Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ!

Latest

ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ!

Public TV
Last updated: April 20, 2024 10:14 pm
Public TV
Share
1 Min Read
DUBAI RAIN HELPLINE 1
SHARE

ಅಬುದಾಭಿ: ಏಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತೀ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ (Dubai Rain) ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ ಎದುರಾಗಿರುವುದು ಮನಗಂಡು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ನೆರವಿನ ಕಾರ್ಯಾಚರಣೆ ನಡೆಸಿದೆ.

DUBAI RAIN HELPLINE

ದುಬೈ ಇಂಡಿಯನ್ ಕಾನ್ಸುಲೇಟ್ (Indian Consulate Dubai) ಅನುಮತಿ ಮತ್ತು ಸಹಯೋಗದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ರಕ್ಷಣಾ ಬೋಟ್ ನಲ್ಲಿ ಊಟ, ನೀರು, ರೇಷನ್ ಗಳನ್ನು ಕಳೆದ ಮೂರು ದಿನಗಳಿಂದ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಮಾತ್ರವಲ್ಲದೆ ನೂರಾರು ವಿದೇಶಿಯರಿಗೂ ಭೇದವಿಲ್ಲದೇ ನೆರವಿನ ಹಸ್ತನೀಡಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಮುನ್ಸಿಪಾಲಿಟಿ ವಾಹನ ಚಾಲಕರಿಗೂ ಸ್ಥಳದಲ್ಲೇ ಊಟದ ವ್ಯವಸ್ಥೆ ಕಲ್ಪಿಸಿದೆ. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ

ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ನ ಹಿದಾಯತ್ ಅಡ್ಡೂರು, ಕೆಎನ್ಆರೈ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಒಕ್ಕಲಿಗರ ಸಂಘ ದುಬೈ ಅಧ್ಯಕ್ಷ ಕಿರಣ್ ಗೌಡ, ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ, ಉಪಾಧ್ಯಕ್ಷ ದಯಾ ಕಿರೋಡಿಯನ್, ದುಬೈ ಅನಿವಾಸಿ ಕನ್ನಡಿಗರು ಸ್ಥಾಪಕ ಇಮ್ರಾನ್ ಖಾನ್ ಎರ್ಮಾಳ್, ಸಮೀರ್ ಉದ್ಯಾವರ, ಫಿರೋಜ್, ಬಿಸಿಸಿಐ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೈನ್, ಓವರ್ಸೀಸ್ ಮೂವೀಸ್ ನ ದೀಪಕ್ ಸೋಮಶೇಖರ್, ಏಮ್ ಇಂಡಿಯಾ ಫೌಂಡೇಶನ್ ಮುಝಫ್ಫರ್ ಶೇಖ್, ಯೂಸುಫ್ ಶೇಖ್, ಬಾಹರ್ ಅಲ್ ನೂರ್ ನ ಇಸ್ಮಾಯಿಲ್, ಗಲ್ಫ್ ಗೆಳೆಯರು ತಂಡದ ಸಾಗರ್ ಶೆಟ್ಟರ್ ಆಹಾರ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಜನರಿಗೆ ತಲುಪಿಸುವ ಕಾರ್ಯ ನಡೆಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಿಸುವ ವರೆಗೂ ಈ ನೆರವಿನ ಕಾರ್ಯ ಮುಂದುವರಿಯಲಿದೆ.

ಮಳೆ ಸಂಕಷ್ಟದಲ್ಲಿರುವ ಯಾವುದೇ ಅನಿವಾಸಿ ಕನ್ನಡಿಗರು ಊಟ, ನೀರು, ರೇಶನ್, ಔಷಧಿಯ ಸಹಾಯ ಬೇಕಿದ್ದಲ್ಲಿ +971 55 111 8555, +971529214783, +971 52 466 8185, +971526995413, +97155 597 1414 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

TAGGED:dubaikannadigarainಕನ್ನಡಿಗದುಬೈಮಳೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
40 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
41 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
42 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?