ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಿಂದ ದಾಳಿ ನಡೆದಿದೆ.ಇದನ್ನೂ ಓದಿ: ಇಂಟರ್ನ್‌ಶಿಪ್ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?
ರಾಷ್ಟ್ರೀಕೃತ ಬ್ಯಾಂಕ್ (Nationalized Bank) ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.
ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ (Delhi) ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು (ಅ.4) ಬೆಳಿಗ್ಗೆ ದಾಳಿ ಮಾಡಿದ್ದಾರೆ.ಇದನ್ನೂ ಓದಿ: ದಸರಾ ವಿಶೇಷ; ಉತ್ತರ ಕರ್ನಾಟಕ ಶೈಲಿಯ ತಾಲಿಪಟ್ಟು ರೆಸಿಪಿ ನಿಮಗಾಗಿ