ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ

Public TV
0 Min Read
tamannaah bhatia

ಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ

Tamannaah Bhatia

HPZ ಟೋಕನ್ ಮೊಬೈಲ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ತಮನ್ನಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಅದರಂತೆ ಗುರುವಾರ (ಅ.17) ಗುವಾಹಟಿಯ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.

Tamannaah Bhatia 2

ಈ ಅಪ್ಲಿಕೇಶನ್ ಪ್ರಚಾರ ಮಾಡಿದ್ದಕ್ಕಾಗಿ ವಿಚಾರಣೆ ನಡೆಸಲಾಗಿದೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.

Share This Article