Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ʼಪುನೀತ ನೆನಪು’ ದುಬೈ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪುಗೆ ನುಡಿನಮನ

Public TV
Last updated: November 3, 2021 8:14 am
Public TV
Share
3 Min Read
dubai kannadigas Pays Special Tribute To The Actor Puneeth Rajkumar 1
SHARE

ದುಬೈ: ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ದುಬೈನ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು.

ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿಗಳು ತಮ್ಮನ್ನಗಲಿದ ನೆಚ್ಚಿನ ನಟನ ಜೊತೆ ತಮಗಿದ್ದ ಒಡನಾಟ, ಪ್ರೀತಿ, ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡು ನುಡಿನಮನ ಸಲ್ಲಿಸಿದರು.

dubai kannadigas Pays Special Tribute To The Actor Puneeth Rajkumar 2

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ರವರು ಪಾಲ್ಗೊಂಡು, ‘ನನ್ನ ಸ್ವಂತ ಮಗನನ್ನು ಕಳೆದುಕೊಂಡಷ್ಟು ದುಃಖವಾಗಿದೆ’ ಎಂದು ಅಪ್ಪು ಜೊತೆಗಿನ ಹಲವು ನೆನಪುಗಳನ್ನು ಹಂಚಿಕೊಂಡರು. ಮಾಜಿ ಗೃಹ ಸಚಿವರಾದ ಎಂ.ಬಿ ಪಾಟೀಲ್ ರು ಮಾತನಾಡಿ ಅಪ್ಪು ಜೊತೆಗಿನ ಸವಿನಯ ಸಂಬಂಧ ಹಾಗೂ ಅವರ ಜೊತೆ ಕೊನೆಯ ಭೇಟಿ ಸಂದರ್ಭದ ಘಟನೆಯನ್ನು ನೆನಪಿಸಿಕೊಂಡು, ಭಾವುಕರಾಗಿ ಶೃದ್ಧಾಂಜಲಿ ಅರ್ಪಿಸಿದರು. ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಮಾತನಾಡಿ ಪುನೀತ್ ರಾಜಕುಮಾರ್ ಜೀವನದಲ್ಲಿ ಅಳವಡಿಸಿದ್ದ ಸರಳತೆಯ ಕುರಿತು ನೆನಪಿನಂಗಳದಿಂದ ಹಲವು ಘಟನೆಗಳನ್ನು ಸ್ಮರಿಸಿದರು. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು

ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಪ್ಪು ರವರ ಮೊದಲ ಭೇಟಿಯಲ್ಲೇ ತೋರಿದ ವಿನಯ ಮತ್ತು ಪ್ರೀತಿಯ ಅನುಭವವನ್ನು ಮಾತಿನಲ್ಲಿ ಹಂಚಿಕೊಂಡರು. ಮಂಗಳೂರು ಸಿಟಿ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ನಟರಾಜ್ ರವರು ಮಾತನಾಡಿ ಪುನೀತ್ ಜೀವನದಲ್ಲಿ ಅಳವಡಿಸಿಕೊಂಡ ಆದರ್ಶಗಳನ್ನು ಹಲವು ನೆನಪುಗಳ ಸಹಿತ ಮೆಲುಕು ಹಾಕಿದರು. ದುಬೈನ ಉದಯೋನ್ಮುಖ ಗಾಯಕ ಉಮರ್ ಸೈಫ್ ರವರು ಪುನೀತ್ ರಾಜಕುಮಾರ್ ರವರ ‘ಬೊಂಬೆ ಹೇಳುತೈತೆ’ ‘ನಿನ್ನಿಂದಲೇ’ ಹಾಡನ್ನು ಮನಮುಟ್ಟುವಂತೆ ಹಾಡಿದಾಗ ನೆರೆದಿದ್ದ ಅಭಿಮಾನಿಗಳೆಲ್ಲರೂ ಅಪ್ಪು ನೆನೆದು ಗದ್ಗದಿತರಾದರು.

ಕಾರ್ಯಕ್ರಮದ ಸಂಘಟಕ, ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ಮಾತನಾಡಿ ನಮ್ಮ ಜೀವನದಲ್ಲಿ ಪುನೀತ್ ರವರಂತಹ ಸರಳತೆ, ಪ್ರಚಾರ ಬಯಸದೇ ನೆರವಾಗುವ ಗುಣವನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸೋಣ, ಆ ಮೂಲಕ ನಿಜಾರ್ಥದಲ್ಲಿ ಶೃದ್ಧಾಂಜಲಿ ಅರ್ಪಿಸೋಣ ಎಂದರು. ಈ ಸಂದರ್ಭದಲ್ಲಿ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಪುನೀತ್ ರವರಿಗೆ ಶೃದ್ಧಾಂಜಲಿ ಅರ್ಪಿಸುವ ವೀಡಿಯೊ ಹಾಗೂ ಕಳೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಂದು ಪುನೀತ್ ರಾಜಕುಮಾರ್ ಶುಭ ಹಾರೈಸಿದ್ದ ವೀಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.

