ತುಮಕೂರು: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಐಚರ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ಕೋರಾ ಪೊಲೀಸ್ ಠಾಣೆ ಮುಂದೆ ಘಟನೆ ಸಂಭವಿಸಿದ್ದು, ನಿಂತಿದ್ದ ಲಾರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಐಚರ್ ಚಾಲಕನ ಸಾವು ಸಂಭವಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 300 ಸರ್ಕಾರಿ ಶಾಲೆಗಳ 600 ಕೊಠಡಿಗಳಿಗೆ ಹಾನಿ
ಗುದ್ದಿದೆ ರಭಸಕ್ಕೆ ಚಾಲಕನ ದೇಹ ಅಪ್ಪಚ್ಚಿಯಾಗಿದೆ. ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಿರವಾಳ ಗ್ರಾಮದ ವೃತ್ತಕ್ಕೆ ಪುನೀತ್ ಹೆಸರು ನಾಮಕರಣ