Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

Public TV
Last updated: January 17, 2022 10:54 am
Public TV
Share
1 Min Read
vegetables 2
SHARE

ಚಳಿಗಾಲದಲ್ಲಿ ಸೇವಿಸಬೇಕಾದ ಆಹಾರಕ್ಕೆ ಬಹಳಷ್ಟು ವ್ಯತ್ಯಾಸಗಳಿರುತ್ತವೆ. ವೈಜ್ಞಾನಿಕ ಕಾರಣಗಳನ್ನು ಅರಿತರೆ ಮಾತ್ರವೇ ಅವುಗಳ ಹಿಂದಿರುವ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ.

* ಟೊಮೆಟೋ: ಹಲವಾರು ಪೋಷಕಾಂಶ ಗಳಿಂದ ಕೂಡಿದ್ದು, ಇದರಲ್ಲಿ ಶೇ.90ರಷ್ಟು ನೀರಿನಾಂಶವಿದೆ. ಇದು ದೇಹಕ್ಕೆ ಪೋಷಣೆ ನೀಡಲು ತುಂಬಾ ಸಹಕಾರಿ ಮತ್ತು ತೂಕ ಇಳಿಸಲು ಸಹಕಾರಿ ಆಗುತ್ತದೆ. ಇದನ್ನೂ ಓದಿ:ಖರ್ಜೂರ ತಿಂದು ಆರೋಗ್ಯವಾಗಿರಿ – ಪ್ರತಿದಿನ ಒಂದೊಂದು ತಿಂದರೂ ನೀವು ಗಟ್ಟಿಯಾಗ್ತೀರಿ

vegetables 1

* ಹೂಕೋಸು : ಇದರಲ್ಲಿ ಸಕ್ಕರೆಯಂಶ ಇರುವುದಿಲ್ಲ. ಹೀಗಾಗಿ, ಮಧುಮೇಹಿಗಳಿಗೆ ಉತ್ತಮವಾಗಿದೆ. ವಿಟಮನ್‌ ಸಿ, ನಾರಿನಂಶ, ಪೊಟ್ಯಾಶಿಯಂ  ಅಂಶವೂ ಚೆನ್ನಾಗಿರುತ್ತದೆ.

CauliFlower

* ಪಾಲಕ್ ಸೊಪ್ಪು: ಈ ಸೊಪ್ಪಿನಲ್ಲಿ ಅಧಿಕ ಪ್ರಮಾಣದ ಕರ್ಬೋಹೈಡ್ರೇಟ್ ಹೊಂದಿದ್ದರು ಇದರಲ್ಲಿ ಇರುವ ನಾರಿನಂಶವು ದೇಹಕ್ಕೆ ಅಗತ್ಯವಾದ ಪೋಷಣೆಯನ್ನು ನೀಡುತ್ತದೆ. ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ , ಕಬ್ಬಿಣಾಂಶ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನಿಸಿಯಮ್ ಅಂತಹ ಜೀವಸತ್ವಗಳು ಮತ್ತು ಖನಿಜಗಳು ಅಧಿಕವಾಗಿರುತ್ತವೆ.  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕಾರಿಯಾಗಿದೆ.  ಇದನ್ನೂ ಓದಿ: ಮೆಂತೆ ಸೊಪ್ಪಿನ ಸೇವನೆಯಿಂದ ಸಿಗಲಿದೆ ಆರೋಗ್ಯಕರ ಅಂಶ

cababage

* ಎಲೆ ಕೋಸು: ಮಧುಮೇಹಕ್ಕೆ ಇದು ಒಳ್ಳೆಯ ಮದ್ದೂ ಹೌದು. ಎಲೆಕೋಸು ಅಮೂಲ್ಯವಾದ ಖನಿಜಗಳನ್ನು ಹೊಂದಿರುತ್ತದೆ ಮತ್ತು ಚರ್ಮಕ್ಕೆ ತುಂಬಾ ಪೋಷಣೆಯನ್ನು ನೀಡುತ್ತದೆ.  ಇದು ವಿಟಮಿನ್ ಹೊಂದಿದೆ ಹೀಗಾಗಿ  ಚರ್ಮಕ್ಕೆ ಒಳ್ಳೆಯದು.

