ಶಿಲ್ಲಾಂಗ್: ಮೇಘಾಲಯಲ್ಲಿ (Meghalaya) ಇಂದು (ಸೋಮವಾರ) ಸಂಜೆ 6:15ರ ವೇಳೆಗೆ 5.2 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Advertisement
ರಾಜ್ಯದ ಉತ್ತರ ಗಾರೋ ಬೆಟ್ಟಗಳಲ್ಲಿ ಭೂಕಂಪನ ಸಂಭವಿಸಿದೆ. ಪಶ್ಚಿಮ ಬಂಗಾಳ (West Bengal) ಮತ್ತು ಅಸ್ಸಾಂನ (Assam) ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇದನ್ನೂ ಓದಿ: Asian Games 2023: ಪಾರುಲ್ ಕಣ್ಣಲ್ಲಿ ಬೆಳ್ಳಿ ಬೆಳಕು – 9ನೇ ದಿನವೂ ಭಾರತ ಪದಕಗಳ ಬೇಟೆ
Advertisement
Advertisement
ಅಸ್ಸಾಂ ಮತ್ತು ಪಶ್ಚಮಿ ಬಂಗಾಳ ಸಮೀಪದಲ್ಲಿ ಭಾನುವಾರ ರಾತ್ರಿ 11.26ಕ್ಕೆ 2.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯಕ್ಕೆ 7 ಕಿಮೀ ದೂರದಲ್ಲಿದೆ ಕಂಡುಬಂದಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್ ಹತ್ಯೆ ಖಂಡಿಸಿದ ಮೋದಿ
Advertisement
Web Stories