Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಲ್ವರು ಶಂಕಿತ ಉಗ್ರರು ಅರೆಸ್ಟ್‌ – ಆರ್‌ಸಿಬಿ ಅಭ್ಯಾಸ ರದ್ದು, ಕೊಹ್ಲಿಗೆ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಾಲ್ವರು ಶಂಕಿತ ಉಗ್ರರು ಅರೆಸ್ಟ್‌ – ಆರ್‌ಸಿಬಿ ಅಭ್ಯಾಸ ರದ್ದು, ಕೊಹ್ಲಿಗೆ ಬೆದರಿಕೆ

Cricket

ನಾಲ್ವರು ಶಂಕಿತ ಉಗ್ರರು ಅರೆಸ್ಟ್‌ – ಆರ್‌ಸಿಬಿ ಅಭ್ಯಾಸ ರದ್ದು, ಕೊಹ್ಲಿಗೆ ಬೆದರಿಕೆ

Public TV
Last updated: May 22, 2024 4:56 pm
Public TV
Share
2 Min Read
RCB 2
SHARE

ಅಹಮದಾಬಾದ್‌: ಭದ್ರತಾ ಕಾರಣಗಳಿಂದಾಗಿ (Security Reasons) ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ತನ್ನ ಏಕೈಕ ಅಭ್ಯಾಸವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಇಂದು ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ ನಡೆಯಲಿರುವ ಎಲಿಮಿನೇಟರ್‌ ಪಂದ್ಯಕ್ಕೆ ಮಂಗಳವಾರ ಆರ್‌ಸಿಬಿ (RCB) ಅಹಮಾದಾಬಾದ್‌ನಲ್ಲಿರುವ ಗುಜರಾತ್‌ ಕಾಲೇಜ್‌ ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಅಧಿಕೃತ ಕಾರಣ ನೀಡದೇ ಅಭ್ಯಾಸವನ್ನು ರದ್ದುಗೊಳಿಸಿತ್ತು. ಇನ್ನೊಂದು ಕಡೆ ರಾಜಸ್ಥಾನ್ ರಾಯಲ್ಸ್ ಅದೇ ಸ್ಥಳದಲ್ಲಿ ಅಭ್ಯಾಸ ನಡೆಸಿದೆ.

ವಿರಾಟ್ ಕೊಹ್ಲಿಗೆ (Virat Kohli) ಬೆದರಿಕೆ ಇದ್ದ ಕಾರಣ ಆರ್‌ಸಿಬಿ ಅಭ್ಯಾಸವನ್ನು ಮಂಗಳವಾರ ನಡೆಸಿಲ್ಲ ಎಂದು ಪೊಲೀಸ್‌ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

RCB 1

ಭಯೋತ್ಪಾದನಾ ಚಟುವಟಿಕೆಗಳ ಶಂಕೆಯ ಮೇಲೆ ಗುಜರಾತ್ ಪೊಲೀಸರು (Gujarat Police) ಸೋಮವಾರ ರಾತ್ರಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ (Ahmedabad Airport) ನಾಲ್ವರನ್ನು ಬಂಧಿಸಿದ್ದರು.

ನಾಲ್ವರು ಆರೋಪಿಗಳ ಅಡಗುತಾಣವನ್ನು ಶೋಧಿಸಿದ ನಂತರ ಪೊಲೀಸರು ಶಸ್ತ್ರಾಸ್ತ್ರಗಳ ವಶಪಪಡಿಸಿಕೊಂಡಿದ್ದಾರೆ. ಈ ವೇಳೆ ವೀಡಿಯೊಗಳು ಮತ್ತು ಪಠ್ಯ ಸಂದೇಶಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವಿಚಾರವನ್ನು ರಾಜಸ್ಥಾನ ರಾಯಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ತಿಳಿಸಲಾಗಿತ್ತು. ಅಹಮದಾಬಾದ್‌ಗೆ ವಿರಾಟ್‌ ಕೊಹ್ಲಿ ಬಂದ ನಂತರ ಈ ವಿಚಾರವನ್ನು ತಿಳಿಸಲಾಗಿದೆ. ವಿರಾಟ್‌ ಕೊಹ್ಲಿ ದೇಶದ ಸಂಪತ್ತು ಮತ್ತು ಅವರ ಭದ್ರತೆ ನಮ್ಮ ಅತ್ಯಂತ ಆದ್ಯತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಜ್ವಾಲಾ ಹೇಳಿದರು.