ಬಹರೈನ್ ಕನ್ನಡ ಸಂಘ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಬುಧಾಬಿ ಕರ್ನಾಟಕ ಸಂಘ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹಾಲೆಂಡ್ ಕನ್ನಡ ಸಂಘದ ಅಶೋಕ್, ಕನ್ನಡ ಸಂಘ ಉಗಾಂಡ ಅಧ್ಯಕ್ಷರಾದ ಸುಧೀರ್, ಬ್ಯಾಂಕಾಕ್ ಕನ್ನಡ ಸಂಘದ ಶಿವು ಪೂಜಾರಿ, ಇಟಲಿ ಕನ್ನಡ ಸಂಘದ ಅಧ್ಯಕ್ಷರಾದ ಹೇಮೇಗೌಡ, ಕನ್ನಡಿಗರು ದುಬೈ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ, ನಮ್ಮ ರೇಡಿಯೋ ಸ್ಥಾಪಕ ಅವನಿಧಾರ್ ಹವಾಲ್ದಾರ್, ಓವರ್ಸೀಸ್ ಕನ್ನಡ ಮೂವೀಸ್ ನ ದೀಪಕ್ ಸೋಮಶೇಖರ್ ಪುನೀತ್ ರಾಜಕುಮಾರ್ ರವರಿಗೆ ನುಡಿನಮನ ಸಲ್ಲಿಸಿದರು.

ದ್ವಾರಕೀಶ್ ರವರ ಪುತ್ರ ಸುಕೇಶ್ ದ್ವಾರಕೀಶ್, ಬಾ| ಮಮತಾ ರಡಾರ್, ಕೆ ಎನ್ ಆರೈ ಫೋರಂ ಯುಎಇ ಸದಸ್ಯರಾದ ದಯಾ ಕಿರೋಡಿಯನ್, ಮಂಗಳೂರಿನ ಖ್ಯಾತ ರೇಡಿಯೋ ಜಾಕಿ ಆರ್.ಜೆ ಎರೋಲ್, ಲಕ್ಷ್ಮೀ ಲಿಂಗದಳ್ಳಿ, ವಡೆಕಾರ್ ಅಬುಧಾಬಿ, ಕನ್ನಡ ಮಿತ್ರರು ತಂಡದ ನಾಗರಾಜ್ ರಾವ್, ಕನ್ನಡಿಗಾಸ್ ಫೆಡರೇಷನ್ ನ ಇಮ್ರಾನ್ ಖಾನ್ ಎರ್ಮಾಳ್, ಸೆಂಥಿಲ್ ಬೆಂಗಳೂರು, ಅನ್ಸಾರ್ ಬಾರ್ಕೂರ್, ಸಮೀರ್ ಉದ್ಯಾವರ್ ಪ್ರೀತಿಯ ಅಪ್ಪು ರವರಿಗೆ ಅಭಿಮಾನದಿಂದ ನುಡಿನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ವಿಷ್ಣುಮೂರ್ತಿ ಮೈಸೂರು ರವರು ನಿರೂಪಿಸಿದರು ಹಾಗೂ ಪುನೀತ್ಗೆ ಇಷ್ಟವಾದ ಭಕ್ತಿಗೀತೆಯನ್ನೂ ಹಾಡಿದರು, ಮಮತಾ ಶಾರ್ಜಾ ರವರು ಧನ್ಯವಾದ ಅರ್ಪಿಸಿದರು.

TAGGED:dubaikannada newskarnatakaPuneeth Rajkumarsandalwoodದುಬೈದ್ವಾರಕೀಶ್ನುಡಿ ನಮನಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

MADIKERI ACCIDENT
Crime

ಕೊಡಗಿನ ದೇವರಕೊಲ್ಲಿ ಬಳಿ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

Public TV
By Public TV
5 minutes ago
B Y Vijayendra 1
Bengaluru City

ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಗೆಲ್ತು: ವಿಜಯೇಂದ್ರ ಪ್ರಶ್ನೆ

Public TV
By Public TV
5 minutes ago
Devadasi 01
Bellary

PUBLiC TV Impact | ಕೊನೆಗೂ ದೇವದಾಸಿ ಮಹಿಳೆಯ ಮಗಳಿಗೆ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸೀಟು ಹಂಚಿಕೆ

Public TV
By Public TV
6 minutes ago
Sowmya Rape and Murder Casee
Crime

ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

Public TV
By Public TV
21 minutes ago
Chalavadi Narayanaswamy
Bengaluru City

ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ

Public TV
By Public TV
24 minutes ago
Bengaluru airport Gold Smuggling
Bengaluru City

ಬೆಂಗಳೂರು | ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಅಂಟಿಸಿ ಸ್ಮಗ್ಲರ್ ಎಸ್ಕೇಪ್ – 3.5 ಕೆಜಿ ಚಿನ್ನ ಪತ್ತೆ

Public TV
By Public TV
29 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?