Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿಗೆ ಭಾರತದ ಕಂಪನಿಗಳು ದೀರ್ಘ ರಜೆ ನೀಡಲ್ಲ ಯಾಕೆ – ಎಡೆಲ್ವೀಸ್ ಮ್ಯೂಚುವಲ್‌ ಫಂಡ್‌ ಸಿಇಒ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೀಪಾವಳಿಗೆ ಭಾರತದ ಕಂಪನಿಗಳು ದೀರ್ಘ ರಜೆ ನೀಡಲ್ಲ ಯಾಕೆ – ಎಡೆಲ್ವೀಸ್ ಮ್ಯೂಚುವಲ್‌ ಫಂಡ್‌ ಸಿಇಒ ಪ್ರಶ್ನೆ

Latest

ದೀಪಾವಳಿಗೆ ಭಾರತದ ಕಂಪನಿಗಳು ದೀರ್ಘ ರಜೆ ನೀಡಲ್ಲ ಯಾಕೆ – ಎಡೆಲ್ವೀಸ್ ಮ್ಯೂಚುವಲ್‌ ಫಂಡ್‌ ಸಿಇಒ ಪ್ರಶ್ನೆ

Public TV
Last updated: November 13, 2023 11:22 am
Public TV
Share
1 Min Read
Edelweiss CEO Radhika Gupta
SHARE

ನವದೆಹಲಿ: ದೀಪಾವಳಿಗೆ (Deepavali) ಭಾರತದ ಕಂಪನಿಗಳು (India Companies) ಉದ್ಯೋಗಿಗಳಿಗೆ ಯಾಕೆ ದೀರ್ಘ ರಜೆ (Longer Festive Break) ನೀಡುವುದಿಲ್ಲ ಎಂದು ಎಡೆಲ್ವೀಸ್ (Edelweiss) ಮ್ಯೂಚುವಲ್‌ ಫಂಡ್‌ ಸಿಇಒ ರಾಧಿಕಾ ಗುಪ್ತಾ (Radhika Gupta) ಪ್ರಶ್ನೆ ಮಾಡಿದ್ದಾರೆ.

ನಾನು ಪಾಶ್ಚಿಮಾತ್ಯ ದೇಶದಲ್ಲಿ ವಾಸಿಸುತ್ತಿದ್ದ ಎಲ್ಲಾ ವರ್ಷಗಳಲ್ಲಿ ರಜಾದಿನವು ದೀರ್ಘ ಮತ್ತು ವಿಸ್ತರಿಸಲ್ಪಟ್ಟಿತ್ತು. ಕ್ರಿಸ್ಮಸ್ (Christmas) ಡಿಸೆಂಬರ್ 15ರ ನಂತರ ಪ್ರಾರಂಭವಾದರೆ ಹೊಸ ವರ್ಷದವರೆಗೆ ಅದು ಮುಂದುವರೆಯುತ್ತಿತ್ತು. ಚೀನೀ ಹೊಸ ವರ್ಷವು ದೀರ್ಘ ರಜಾದಿನವನ್ನು ಹೊಂದಿದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

In all my years living in the West, holiday season was long and extended. Christmas time off started after the 15th of December and continued through the New Year. In China, Chinese New Year has a long holiday.

Unfortunately in India, Diwali holidays are usually 1 or 2 days…

— Radhika Gupta (@iRadhikaGupta) November 11, 2023

ದುರದೃಷ್ಟವಶಾತ್ ಭಾರತ (India) ಕಾರ್ಪೊರೇಟ್ ಕಚೇರಿಗಳಲ್ಲಿ ದೀಪಾವಳಿ ರಜಾದಿನಗಳು ಸಾಮಾನ್ಯವಾಗಿ 1 ಅಥವಾ 2 ದಿನಗಳು ಮಾತ್ರ ಇದೆ. ಅದರಲ್ಲೂ ವಾರಾಂತ್ಯದಲ್ಲಿ ದೀಪಾವಳಿ ಬಂದಾಗ ಒಂದು ದಿನ ಮಾತ್ರ ರಜೆ ಇರುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ನಮ್ಮಲ್ಲಿ ಅನೇಕರು ಹಬ್ಬದ ಸಮಯದಲ್ಲಿ ಕುಟುಂಬಗಳೊಂದಿಗೆ ಇರಲು ಬಯಸುತ್ತಾರೆ. ಒಂದು ದೇಶವಾಗಿ ದೀರ್ಘವಾದ ಹಬ್ಬ ಆಚರಿಸಲು ಒಂದು ವಾರದ ಅವಧಿಗೆ ಕೆಲಸಕ್ಕೆ ವಿರಾಮ ನೀಡಬಹುದೇ? ಒಂದು ವಾರ ರಜೆ ಸಿಕ್ಕಿದರೆ ನಾವು ದಿನಗಳನ್ನು ಲೆಕ್ಕಿಸದೇ ಕುಟುಂಬದೊಂದಿಗೆ ಸಮಯ ಕಳೆಯಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಧಿಕಾ ಗುಪ್ತಾ ಅವರ ಅಭಿಪ್ರಾಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರ ಪ್ರದೇಶಗಳಲ್ಲಿ ವಾಸವಾಗಿರುವ ಬಹುತೇಕ ಮಂದಿ ಬೇರೆ ಕಡೆಯಿಂದ ಬಂದಿರುತ್ತಾರೆ. ಊರಿಗೆ ಪ್ರಯಾಣ ಮಾಡಿ ತಲುಪುವಷ್ಟರಲ್ಲಿ ಒಂದು ದಿನ ಮುಗಿದು ಹೋಗಿರುತ್ತದೆ. ಈ ಕಾರಣಕ್ಕೆ ಕಂಪನಿಗಳು ಒಂದು ವಾರ ರಜೆ ನೀಡಬೇಕೆಂದು ಹೇಳಿ ರಾಧಿಕಾ ಗುಪ್ತಾ ಅವರ ಸಲಗೆಗೆ ಚಪ್ಪಾಳೆ ತಟ್ಟಿದ್ದಾರೆ.

TAGGED:christmasDeepavaliindiaಕ್ರಿಸ್‍ಮಸ್ದೀಪಾವಳಿರಜೆರಾಧಿಕಾ ಗುಪ್ತಾ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
10 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
48 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
59 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?