Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದುಬೈನಿಂದ ಬಂದ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದುಬೈನಿಂದ ಬಂದ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

Districts

ದುಬೈನಿಂದ ಬಂದ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

Public TV
Last updated: March 13, 2020 2:50 pm
Public TV
Share
1 Min Read
Corona Virus 1 1
SHARE

ಮಡಿಕೇರಿ: ದುಬೈನಿಂದ ಗುರುವಾರದಂದು ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೆಮ್ಮು, ಶೀತ ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿರುವ ಐಸೋಲೇಟೆಡ್ ವಾರ್ಡ್‍ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ದುಬೈನಿಂದ ಮಂಗಳೂರು ಏರ್‌ಪೋರ್ಟ್‌ಗೆ ಗುರುವಾರ ಬಂದ ಸಂದರ್ಭ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೆ ಅವರು ಅಲ್ಲಿಂದ ಕೊಡಗಿಗೆ ಬರುವ ಸಂದರ್ಭ ಶೀತ ಮತ್ತು ಕೆಮ್ಮು ಕಾಣಿಸಿಕೊಂಡಿರುವುದರಿಂದ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ಅವರನ್ನು ಪರಿಶೀಲನೆ ನಡೆಸಿದಾಗ ಅವರಿಗೆ ತೀವ್ರ ಜ್ವರ ಇರುವುದು ಗೊತ್ತಾಗಿದೆ. ಹೀಗಾಗಿ ಅವರನ್ನು ಐಸೋಲೇಟೆಡ್ ವಾರ್ಡ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವ್ಯಕ್ತಿಯ ಗಂಟಲದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ವರದಿ ಬರಲಿದ್ದು ಸ್ಥಿತಿ ಗೊತ್ತಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

mdk dc 1

ಜಿಲ್ಲೆಯಲ್ಲಿ ಎಲ್ಲಿಯೂ ಸ್ಕ್ರೀನಿಂಗ್ ಮಾಡುತ್ತಿಲ್ಲ. ಹೊರ ದೇಶಗಳಿಂದ ಬರುತ್ತಿರುವವರನ್ನು ಮಂಗಳೂರು ಮತ್ತು ಕೊಡಗಿಗೆ ಹತ್ತಿರದಲೇ ಇರುವ ಕೇರಳದ ಕಣ್ಣೂರು ಏರ್‌ಪೋರ್ಟ್‌ ನಲ್ಲೂ ಸ್ಕ್ರೀನಿಂಗ್ ಇರುವುದರಿಂದ ನಾವು ಎಲ್ಲಿಯೂ ಸ್ಕ್ರೀನಿಂಗ್ ಮಾಡುತ್ತಿಲ್ಲ. ಏರ್ ಪೋರ್ಟ್ ಅಧಿಕಾರಿಗಳು ಹೊರದೇಶಗಳಿಂದ ಬರುತ್ತಿರುವವರ ಮಾಹಿತಿ ನೀಡುತ್ತಿದ್ದು ಅಂತವರ ಮೇಲೆ ಮಾತ್ರ ನಿಗಾ ಇರಿಸಲಾಗುತ್ತಿದೆ ಎಂದಿದ್ದಾರೆ.

TAGGED:dubaihospitalmadikeripersonPublic TVಚಿಕಿತ್ಸೆಜಿಲ್ಲಾಸ್ಪತ್ರೆದುಬೈಪಬ್ಲಿಕ್ ಟಿವಿಮಡಿಕೇರಿವ್ಯಕ್ತಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
25 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
31 minutes ago
West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
1 hour ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
1 hour ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
2 hours ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?