ನವದೆಹಲಿ: ದೆಹಲಿ, ಪಂಜಾಬ್, ಜಮ್ಮುಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವೆಡೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ.
ಸಂಜೆ 4:30ರ ಆಸುಪಾಸಿನಲ್ಲಿ ಭಾರತ ಪಾಕಿಸ್ತಾನದ ಗಡಿ ಭಾಗದಲ್ಲಿ ಭೂಕಂಪ ಸಂಭವಿಸಿದ್ದು, ಜನರ ಭಯದಿಂದ ಮನೆ, ಕಚೇರಿಯಿಂದ ಹೊರ ಬಂದಿದ್ದಾರೆ. ಪಾಕಿಸ್ತಾನದ ರಾವಲ್ಪಿಂಡಿಯಿಂದ 80 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.
Advertisement
ಇಸ್ಲಾಮಾಬಾದ್, ರಾವಲ್ಪಿಂಡಿ, ಸಿಯಾಲ್‍ಕೋಟ್, ಮುಲ್ತಾನ್ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಕಂಪನದ ಅನುಭವವಾಗಿದೆ.
Advertisement
The epicenter was Pakistan-India (J&K) Border Region: MeT Department#Earthquake pic.twitter.com/YVb5MY74wU
— All India Radio News (@airnewsalerts) September 24, 2019