Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

Bollywood

ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

Public TV
Last updated: July 29, 2022 4:29 pm
Public TV
Share
1 Min Read
arpita mukherjee 2
SHARE

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಹಗರಣದ ರೂವಾರಿ, ಪಶ್ಚಿಮ ಬಂಗಾಳದ ಸಚಿವರಾಗಿದ್ದ ಪಾರ್ಥ ಚಟರ್ಜಿಯನ್ನು ಬಂಧಿಸಲಾಗಿದೆ. ಸಚಿವ ಸ್ಥಾನದಿಂದಲೂ ವಜಾ ಮಾಡಲಾಗಿದೆ. ಅಲ್ಲದೇ, ಸಚಿವರಿಗೆ ಆಪ್ತೆಯಾಗಿದ್ದ, ನಟಿ ಅರ್ಪಿತಾ ಮುಖರ್ಜಿ ಮನೆಯ ಮೇಲೆ ದಾಳಿ ಮಾಡಿ ಅಪಾರ ಚಿನ್ನಾಭರಣ ಮತ್ತು 21 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆ ಸಮಯದಲ್ಲಿ ನಟಿಯ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ಸೆಕ್ಸ್ ಟಾಯ್ಸ್ ಪತ್ತೆಯಾಗಿವೆಯಂತೆ.

arpita mukherjee 1

ಅರ್ಪಿತಾ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದಾಗ ಬರೋಬ್ಬರಿ 21 ಕೋಟಿ ರೂಪಾಯಿ ನಗದು ಸಿಕ್ಕಿದೆ. ಜೊತೆಗೆ ಲೈಂಗಿಕ ಕ್ರಿಯೆಗೆ ಬಳಸುವಂತಹ ಆಟಿಕೆಗಳು ಕೂಡ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಟಿಕೆಗಳು ಮಾತ್ರವಲ್ಲ, ಸಾಕಷ್ಟು ಪ್ರಮಾಣದಲ್ಲಿ ಬೆಳ್ಳಿ ಬಟ್ಟಲುಗಳನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರಂತೆ. ಸಾಮಾನ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಮದುವೆಯ ಸಂದರ್ಭದಲ್ಲಿ ಬೆಳ್ಳಿ ಬಟ್ಟಲು ಕೊಡುವುದು ವಾಡಿಕೆ. ಹಾಗಾಗಿ ಈ ಬಟ್ಟಲು ಅಲ್ಲಿಗೆ ಬಂದಿದ್ದು ಯಾಕೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆಯಂತೆ. ಇದನ್ನೂ ಓದಿ:ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

 

FotoJet 78

ಅರ್ಪಿತಾ ಅವರನ್ನು ಕೂಡ ಬಂಧನ ಮಾಡಲಾಗಿದ್ದು, ಸೆಕ್ಸ್ ಟಾಯ್ಸ್ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಸೆಕ್ಸ್ ಟಾಯ್ಸ್ ನಿಷೇಧ. ಹಾಗಾಗಿ ಅವುಗಳನ್ನು ಎಲ್ಲಿಂದ ತರಿಸಲಾಗಿತ್ತು ಮತ್ತು ಯಾಕೆ ಅಷ್ಟೊಂದು ಆಟಿಕೆಗಳನ್ನು ಈ ಮನೆಯಲ್ಲಿ ಇಡಲಾಗಿತ್ತು ಎನ್ನುವ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆಯಂತೆ.

Live Tv
[brid partner=56869869 player=32851 video=960834 autoplay=true]

TAGGED:Arpita MukherjeeEDPartha ChatterjeescandalSex ToysWest Bengalಅರ್ಪಿತಾ ಮಖರ್ಜಿಇಂಡಿಪಶ್ಚಿಮ ಬಂಗಾಳಪಾರ್ಥ ಚಟರ್ಜಿಸೆಕ್ಸ್ ಟಾಯ್ಸ್ಹಗರಣ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
8 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
9 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
9 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
10 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
10 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?