Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ರಶ್ಮಿಕಾ ಮಂದಣ್ಣ ನಟನೆಯ `ಸೀತಾ ರಾಮಂ’ ಸಿನಿಮಾ ಹಲವು ದೇಶಗಳಲ್ಲಿ ಬ್ಯಾನ್

Public TV
Last updated: August 4, 2022 4:50 pm
Public TV
Share
1 Min Read
rashmika mandanna 1 1
SHARE

`ಸೀತಾ ರಾಮಂ’ ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ಮಾಲಿವುಡ್‌ಗೆ ಲಗ್ಗೆ ಇಡ್ತಿದ್ದಾರೆ. ಮಲಯಾಳಂ ಮೊದಲ ಸಿನಿಮಾಗೆ ರಿಲೀಸ್ ಆಗದಂತೆ ತಡೆ ನೀಡಲಾಗಿದೆ. ರಶ್ಮಿಕಾ ಸಿನಿಮಾಗಾಗಿ ಕಾಯ್ತಿದ್ದ ಅಭಿಮಾನಿಗಳಿಗೆ ಶಾಕ್ ಕೊಟ್ಟಂತೆ ಆಗಿದೆ.

rashmika 1 9`ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ ಮೇಲೆ ದಿನದಿಂದ ದಿನಕ್ಕೆ ಕ್ರೇಜ್ ಜಾಸ್ತಿಯಾಗುತ್ತಲೇ ಇದೆ. ಸೂಪರ್‌ಸ್ಟಾರ್‌ಗಳ ಸಿನಿಮಾಗೆ ನಾಯಕಿಯಾಗಿ, ಅವಕಾಶ ಬಾಚಿಕೊಳ್ಳುತ್ತಲೇ ಇದ್ದಾರೆ. `ಪುಷ್ಪ’ ಚಿತ್ರದಿಂದ ಬಿಗ್ ಬ್ರೇಕ್ ಸಿಕ್ಕದ ಮೇಲೆ ಮಾಲಿವುಡ್‌ನತ್ತ ನಟಿ ಮುಖ ಮಾಡಿದ್ದರು. ಸೀತಾ ರಾಮಂ ಚಿತ್ರದಲ್ಲಿ ದುಲ್ಕರ್ ಸಲ್ಮಾನ್, ಮೃಣಾಲ್ ಜತೆ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಮೇಲೆ ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಆದರೆ ಈ ಚಿತ್ರವನ್ನ ಹಲವು ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ:ಪತಿ ಪಾದದ ಬಳಿ ಕೂತು ಪೂಜಿಸಿದಕ್ಕೆ ಟ್ರೋಲ್ ಆದ ನಟಿ ಪ್ರಣಿತಾ

rashmika 1 10ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಆಫ್ರೀನ್ ಎಂಬ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಫಸ್ಟ್ ಲುಕ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದರು. ಆದರೆ ಅವರು ಬುರ್ಕಾ ಧರಿಸಿ ಕಾಣಿಸಿಕೊಂಡಿದ್ದು ಅನೇಕರಿಗೆ ಅಚ್ಚರಿ ಮೂಡಿಸಿತ್ತು. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಅಂಶಗಳಿವೆ ಎಂದು ಆರೋಪಿಸಿ ಅರಬ್ ರಾಷ್ಟ್ರಗಳಲ್ಲಿ ಈ ಚಿತ್ರದ ರಿಲೀಸ್‌ಗೆ ನಿಷೇಧಿಸಿದೆ.

Rashmika Mandannaಬಹ್ರೇನ್, ಓಮನ್, ಕುವೈತ್, ಖತಾರ್, ಸೌದಿ ಅರೇಬಿಯಾ ಮುಂತಾದ ರಾಷ್ಟ್ರಗಳಲ್ಲಿ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಸದಸ್ಯರ ಅಭಿಪ್ರಾಯದ ಮೇರೆಗೆ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಚಿತ್ರತಂಡದವರು ಮತ್ತೊಮ್ಮೆ ಸೆನ್ಸಾರ್‌ಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಎರಡು ಕಾಲಘಟ್ಟದ ಕಥೆಯಿದ್ದು, ಚಿತ್ರದ ಲುಕ್ ಮತ್ತು ಟ್ರೈಲರ್ ಮೂಲಕ ಸೌಂಡ್ ಮಾಡುತ್ತಿದೆ. ಇದೇ ಆಗಸ್ಟ್ 5ಕ್ಕೆ ತೆರೆಗೆ ಬರಲಿದೆ. ಈ ಎಲ್ಲಾ ಅಡೆ ತಡೆ ದಾಟಿ ಕಲೆಕ್ಷನಲ್ಲಿಯೂ ಸಿನಿಮಾ ಸೌಂಡ್ ಮಾಡುತ್ತಾ ಅಂತಾ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodKollywoodRashmika Mandannaseetha ramamಬಾಲಿವುಡ್ರಶ್ಮಿಕಾ ಮಂದಣ್ಣಸೀತಾ ರಾಮಂ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows
Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories

You Might Also Like

Rahul Gandhi 1
Latest

ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

Public TV
By Public TV
13 minutes ago
Bengaluru Police Uniform weared Theft
Bengaluru City

ಕಳ್ಳನ ಜೊತೆಗೆ ಪೊಲೀಸಪ್ಪ ರೂಮ್ ಶೇರ್ – ಕರ್ತವ್ಯ ಲೋಪ; ಪೇದೆ ಸಸ್ಪೆಂಡ್

Public TV
By Public TV
48 minutes ago
Raichur Anganwadi Roof Collapse
Crime

Raichur| ಅಂಗನವಾಡಿ ಕೇಂದ್ರದ ಛಾವಣಿ ಮೇಲ್ಪದರ ಕುಸಿತ – ಶಿಕ್ಷಕಿಗೆ ಗಂಭೀರ ಗಾಯ

Public TV
By Public TV
53 minutes ago
Ashwini Vaishnaw
Davanagere

ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ – ಶಿವಮೊಗ್ಗ To ಹರಿಹರ ರೈಲ್ವೆ ಯೋಜನೆ ಕೈಬಿಟ್ಟ ಕೇಂದ್ರ

Public TV
By Public TV
1 hour ago
driver babu dies by suicide names BJP MP K Sudhakar others in death note Chikkaballpura
Chikkaballapur

25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

Public TV
By Public TV
1 hour ago
RAHUL GANDHI
Bengaluru City

ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?