Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿದ ಮತ್ತಿನಲ್ಲಿ ಯುವತಿ ರಂಪಾಟ – ಕ್ಯಾಬ್ ಡ್ರೈವರ್ ಮೇಲೆ ಚಿರಾಡಿದ್ಳು, ಪೊಲೀಸ್ ಕಾಲರ್ ಹಿಡಿದು ಎಳೆದಾಡಿದ್ಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಡಿದ ಮತ್ತಿನಲ್ಲಿ ಯುವತಿ ರಂಪಾಟ – ಕ್ಯಾಬ್ ಡ್ರೈವರ್ ಮೇಲೆ ಚಿರಾಡಿದ್ಳು, ಪೊಲೀಸ್ ಕಾಲರ್ ಹಿಡಿದು ಎಳೆದಾಡಿದ್ಳು

Latest

ಕುಡಿದ ಮತ್ತಿನಲ್ಲಿ ಯುವತಿ ರಂಪಾಟ – ಕ್ಯಾಬ್ ಡ್ರೈವರ್ ಮೇಲೆ ಚಿರಾಡಿದ್ಳು, ಪೊಲೀಸ್ ಕಾಲರ್ ಹಿಡಿದು ಎಳೆದಾಡಿದ್ಳು

Public TV
Last updated: June 21, 2022 12:14 pm
Public TV
Share
2 Min Read
mumbai
SHARE

ಮುಂಬೈ: ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕ ಹಾಗೂ ಪೊಲೀಸ್ ಅಧಿಕಾರಿಯ ಮೇಲೆ ಯುವತಿಯೊಬ್ಬಳು ದೌರ್ಜನ್ಯ ಎಸಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

A thread of 11 videos, drunk girl abusing everyone including Police
Video 1 pic.twitter.com/SC4AGM7h5j

— Kungfu Pande ????????2.0 (@pb3060) June 19, 2022

ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಯುವತಿ ಕ್ಯಾಬ್ ಚಾಲಕನೊಂದಿಗೆ ಗಲಾಟೆ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ತಡರಾತ್ರಿ ಮುಂಬೈನಲ್ಲಿ ಪಾರ್ಟಿಯೊಂದರಲ್ಲಿ ಪಾಲ್ಗೊಂಡಿದ್ದ ಯುವತಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಓಲಾ ಕ್ಯಾಬ್ ಹತ್ತಿದ್ದ ವೇಳೆ ಗಲಾಟೆ ಮಾಡಿದ್ದಾಳೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ತಂದೆಯೊಂದಿಗಿನ ಸಂಬಂಧ ಕಡಿದುಕೊಳ್ಳಲು ಸಿದ್ಧವಾದ ಮಸ್ಕ್ ತೃತೀಯ ಲಿಂಗಿ ಮಗಳು

एक और परी की Video Viral है।

देखिए कैसे एक पुलिस अधिकारी की वर्दी का कॉलर पकड़ कर खड़ी है और पुलिस वाला बेबस है।

क्योंकि जानता है गलती से अगर उसने लड़की को ही हाथ लगा दिया तो क़ानून उसको ही नाप देगा। pic.twitter.com/5AHtj3E2A7

— Sagar Kumar “Sudarshan News” (@KumaarSaagar) June 19, 2022

ಅತೀ ಹೆಚ್ಚು ಕುಡಿದಿದ್ದ ಯುವತಿ ಏಕಾಏಕಿ ಕ್ಯಾಬ್ ಚಾಲಕನನ್ನು ನಿಂದಿಸಲು ಆರಂಭಿಸಿದಳು. ನಂತರ ಕಾರು ಚಲಾಯಿಸುತ್ತಿದ್ದ ಚಾಲಕನನ್ನು ತಳ್ಳಲು ಪ್ರಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ, ಅಧಿಕಾರಿಯೊಬ್ಬರ ಕಾಲರ್ ಪಟ್ಟಿಯನ್ನು ಬೆದರಿಕೆಯೊಡ್ಡಿದ್ದಾಳೆ. ಅಲ್ಲದೇ ರಸ್ತೆಯಲ್ಲೆಲ್ಲ ಉರುಳಾಡುತ್ತಾ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸಿದ್ದಾಳೆ. ಇದೇ ವೇಳೆ ಕ್ಯಾಬ್ ಡ್ರೈವರ್ ಹಾಗೂ ಪೊಲೀಸರಿಗೆ ಮನಬಂದಂತೆ ನಿಂದಿಸಿದ್ದಾಳೆ. ಇದನ್ನೂ ಓದಿ: ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ: ಆರೋಪಿ ಮೇಲೆ ಫೈರಿಂಗ್ 

ಗಲಾಟೆಯ ವೀಡಿಯೋ ಮಾಡಲು ಬಂದವರಿಗೆಲ್ಲ ಯುವತಿ ಹೊಡೆಯಲು ಯುವತಿ ಯತ್ನಿಸಿದ್ದಾಳೆ. ಅಷ್ಟೇ ಅಲ್ಲೇ ಪಕ್ಕದಲ್ಲಿದ್ದ ದ್ವಿಚಕ್ರವಾಹವನ್ನೂ ತಳ್ಳಿದ್ದಾಳೆ. ವಿಡಿಯೋ ಮಾಡಿ ಎಂದು ನಡು ರಸ್ತೆಯಲ್ಲಿ ಕಿರುಚಾಡಿದ್ದಾಳೆ. ಬಾರ್‌ನಲ್ಲಿ ಕುಡಿದಾಗಲೂ ಯುವತಿಯರ ಗುಂಪು ಅಲ್ಲಿಯೂ ಕಿರಿಕ್ ಮಾಡಿದೆ ಎಂದು ಹೇಳಲಾಗಿದೆ. ಬಾರ್‌ನಿಂದ ಹೊರಬರುತ್ತಿದ್ದಂತೆ ಅಲ್ಲಿಯೂ ಕೆಲವರ ಜೊತೆ ವಾಗ್ವಾದ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ನಡುರಸ್ತೆಯಲ್ಲಿ ಯುವತಿ ರಂಪಾಟ ಮಾಡಿರುವ ಎಂಟು ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Live Tv

TAGGED:cab driverliquormumbaipoliceyoung womanಕ್ಯಾಬ್ ಡ್ರೈವರ್ಪೊಲೀಸ್ಮದ್ಯಮುಂಬೈಯುವತಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?