Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್ – ಪ್ರತಿನಿತ್ಯ 30-40 ಲಕ್ಷ ಮೊಟ್ಟೆಗಳ ಕೊರತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್ – ಪ್ರತಿನಿತ್ಯ 30-40 ಲಕ್ಷ ಮೊಟ್ಟೆಗಳ ಕೊರತೆ

Bengaluru City

ಬೆಂಗ್ಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್ – ಪ್ರತಿನಿತ್ಯ 30-40 ಲಕ್ಷ ಮೊಟ್ಟೆಗಳ ಕೊರತೆ

Public TV
Last updated: November 30, 2025 8:34 am
Public TV
Share
1 Min Read
Egg
SHARE

– ಒಂದು ಮೊಟ್ಟೆ ಬೆಲೆ 7-8 ರೂ.

ಬೆಂಗಳೂರು: ದಿನದಿಂದ ದಿನಕ್ಕೆ ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರತ್ತಿದೆ. ಈ ಸಾಲಿಗೆ ಇದೀಗ ಕೋಳಿ ಮೊಟ್ಟೆಯೂ ಸೇರಿದ್ದು, ಬೆಂಗಳೂರಲ್ಲಿ (Bengaluru) ಕೋಳಿ ಮೊಟ್ಟೆ (Egg) ಶಾರ್ಟೇಜ್ ಎದುರಾಗಿದೆ.

ಗಡಗಡ ನಡುಗೋ ಚಳಿಗಾಲದ ಟೈಮ್‌ನಲ್ಲಿ ಮೊಟ್ಟೆ, ಚಿಕನ್, ಫಿಶ್ ಸೇವಿಸುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಅದ್ರಲ್ಲೂ ಮೊಟ್ಟೆ ಐಟಮ್‌ಗಳನ್ನು ಹೆಚ್ಚಿನ ಜನ ಸವಿಯುತ್ತಾರೆ. ಜೊತೆಗೆ ಕ್ರಿಸ್ಮಸ್, ಹೊಸವರ್ಷದ ಹಬ್ಬವಿರೋದ್ರಿಂದ ಕೇಕ್ ಉತ್ಪಾದನೆಗಾಗಿ ಹೆಚ್ಚಾಗಿ ಮೊಟ್ಟೆ ಬಳಸಲಾಗುತ್ತಿದೆ. ಜೊತೆಗೆ ಕಳೆದ ವರ್ಷ ಬರ್ಡ್ ಫ್ಲೂ ಬಂದಿದ್ದರಿಂದ ಹೆಚ್ಚಾಗಿ ಕೋಳಿಗಳ ಸಾಕಾಣಿಕೆಯಾಗಿಲ್ಲ. ಈ ಎಲ್ಲಾ ಕಾರಣಗಳಿಂದ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಲ್ಲಿ ಬೇಡಿಕೆಗೆ ತಕ್ಕಂತೆ ಮೊಟ್ಟೆಗಳ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಮೊಟ್ಟೆಗಳ ಕೊರತೆ ಉಂಟಾಗಿದೆ. ಒಂದು ಅಂದಾಜಿನಂತೆ ಪ್ರತಿನಿತ್ಯ ಬೆಂಗಳೂರಲ್ಲಿ ಸದ್ಯ 1 ಕೋಟಿ 10 ಲಕ್ಷ ಮೊಟ್ಟೆಗಳು ಬೇಕು. ಆದ್ರೆ 30-40 ಲಕ್ಷ ಮೊಟ್ಟೆಗಳು ಶಾರ್ಟೇಜ್ ಆಗುತ್ತಿವೆ ಎಂದು ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ತಿಳಿಸಿದ್ದಾರೆ. ಇದನ್ನೂ ಓದಿ: Cyclone Ditwah | ʻದಿತ್ವಾʼ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ – ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್

ಇನ್ನೂ 5 ರೂ. ಇದ್ದ ಮೊಟ್ಟೆ ಬೆಲೆ ಇದೀಗ ದುಬಾರಿಯಾಗಿದ್ದು, ಒಂದು ಮೊಟ್ಟೆ ಬೆಲೆ 7-8 ರೂ. ಇದೆ.ಪ್ರಮುಖವಾಗಿ ತಮಿಳುನಾಡಿನ ನಾಮಕಲ್‌ನಿಂದ ಪ್ರತಿನಿತ್ಯ 79 ಲಕ್ಷ ಮೊಟ್ಟೆ ರಪ್ತು ಆಗುತ್ತಿದೆ. ಹೀಗಾಗಿ ಕರ್ನಾಟಕಕ್ಕೆ ಮೊಟ್ಟೆ ಪೂರೈಕೆ ಸಮರ್ಪಕವಾಗಿ ನಡೆಯುತ್ತಿಲ್ಲ. ಜೊತೆಗೆ ಕೋಳಿ ಬೆಲೆಯೂ ಹೆಚ್ಚಾಗಿದ್ದು, ಬಾಯ್ಲರ್ ಕೋಳಿ ಕೆ.ಜಿಗೆ 150 ರೂ. ಹಾಗೂ ಫಾರಂ ಕೋಳಿ ಕೆ.ಜಿಗೆ 170 ರೂ.ಗೆ ಏರಿಕೆಯಾಗಿದೆ. ಹೀಗಾಗಿ ಕೋಳಿ ಹಾಗೂ ಮೊಟ್ಟೆಯಿಂದ ಮಾಡಿದ ಎಲ್ಲಾ ಆಹಾರ ಪದಾರ್ಥಗಳ ಬೆಲೆಗಳು ಹೆಚ್ಚಾಗೋ ಸಾಧ್ಯತೆ ಇದೆ. ಒಟ್ನಲ್ಲಿ ಇನ್ನೂ 2-3 ತಿಂಗಳು ಕೋಳಿ, ಮೊಟ್ಟೆ ಬೆಲೆ ಕಡಿಮೆಯಾಗೋ ಸಾಧ್ಯತೆ ಇಲ್ಲ. ಇದನ್ನೂ ಓದಿ: ಬೆಂಗಳೂರು ಕೂಲ್‌ ಕೂಲ್‌ – ಮೈ ಕೊರೆವ ಚಳಿ; ಉಷ್ಣಾಂಶ 16 ಡಿಗ್ರಿಗೆ ಇಳಿಕೆ

TAGGED:bengalurueggkarnatakaKPTAtamil naduಕರ್ನಾಟಕಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ಕೋಳಿ ಮೊಟ್ಟೆತಮಿಳುನಾಡುಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
4 minutes ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
25 minutes ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
2 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
2 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
2 hours ago
Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?