ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (Delhi) ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭೂಕಂಪ (Earthquake) ಸಂಭವಿಸಿದ್ದು ಕಟ್ಟಡಗಳು ಅಲುಗಾಡಿವೆ.
ಭೂಕಂಪದ ಕೇಂದ್ರಬಿಂದುವನ್ನು ನೆರೆಯ ನೇಪಾಳದಲ್ಲಿ (Nepal) ಗುರುತಿಸಲಾಗಿದೆ. ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Advertisement
Earthquake of Magnitude:5.8, Occurred on 24-01-2023, 14:28:31 IST, Lat: 29.41 & Long: 81.68, Depth: 10 Km ,Location: Nepal for more information Download the BhooKamp App https://t.co/gSZOFnURgY@ndmaindia @Indiametdept @Dr_Mishra1966 @Ravi_MoES @OfficeOfDrJS @PMOIndia pic.twitter.com/y1Ak7VbvFB
— National Center for Seismology (@NCS_Earthquake) January 24, 2023
Advertisement
ವರದಿಗಳ ಪ್ರಕಾರ ದೆಹಲಿಯಲ್ಲಿ ಮಂಗಳವಾರ ಮಧ್ಯಾಹ್ನ 2:30ರ ವೇಳೆಗೆ ಭೂಕಂಪನದ ಅನುಭವವಾಗಿದೆ. ಜನರು ಭಯಭೀತರಾಗಿ ಮನೆ, ಕಚೇರಿಗಳಿಂದ ಹೊರಗೆ ಓಡಿದ್ದಾರೆ. ಇದನ್ನೂ ಓದಿ: ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ
Advertisement
ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್, ಪಿಥೋರ್‌ಗಢ್ ಹಾಗೂ ಅಲ್ಮೋರಾ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿರುವುದಾಗಿ ವರದಿಯಾಗಿದೆ.
Advertisement
ಸದ್ಯ ಇಲ್ಲಿಯವರೆಗೆ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ: ಡಿಕೆಶಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k