ಶಿವಮೊಗ್ಗ: ತೀರ್ಥಹಳ್ಳಿಯ ನ್ಯಾಷನಲ್ (National) ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ನಿವಾಸದ ಮನೆ ಮೇಲೆ ದಾಳಿಯಾಗಿದೆ. ಇದನ್ನೂ ಓದಿ: ವರ್ಷದ ಮೊದಲ ದಿನವೇ ಬಿಎಂಟಿಸಿಗೆ 4.37 ಕೋಟಿ ಆದಾಯ
Advertisement
Advertisement
ಬೆಳ್ಳಂಬೆಳಗ್ಗೆ 10 ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೂ ಅಂಗಡಿ ಹಾಗೂ ಕಚೇರಿಯ ಬಾಗಿಲು ತೆರೆಯದ ಕಾರಣ ಇಡಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ.
Advertisement
ಸುಲೈಮಾನ್ ಪುತ್ರ ಷರೀಫ್ ಅವರು ಕನ್‌ಸ್ಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು, ಶಿವಮೊಗ್ಗದ ವಿಮಾನ ನಿಲ್ದಾಣ (Shivamogga Airport) ಕಾಮಗಾರಿ ಮಾಡಿದ್ದರು.
Advertisement