Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ

Latest

ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ

Public TV
Last updated: September 11, 2022 6:21 pm
Public TV
Share
1 Min Read
swami swaroopananda
SHARE

ಭೋಪಾಲ್: ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ (99) ಅವರು ಭಾನುವಾರ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಿಧನರಾದರು.

ನರಸಿಂಗ್‌ಪುರದ ಶ್ರೀಧಾಮ ಜೋತೇಶ್ವರ ಆಶ್ರಮದಲ್ಲಿ ಮಧ್ಯಾಹ್ನ 3.30ಕ್ಕೆ ಸ್ವರೂಪಾನಂದರು ಕೊನೆಯುಸಿರೆಳೆದರು. ಲಘು ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ತಿಳಿಸಲಾಗಿದೆ. ಸ್ವರೂಪಾನಂದರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ. ಇದನ್ನೂ ಓದಿ: ಆರ್ಟಿಕಲ್ 370ಯನ್ನು ಮತ್ತೆ ತರುವ ಭರವಸೆ ನಾನು ನೀಡಲ್ಲ: ಆಜಾದ್

swami swaroopananda1

ಸ್ವರೂಪಾನಂದರು ಸಿಯೋನಿ ಜಿಲ್ಲೆಯ ಜಬಲ್‌ಪುರ ಸಮೀಪದ ದಿಘೋರಿ ಗ್ರಾಮದಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. 9ನೇ ವಯಸ್ಸಿನಲ್ಲಿ ಮನೆ ತೊರೆದ ಅವರು ಹಿಂದೂ ಧರ್ಮದ ಉನ್ನತಿಗಾಗಿ ಧರ್ಮದ ಪ್ರಯಾಣವನ್ನು ಪ್ರಾರಂಭಿಸಿದರು. ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಸ್ವರೂಪಾನಂದ ಸರಸ್ವತಿ ಅವರು ಉತ್ತರ ಪ್ರದೇಶದ ವಾರಣಾಸಿಯನ್ನು ತಲುಪಿದ ನಂತರ ಸ್ವಾಮಿ ಕರ್ಪಾತ್ರಿ ಮಹಾರಾಜರಿಂದ ವೇದಗಳು ಮತ್ತು ಧರ್ಮಗ್ರಂಥಗಳನ್ನು ಕಲಿತರು. ಈಚೆಗಷ್ಟೇ ತಮ್ಮ 99 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಸ್ವರೂಪಾನಂದ ಸರಸ್ವತಿ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜೈಲಿಗೆ ಹೋಗಿದ್ದರು. ಆ ಸಮಯದಲ್ಲಿ ಅವರನ್ನು ಕ್ರಾಂತಿಕಾರಿ ಸಾಧು ಎಂದು ಕರೆಯಲಾಗುತ್ತಿತ್ತು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೂ ಕೊಡುಗೆ ನೀಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ – ಉದ್ಧವ್‌ ಬಣದ ಐವರು ಅರೆಸ್ಟ್‌, 40 ಮಂದಿ ವಿರುದ್ಧ FIR

Live Tv
[brid partner=56869869 player=32851 video=960834 autoplay=true]

TAGGED:DwarkapeethMadhya PradeshShankaracharya Swami Swaroopanand Saraswatiದ್ವಾರಕಾಪೀಠಮಧ್ಯಪ್ರದೇಶಸ್ವಾಮಿ ಸ್ವರೂಪಾನಂದ ಸರಸ್ವತಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
31 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?