Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

Public TV
Last updated: May 4, 2026 3:17 pm
Public TV
Share
1 Min Read
DN Jeevaraj
SHARE

ಚಿಕ್ಕಮಗಳೂರು: ಶೃಂಗೇರಿ (Sringeri) ಅಂಚೆ ಮತ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ (BJP) ಅಭ್ಯರ್ಥಿ ಡಿ.ಎನ್‌ ಜೀವರಾಜ್ (D.N Jeevaraj) ಅವರಿಗೆ ಚುನಾವಣಾ ಅಧಿಕಾರಿ ಗೌರವ್ ಕುಮಾರ್ ಶೆಟ್ಟಿ ಪ್ರಮಾಣ ಪತ್ರ ನೀಡಿದರು.

ಈ ಬಗ್ಗೆ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಅವರು, ಜನ ನನ್ನನ್ನು ಗೆಲ್ಲಿಸಿದ್ದರು. ಆದರೆ ಇಲ್ಲಿಯ ಕೆಲವರು ಸೋಲಿಸಿದ್ದರು. ಕಾನೂನಿನ ಹೋರಾಟದ ಮೂಲಕ ನನಗೆ ಜಯಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಅವರು, ಟ್ಯಾಂಪರಿಂಗ್ ಆರೋಪದಡಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ಠಾಣ ವ್ಯಾಪ್ತಿಗೆ ಬರುವುದಿಲ್ಲ. ಆಯೋಗ ಮಾಡಬೇಕಾದ ಕೆಲಸವನ್ನು ಕಾಂಗ್ರೆಸ್‌ನವರೆ ಮಾಡಿದ್ದಾರೆ. ಇವರ ಸರ್ಕಾರದಲ್ಲೇ ಇದ್ದ ಮತಗಳು ಟ್ಯಾಂಪರಿಂಗ್ ಆಗೋಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ 692 ಅಂಚೆ ಮತ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಅಂಚೆ ಮತ ಬಿದ್ದಿತ್ತು. ಈಗ ನಡೆದ ಮರು ಎಣಿಕೆಯಲ್ಲಿ‌ ಜೀವರಾಜ್ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (251 ಮತ ಕಡಿಮೆ) ಪಡೆದಿದ್ದಾರೆ. ರಾಜೇಗೌಡರಿಗೆ (T.D.Raje Gowda) ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಿಸಲಾಗಿದೆ. ಈ ಮೂಲಕ ಅಂಚೆ ಮತಗಳ ಮರು ಎಣಿಕೆಯಲ್ಲಿ 52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಮೇಲುಗೈ ಸಾಧಿಸಿದ್ದಾರೆ. ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ – ಬಿಜೆಪಿ ಅಭ್ಯರ್ಥಿಗೆ ಜಯಭೇರಿ

TAGGED:bjpcongressD.N.JeevarajECISringeri
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
10 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
16 minutes ago
West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
50 minutes ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
53 minutes ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
1 hour ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?