ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ(Dhruv Rathee) ಅವರನ್ನು ದೆಹಲಿ ಪೊಲೀಸರು(Delhi Police) ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ. ತಡರಾತ್ರಿಯಿಂದಲೇ ಸುಮಾರು 50ಕ್ಕೂ ಹೆಚ್ಚು ಪೊಲೀಸರು ರಾಠಿ ತಂಗಿದ್ದ ಗುರುಗ್ರಾಮದ ನಿವಾಸದ ಹೊರಗೆ ಕಾವಲು ಕಾಯುತ್ತಿದ್ದರು. ಬೆಳಿಗ್ಗೆ … Continue reading ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed