Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಕ್ಕೆ ದ್ವಾರಕೀಶ್ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನ್ನಡಕ್ಕೆ ದ್ವಾರಕೀಶ್ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

Cinema

ಕನ್ನಡಕ್ಕೆ ದ್ವಾರಕೀಶ್ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

Public TV
Last updated: April 17, 2024 11:38 am
Public TV
Share
2 Min Read
dwarakish 15
SHARE

ಕನ್ನಡ‍ಕ್ಕೆ ಮತ್ತು ಕನ್ನಡ ಸಿನಿಮಾ ರಂಗಕ್ಕೆ ದ್ವಾರಕೀಶ್ (Dwaarkish) ಅವರು ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರಿಗೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ ಅವರು, ದ್ವಾರಕೀಶ್ ಬಹಳಷ್ಟು ಏಳುಬೀಳುಗಳನ್ನ ಕಂಡಿದ್ದರು. ಎಷ್ಟೇ ಕಷ್ಟಬಂದರು ಸಹಿಸಿಕೊಂಡು ಕನ್ನಡಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಹೆಚ್ಚಾಗಿ ಅವರು ಸಹ ಮೈಸೂರಿನವರು. ಅನೇಕ ವಿಚಾರಗಳನ್ನ ಅವರೊಂದಿಗೆ ಚರ್ಚೆ ಮಾಡಿದ್ದೆ. ಕನ್ನಡ ಸೇವೆ ಮಾಡಿದ ಅಪರೂಪ ನಟ. ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ದೃಷ್ಟಿ ಕೊಡುವಂತವ ಕೆಲಸ ಮಾಡಿರೋದು ಶ್ಲಾಘನೀಯ. ಕನ್ನಡ ಚಿತ್ರರಂಗ ಅವರ ಸಾವಿನಿಂದ ಬಹಳ ಬಡವಾಯಿತು. ಒಬ್ಬ ಕನ್ನಡ ಪ್ರೇಮಿ ಕಳೆದುಕೊಂಡಿದ್ದೇವೆ. ಅವರ ಧರ್ಮಪತ್ನಿ ಕಾಲವಾದ ದಿನವೇ ಅವರು ಕಾಲವಾಗಿದ್ದಾರೆ ಎಂದಿದ್ದಾರೆ.

Sudeep

ಹಿರಿಯ ನಟ ದ್ವಾರಕೀಶ್ ಅವರ  ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಅಧಿಸೂಚನೆ ಹೊರಡಿಸಿದೆ.

Dwarakish 14

ಇಂದು ಮಧ್ಯಾಹ್ನ 11.30 ರಿಂದ 12.30ರ ಒಳಗೆ ಅಂತ್ಯಕ್ರಿಯೆ ನಡೆಯಲಿದ್ದು, ಟಿ ಆರ್ ಮಿಲ್ ಹಿಂದೂ ರುದ್ರಭೂಮಿಯಲ್ಲಿ‌ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಗುತ್ತಿದೆ. ಕೊನೆಯಲ್ಲಿ ಹಿರಿ ಮಗನಿಂದ ಅಗ್ನಿ ಸ್ಪರ್ಶ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

Dwarakish

ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ.

 

ದ್ವಾರಕೀಶ್ ಅವರ ಒಡನಾಟದ ಕುರಿತು ಅನೇಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳುತ್ತಿದ್ದು, ದ್ವಾರಕೀಶ್ ಅವರ ನಿಧನಕ್ಕೆ ಹಿರಿಯ ನಿರ್ದೇಶಕ ಭಾರ್ಗವ್ ಕೂಡ ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅವರ ಸಂಬಂಧಿಯೂ ಆಗಿರುವ ಭಾರ್ಗವ್, ಅಗಲಿದ ದ್ವಾರಕೀಶ್ ಅವರನ್ನು ನೆನಪಿಸಿಕೊಂಡಿದ್ದು ಹೀಗೆ, ನಾನು ಮತ್ತು ದ್ವಾರಕೀಶ್ ಬಾಲ್ಯದ ಸ್ನೇಹಿತರು. ಸ್ಕೂಲ್ ಕಾಲೇಜು ಶಿಕ್ಷಣ ಒಟ್ಟಿಗೆ ಕಲಿತಿದ್ದೇವೆ. ಕಾಲೇಜು ದಿನಗಳಿಂದಾನೇ ದ್ವಾರಕೀಶ್ ಗೆ ನಟನಾ ಆಸಕ್ತಿ. ಅವ್ರ ಅಣ್ಣ ಮೈಸೂರಲ್ಲಿ ಅಂಗಡಿ ಹಾಕಿ ಕೊಟ್ಟಿದ್ರು. ಅಂಗಡಿ ಬಿಟ್ಟು ಬೆಂಗಳೂರಿಗೆ ನಟ ಆಗೋಕೆ ಬಂದ್ರು. ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನನ್ಗೆ ಅವ್ನು ಅನ್ನದಾತ ಅವ್ನಿಂದ್ಲೇ ನಾನು ಚಿತ್ರರಂಗಕ್ಕೆ ಬಂದೆ . ದ್ವಾರಕೀಶ್ ನನ್ ಗುರು ಅನ್ನದಾತ ಎಂದು ಭಾರ್ಗವ್ ಭಾವುಕ ಮಾತುಗಳನ್ನು ಆಡಿದ್ದಾರೆ.

TAGGED:DwaarkishFuneralsiddaramaiahಅಂತ್ಯಕ್ರಿಯೆದ್ವಾರಕೀಶ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?