ಆರ್‌ಸಿಬಿ ರಿಸ್ಕ್ ತೆಗೆದುಕೊಳ್ಳಲು ಬಯಸಲಿಲ್ಲ. ಯಾವುದೇ ಅಭ್ಯಾಸದ ಅವಧಿ ಇರುವುದಿಲ್ಲ ಎಂದು ಅವರು ನಮಗೆ ತಿಳಿಸಿದರು. ರಾಜಸ್ಥಾನ್ ರಾಯಲ್ಸ್‌ಗೆ ಈ ವಿಚಾರವನ್ನು ತಿಳಿಸಲಾಗಿತ್ತು. ಆದರೆ ಅವರು ಅಭ್ಯಾಸದಲ್ಲಿ ತೊಡಗಿಕೊಂಡರು ಎಂದು ಹೇಳಿದರು.

RCB WIN SRH

ಆರ್‌ಸಿಬಿ ಆಟಗಾರರು ತಂಗಿದ್ದ ಹೋಟೆಲಿನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆರ್‌ಸಿಬಿ ಆಟಗಾರರಿಗೆ ಹೋಟೆಲಿನಲ್ಲಿ ಪ್ರತ್ಯೇಕ ಪ್ರವೇಶ ದ್ವಾರವನ್ನು ಕಲ್ಪಿಸಲಾಗಿದೆ. ಐಪಿಎಲ್‌ (IPL) ಮಾಧ್ಯಮ ಪಾಸ್‌ ಹೊಂದಿರುವ ಪ್ರತಿನಿಧಿಗಳಿಗೂ ಹೋಟೆಲ್‌ ಆವರಣ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ರಾಜಸ್ಥಾನ ರಾಯಲ್ಸ್‌ ತಂಡ ಬಸ್‌ ಮೂಲಕ ಮೈದಾನ ಪ್ರವೇಶಿಸಿತ್ತು. ಅಭ್ಯಾಸಕ್ಕೆ ಬರುವಾಗ ಮತ್ತು ಅ‍ಭ್ಯಾಸದ ವೇಳೆ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಮೈದಾನದ ಉದ್ದಕ್ಕೂ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಕಾರಣಕ್ಕೆ ರಾಜಸ್ಥಾನ ಮತ್ತು ಬೆಂಗಳೂರು ತಂಡಗಳು ಪಂದ್ಯಕ್ಕೆ ಮುನ್ನ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಿದೆ ಎಂದು ವರದಿಯಾಗಿದೆ.RCB 00

ನಾಲ್ವರು ಅರೆಸ್ಟ್‌:
ಇಸ್ಲಾಮಿಕ್ ಸ್ಟೇಟ್‌ನ (ಐಸಿಸ್) ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ಪೊಲೀಸರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಂಧಿಸಿದ್ದರು. ಈ ನಾಲ್ವರು ಶ್ರೀಲಂಕಾ ಪ್ರಜೆಗಳಾಗಿದ್ದು ಮೊದಲು ಚೆನ್ನೈಗೆ ಆಗಮಿಸಿ ನಂತರ ಅಹಮದಾಬಾದ್‌ನಲ್ಲಿ ಲ್ಯಾಂಡ್‌ ಆಗಿದ್ದರು.

ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಂದ ಸಂದೇಶಕ್ಕಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಅರೆಸ್ಟ್‌ ಆಗಿದ್ದಾರೆ. ಬಂಧಿತರನ್ನು ಮೊಹಮದ್ ನುಸ್ರತ್, ಮೊಹಮದ್ ನಫ್ರಾನ್, ಮೊಹಮದ್ ಫಾರಿಸ್ ಮತ್ತು ಮೊಹಮದ್ ರಸ್ದೀನ್ ಎಂದು ಗುರುತಿಸಲಾಗಿದೆ.

TAGGED:bengaluruIPLrcbRoyal Challengers BengaluruRRvirat kohliಆರ್‌ರ್‌ಆರ್‍ಸಿಬಿಐಪಿಎಲ್ರಾಯಲ್ ಚಾಲೆಂಜರ್ಸ್ ಬೆಂಗಳೂರುವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
13 minutes ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
19 minutes ago
Hassan Rowdysheetar Silent Sunil Hassan
Crime

ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಹಾಸನದಲ್ಲಿ ಭರ್ಜರಿ ಸ್ವಾಗತ – ವೀಡಿಯೋ ವೈರಲ್

Public TV
By Public TV
24 minutes ago
Murshidabad
Latest

West Bengal elections 2026 | ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರು ಗಂಭೀರ

Public TV
By Public TV
2 hours ago
John Phelan
Latest

ಹಾರ್ಮುಜ್‌ಗೆ ದಿಗ್ಬಂಧನ ವಿಧಿಸಿರೋ ಅಮೆರಿಕ ಸೇನೆಗೆ ದೊಡ್ಡ ಹೊಡೆತ – ನೌಕಾಪಡೆ ಕಾರ್ಯದರ್ಶಿ ರಾಜೀನಾಮೆ

Public TV
By Public TV
2 hours ago
sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?