Carrot

* ಕ್ಯಾರೆಟ್: ಹಸಿ ಕ್ಯಾರೆಟ್ ಸೇವನೆ ಒಳ್ಳೆಯದು. ದೇಹಕ್ಕೆ ಹಲವು ವಿಟಾಮಿನ್‍ಗಳು ಸಿಕ್ಕಂತಾಗುತ್ತದೆ. ವಿಟಾಮಿನ್ ಎ ಇದರಲ್ಲಿ ಹೇರಳವಾಗಿರುವುದಲ್ಲದೆ, ಕ್ಯಾಲ್ಷಿಯಂ ಸಹ ಇದರಲ್ಲಿ ಹೇರಳವಾಗಿರುತ್ತವೆ.  ಕೊಬ್ಬಿನಂಶವನ್ನು ಕಡಿಮೆಗೊಳಿಸುವಲ್ಲಿ  ಕ್ಯಾರೆಟ್‍ ಸಹಾಯಕಾರಿಯಾಗುತ್ತದೆ. ಇದನ್ನೂ ಓದಿ: ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ

TAGGED:healthಚಳಿಗಾಲವಿಟಮಿನ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan Pavithra Gowda 1
ಗಟ್ಟಿಯಾದ ಬ್ಲಾಂಕೆಟ್‌, ದಿಂಬು, ನೈಟ್ ಡ್ರೆಸ್ ಬೇಕು – ಜೈಲಲ್ಲಿರೋ ದರ್ಶನ್ ಹೊಸ ಬೇಡಿಕೆ
Bengaluru City Cinema Latest Top Stories
Sudeep 1
ಅಮ್ಮನ ಹೆಸರಿನಲ್ಲಿ ಸುದೀಪ್ ಹಸಿರು ಕ್ರಾಂತಿ
Cinema Latest Sandalwood
Vishnu memorial
ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ
Cinema Latest Sandalwood Top Stories
SUDEEP
ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!
Cinema Latest Sandalwood Top Stories
Mangalapuram‌ movie
ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ
Cinema Latest Sandalwood Top Stories

You Might Also Like

Firecrackers burst over heads during Ganesh procession Hosapete
Bellary

ಗಣೇಶ ಮೆರವಣಿಗೆ | ತಲೆಯ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ

Public TV
By Public TV
40 minutes ago
delhi crime
Crime

ಬರ್ತ್‌ಡೇ ಗಿಫ್ಟ್‌ ವಿಚಾರಕ್ಕೆ ಗಲಾಟೆ; ಪತ್ನಿ, ಅತ್ತೆ ಕೊಂದ ವ್ಯಕ್ತಿ

Public TV
By Public TV
48 minutes ago
BLAST
Crime

ಸಾಗರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ – ಯುವಕನಿಗೆ ಗಂಭೀರ ಗಾಯ

Public TV
By Public TV
2 hours ago
conspiracy against Dharmasthala was hatched in a lodge in Bengaluru
Bengaluru City

ಬುರುಡೆ ಗ್ಯಾಂಗ್‌ನ ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ!

Public TV
By Public TV
2 hours ago
Deepti Kiran Maheshwari
Crime

ಕಾರು ಅಪಘಾತ – ಬಿಜೆಪಿ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿಗೆ ಗಂಭೀರ ಗಾಯ

Public TV
By Public TV
3 hours ago
Donald Trump Vladimir Putin Zelensky European Leaders 1
Latest

ಭಾರತಕ್ಕೆ 50% ತೆರಿಗೆ ಹಾಕಿ – ಯುರೋಪ್‌ಗೆ ಅಮೆರಿಕ ಮನವಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?