Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ನಿರ್ಧಾರ

Public TV
Last updated: July 13, 2022 12:24 pm
Public TV
Share
1 Min Read
BC NAGESH 1
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಸರ್ಕಾರಿ ಶಾಲೆಗಳನ್ನ ಮತ್ತಷ್ಟು ಹೈಟೆಕ್ ಮಾಡಲು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೊಸ ಹೆಜ್ಜೆ ಇಟ್ಟಿದೆ. ಖಾಸಗಿ ಶಾಲಾ ಮಕ್ಕಳಿಗೆ ಸರ್ಕಾರಿ ಶಾಲಾ ಮಕ್ಕಳು ಸ್ಪರ್ಧೆ ನೀಡುವಂತೆ ಮಾಡಲು ಸರ್ಕಾರಿ ಶಾಲೆಗಳಲ್ಲೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ನಿರ್ಧಾರ ಮಾಡಿದೆ.

BC NAGESH 4

ಈಗಾಗಲೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಬಹುತೇಕ ಈ ವರ್ಷವೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭ ಆಗಲಿವೆ. ಸರ್ಕಾರಿ ಶಾಲೆಯ ಶಿಕ್ಷಕರನ್ನೇ ಸೆಲೆಕ್ಟ್ ಮಾಡಿ ಮೈಸೂರಿನಲ್ಲಿ ಇರೋ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯಲ್ಲಿ ವಿಶೇಷ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ಶಿಕ್ಷಕರು ಮಕ್ಕಳಿಗೆ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ ಕೊಡುತ್ತಾರೆ. ಇದನ್ನೂ ಓದಿ: ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ನಾವು ಸಹಕಾರ ನೀಡಿಲ್ಲ ಎಂದ ಭಾರತ

BC NAGESH 2

ಒಂದು ವೇಳೆ ಶಿಕ್ಷಕರ ಕೊರತೆ ಬಂದರೆ ಔಟ್ ಸೋರ್ಸ್ ಅಥವಾ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಂಡು ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ಮುಂದಾಗಿದೆ. 1 ರಿಂದ 6 ಅಥವಾ 1-8 ನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡುವ ಪ್ಲ್ಯಾನ್ ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ವಾರದಲ್ಲಿ ಒಂದು ದಿನ ಶನಿವಾರ ಅಥವಾ ವಾರದಲ್ಲಿ ಎರಡು ದಿನ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ವೇಳಾಪಟ್ಟಿ ರೆಡಿ ಮಾಡಿಕೊಂಡಿದೆ.

BC NAGESH 3

ಈಗಾಗಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೂಡಾ ಇಂಗ್ಲೀಷ್ ಸ್ಪೀಕಿಂಗ್ ಕೋರ್ಸ್ ಕಲಿಸಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಸಿಎಂ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸರ್ಕಾರ ಸ್ಪೋಕನ್ ಇಂಗ್ಲೀಷ್ ಕಲಿಕೆ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

Live Tv
[brid partner=56869869 player=32851 video=960834 autoplay=true]

TAGGED:bengalurugovernment schoolspoken englishಬೆಂಗಳೂರುಸರ್ಕಾರಿ ಶಾಲೆಸ್ಪೋಕನ್ ಇಂಗ್ಲಿಷ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
2 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
6 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
14 minutes ago
Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
19 minutes ago
Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
1 hour ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?