪ್ರಣಿತಾ ಅವರು ಜ್ಞಾನೇಂದ್ರ ಶರ್ಮಾ ಅವರ ಏಕೈಕ ಪುತ್ರಿಯಾಗಿದ್ದು, 2018 ರಲ್ಲಿ ಭಾರತೀಯ ಸೇನೆಯ ಮೇಜರ್ ಆಗಿದ್ದ ಗೌರವ್ ಅಗ್ನಿಹೋತ್ರಿ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗನಿದ್ದಾನೆ. ಬಳಿಕ ಪ್ರಣಿತ ಅವರಿಗೆ ಅತ್ತೆ-ಮಾವರಿಂದ ಕಿರುಕುಳ ಹೆಚ್ಚಾಗಿತ್ತು. ಇದರಿಂದ ಅವರು ವಿಚ್ಛೇದನ ಪಡೆದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

TAGGED:courtdaughterdivorcefather
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

325702249 1 6 1 e1566118011669
Latest

ಮಧ್ಯಪ್ರಾಚ್ಯದಲ್ಲಿ ಮುಗಿಯದ ಯುದ್ಧ – ಅಮೆರಿಕ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 113 ಡಾಲರ್​ಗೆ ಏರಿಕೆ​

Public TV
By Public TV
23 minutes ago
Kalaburagi Govt Teacher Murder
Crime

ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ – ಶವ ಸುಟ್ಟುಹಾಕಿದ ಹಂತಕರು

Public TV
By Public TV
36 minutes ago
Raicur Court
Court

ರಾಯಚೂರು | 9 ವರ್ಷಗಳ ಹಿಂದಿನ ಕೇಸ್‌ – ದರೋಡೆ, ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
47 minutes ago
HH 60W Jolly Green II
Latest

7,000 ಅಡಿ ಎತ್ತರ, ಪರ್ವತಗಳ ಬಿರುಕಿನ ಮಧ್ಯೆ ಅವಿತಿದ್ದ ಅಮೆರಿಕ ಪೈಲಟ್‌ – ರಹಸ್ಯ ಕಾರ್ಯಾಚರಣೆಯೇ ರೋಚಕ!

Public TV
By Public TV
1 hour ago
tractor
Crime

ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು

Public TV
By Public TV
2 hours ago
Vijayanagara Forest Watchers Death
Bellary

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?