Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ವಾರದಲ್ಲಿ ಮಗ್ಳ ಮದ್ವೆ -ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಂದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಒಂದು ವಾರದಲ್ಲಿ ಮಗ್ಳ ಮದ್ವೆ -ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಂದ

Crime

ಒಂದು ವಾರದಲ್ಲಿ ಮಗ್ಳ ಮದ್ವೆ -ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಂದ

Public TV
Last updated: April 27, 2019 12:46 pm
Public TV
Share
1 Min Read
WIFE
SHARE

ಮುಂಬೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 52 ವರ್ಷದ ವ್ಯಕ್ತಿಯೊಬ್ಬ ಚಾಕುವಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದು, ಮಧ್ಯಪ್ರವೇಶಿಸಿದ ಮಗಳನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಮನೀಷಾ(45) ಮೃತ ಮಹಿಳೆ. 24 ವರ್ಷದ ಮಗಳು ಗೌರಿ ಸದ್ಯಕ್ಕೆ ನಗರದ ಕಲ್ಯಾಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಗೌರಿಯ ಮದುವೆ ಮುಂದಿನ ತಿಂಗಳು 8 ರಂದು ನಿಗದಿಯಾಗಿದೆ. ಮದುವೆ ತಯಾರಿಯಲ್ಲಿದ್ದ ಕುಟುಂಬ ಈ ಘಟನೆಯಿಂದ ಆಘಾತಕ್ಕೊಳಗಾಗಿದೆ.

SISTER MARRIAGE

ಏನಿದು ಪ್ರಕರಣ?
ಈ ಘಟನೆ ಕಲಾ ತಲಾವ್ ಬಳಿಯ ಥಂಕರ್ ಪಾಡಾ ಪ್ರದೇಶದಲ್ಲಿ ನಡೆದಿದೆ. ಕಳೆದ ಎರಡು ವರ್ಷಗಳಿಂದ ಆರೋಪಿ ಪತಿ ಮೋಹನ್ ಗುರುನಾಥ್ ಮಹಾಜನ್ ಆತನ ಪತ್ನಿ ಮನೀಷಾ ಜೊತೆ ವಾಸಿಸುತ್ತಿರಲಿಲ್ಲ. ಆದರೆ ಗುರುವಾರ ರಾತ್ರಿ ಆರೋಪಿ ಮೋಹನ್ ಮಗಳ ವಿವಾಹದ ಬಗ್ಗೆ ಪತ್ನಿ ಮನೀಷಾ ಜೊತೆ ಮಾತನಾಡಲು ಬಂದಿದ್ದನು. ಈ ವೇಳೆ ಇಬ್ಬರ ನಡುವೆ ವಾದ ನಡೆದಿದ್ದು, ಕೋಪದಲ್ಲಿ ಮೋಹನ್ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಬಜಾರ್ಪೇತ್ ಪೊಲೀಸ್ ಹೇಳಿದ್ದಾರೆ.

ತಂದೆ-ತಾಯಿ ಮಧ್ಯೆ ಜಗಳ ನಡೆಯುತ್ತಿದ್ದಾಗ ಮಗಳು ಗೌರಿ ಮಧ್ಯಪ್ರವೇಶಿಸಿದ್ದಾಳೆ. ಆಗ ಆರೋಪಿ ತಂದೆ ಆಕೆಯ ಮೇಲೂ ಹಲ್ಲೆ ಮಾಡಿದ್ದಾನೆ. ಬಳಿಕ ಗೌರಿ ಸಹಾಯಕ್ಕಾಗಿ ಗೆಳತಿಯನ್ನ ಕೂಗಿದ್ದಾಳೆ. ಗೌರಿಯ ಕಿರುಚಾಟವನ್ನು ಕೇಳಿ ತಕ್ಷಣ ಬಂದು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಗಾಯಗೊಂಡಿದ್ದ ಗೌರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ತಂದೆ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

marriage

ಈ ಕುರಿತು ನಾವು ಕೊಲೆಯ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಗೌರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಆಕೆಯ ಹೇಳಿಕೆಯನ್ನು ದಾಖಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಕೊಲೆಗೆ ಸರಿಯಾದ ಕಾರಣ ಇನ್ನೂ ಖಚಿತವಾಗಿಲ್ಲ. ಆರೋಪಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಬಲೆ ಬೀಸಿದ್ದೇವೆ. ಸದ್ಯಕ್ಕೆ ವೈದ್ಯರು ಅನುಮತಿ ನೀಡಿದಾಗ ಗೌರಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಹಿರಿಯ ಪೊಲೀಸ್ ಇನ್ಸ್​ಪೆ​ಕ್ಟರ್ ಯಶ್ವಂತ್ ಚವಾಣ್ ತಿಳಿಸಿದ್ದಾರೆ.

TAGGED:assaultdeathhospitalhusbandmarriagemumbaiMurderpolicePublic TVಆಸ್ಪತ್ರೆಕೊಲೆಪತಿಪಬ್ಲಿಕ್ ಟಿವಿಪೊಲೀಸ್ಮದುವೆಮುಂಬೈಸಾವುಹಲ್ಲೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
33 seconds ago
DRINKING WATER 1
Bengaluru City

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
9 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
11 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
1 hour ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
1 hour ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?