Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Economic Survey 2025| ಜಿಡಿಪಿ 6.3-6.8% ನಿರೀಕ್ಷೆ – ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? ಯಾವ ವಲಯದ ಸಾಧನೆ ಎಷ್ಟಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Economic Survey 2025| ಜಿಡಿಪಿ 6.3-6.8% ನಿರೀಕ್ಷೆ – ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? ಯಾವ ವಲಯದ ಸಾಧನೆ ಎಷ್ಟಿದೆ?

Latest

Economic Survey 2025| ಜಿಡಿಪಿ 6.3-6.8% ನಿರೀಕ್ಷೆ – ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? ಯಾವ ವಲಯದ ಸಾಧನೆ ಎಷ್ಟಿದೆ?

Public TV
Last updated: January 31, 2025 4:18 pm
Public TV
Share
2 Min Read
Nirmala Sitharaman
SHARE

ನವದೆಹಲಿ: 2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು ಆರ್ಥಿಕ ಸಮೀಕ್ಷೆ (Economic Survey) ತಿಳಿಸಿದೆ.

ಲೋಕಸಭೆಯಲ್ಲಿ ಇಂದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-25ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು.

Economic Survey 2024 25 1

ದೇಶದ ಆರ್ಥಿಕತೆಯೆ ಹೇಗಿದೆ? ಯಾವ ಕ್ಷೇತ್ರಗಳ ಬೆಳವಣಿಗೆ ಎಷ್ಟಿದೆ? ಇತ್ಯಾದಿ ಎಲ್ಲಾ ವಿಚಾರಗಳನ್ನು ಒಳಗೊಂಡಿರುವ ಆರ್ಥಿಕ ಲೆಕ್ಕಾಚಾರವನ್ನು ಕೇಂದ್ರ ಬಜೆಟ್‌ಗೆ (Union Budget) ಮುಂಚಿತವಾಗಿ ಸರ್ಕಾರವು ಪ್ರಸ್ತುತಪಡಿಸುವ ವಾರ್ಷಿಕ ದಾಖಲೆಯನ್ನು ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುತ್ತದೆ.

Economic Survey 2024 25 8

ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ?
ವಾಣಿಜ್ಯ ಬ್ಯಾಂಕ್‌ಗಳ ಒಟ್ಟು ಅನುತ್ಪಾದಕ ಆಸ್ತಿಗಳ (GNPA) ಅನುಪಾತದಲ್ಲಿ ಸ್ಥಿರವಾದ ಕುಸಿತವಾಗಿದೆ. ನಿಗದಿತ ವಾಣಿಜ್ಯ ಬ್ಯಾಂಕ್‌ಗಳ ಒಟ್ಟು ಅನುತ್ಪಾದಕ ಆಸ್ತಿಗಳ ಅನುಪಾತವು 2018ರ ಹಣಕಾಸು ವರ್ಷದಲ್ಲಿದ್ದ ಗರಿಷ್ಠ ಮಟ್ಟದಿಂದ ಸೆಪ್ಟೆಂಬರ್ 2024 ರ ಅಂತ್ಯದ ವೇಳೆಗೆ 2.6% ರಷ್ಟು ಕಡಿಮೆಯಾಗಿದೆ.

Economic Survey 2024 25 7

ಭಾರತದ ವಿಮಾ ಮಾರುಕಟ್ಟೆ ಬೆಳವಣಿಗೆಯಾಗುತ್ತಿದೆ. 2024ರ ಹಣಕಾಸು ವರ್ಷದಲ್ಲಿ ಒಟ್ಟು ವಿಮಾ ಪ್ರೀಮಿಯಂಗಳು 7.7% ರಷ್ಟು ಬೆಳೆದು 11.2 ಲಕ್ಷ ಕೋಟಿ ರೂ. ತಲುಪಿದೆ. ಪಿಂಚಣಿ ವಲಯವು ಸಹ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಸೆಪ್ಟೆಂಬರ್ 2024 ರ ಹೊತ್ತಿಗೆ ಒಟ್ಟು ಪಿಂಚಣಿ ಚಂದಾದಾರರ ಸಂಖ್ಯೆ 16% ರಷ್ಟು (YoY) ಬೆಳೆದಿದೆ.

Economic Survey 2024 25 6

ವಿದೇಶಿ ಬಂಡವಾಳ ಹೂಡಿಕೆ ಏರಿಕೆಯಾಗಲಿದೆ 2024 ಮೊದಲ 8 ತಿಂಗಳಿನಲ್ಲಿ 47.2 ಶತಕೋಟಿ ಡಾಲರ್‌ ಹೂಡಿಕೆಯಾಗಿದ್ದರೆ 2025 ರಲ್ಲಿ ಇದು 55.6 ಶತಕೋಟಿ ಡಾಲರ್‌ಗೆ ಏರಿಕೆಯಾಗಬಹುದು.

Economic Survey 2024 25 5

ಒಟ್ಟಾರೆ ರಫ್ತುಗಳು (ಮರ್ಚಂಡೈಸ್ + ಸೇವೆಗಳು) ಮೊದಲ ಒಂಬತ್ತು ತಿಂಗಳಲ್ಲಿ ಸ್ಥಿರವಾಗಿ ಬೆಳೆದಿದ್ದು 6% ವಾರ್ಷಿಕ ಬೆಳವಣಿಗೆಯನ್ನು ಕಂಡಿದೆ.

Economic Survey 2024 25 4

ಮುಂದಿನ ದಶಕದ ಭಾರತದ ಬೆಳವಣಿಗೆಯ ಯೋಜನೆಗಳಿಗೆ ಮೂಲಸೌಕರ್ಯದಲ್ಲಿ ದೊಡ್ಡ ಹೂಡಿಕೆಯ ಅಗತ್ಯವಿದೆ ಎಂದು ಸಮೀಕ್ಷೆಯು ಒತ್ತಿಹೇಳಿದೆ. 2020 ರಿಂದ 2024 ರವರೆಗೆ ಕೇಂದ್ರ ಸರ್ಕಾರದ ಪ್ರಮುಖ ಮೂಲಸೌಕರ್ಯ ವಲಯಗಳ ಮೇಲಿನ ಬಂಡವಾಳ ವೆಚ್ಚವು 38.8% ರಷ್ಟು ಏರಿಕೆಯಾಗಿದೆ.

Economic Survey 2024 25 2
ಸರ್ಕಾರದ ವಿವಿಧ ಉಪಕ್ರಮಗಳು ಮತ್ತು ಹಣಕಾಸು ನೀತಿ ಕ್ರಮಗಳಿಂದಾಗಿ ಚಿಲ್ಲರೆ ಹಣದುಬ್ಬರವು 2024 ರ ಹಣಕಾಸು ವರ್ಷದಲ್ಲಿ  5.4% ರಿಂದ ಏಪ್ರಿಲ್-ಡಿಸೆಂಬರ್ 2024 ರ ಅವಧಿಯಲ್ಲಿ  4.9% ಕ್ಕೆ ಇಳಿದಿದೆ.

Economic Survey 2024 25 3

Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
26 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
60 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?