Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಡುಪಿ ಹಿಂದೂ ಸಮಾಜೋತ್ಸವಕ್ಕೆ ತಟ್ಟಿದ ಶಿವಮೊಗ್ಗ ಗಲಾಟೆ ಬಿಸಿ

Public TV
Last updated: October 4, 2023 2:45 pm
Public TV
Share
2 Min Read
Eid e Milad violence in ragi gudda shivamogga UDUPI City Municipal Council removed Hindu Samajotsava buntings 2
SHARE

– 30 ಕಟೌಟ್ ತೆರವು ಮಾಡಿದ ನಗರಸಭೆ

ಉಡುಪಿ: ಶಿವಮೊಗ್ಗ (Shivamogga) ಈದ್ ಮಿಲಾದ್ (Eid Milad) ಮೆರವಣಿಗೆಯಲ್ಲಿ ನಡೆದ ಪುಂಡಾಟದ ಎಫೆಕ್ಟ್ ಉಡುಪಿಯ (Udupi) ಹಿಂದೂ ಸಮಾಜೋತ್ಸವದ (Hindu Samajotsava) ಮೇಲೆ ಬಿದ್ದಿದೆ. ಔರಂಗಜೇಬ್, ಟಿಪ್ಪು ಕಟೌಟ್ ಮಲೆನಾಡಿನ ಕಿಚ್ಚಿಗೆ ಕಾರಣವಾಗಿತ್ತು. ಈ ಕಾರಣಕ್ಕಾಗಿಯೇ ಉಡುಪಿ ಸಮಾಜೋತ್ಸವದ 30ಕ್ಕೂ ಹೆಚ್ಚು ಬ್ಯಾನರ್‌ಗಳಿಗೆ ಎಸ್‌ಪಿ ಕತ್ತರಿ ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಈದ್ ಮಿಲಾದ್ ಮೆರವಣಿಗೆಯಲ್ಲಿ ಯುವಕರ ಗುಂಪು ಪುಂಡಾಟ ಮೆರೆದಿತ್ತು. ಈ ಘಟನೆ ನಡೆಯುತ್ತಿದ್ದಂತೆ ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. ಪ್ರಚೋದನಾತ್ಮಕ ಭಾವನೆಗಳಿಗೆ ಧಕ್ಕೆ ತರುವ ಬ್ಯಾನರ್, ಬಂಟಿಂಗ್ಸ್ ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಈ ಸೂಚನೆಯ ಮೊದಲ ಪರಿಣಾಮ ಕರಾವಳಿ ಜಿಲ್ಲೆ ಉಡುಪಿ ಮೇಲೆ ಬಿದ್ದಿದೆ. ಅಕ್ಟೋಬರ್ 10 ರಂದು ಎಂಜಿಎಂ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದೆ. ಕಾರ್ಯಕ್ರಮಕ್ಕೆ ನಗರ ಸಿದ್ಧಗೊಳ್ಳುತ್ತಿದೆ. ಸರಕಾರದ ಸೂಚನೆಯಂತೆ ಎಸ್ ಪಿ ಎಲ್ಲಾ ಅನಧಿಕೃತ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದ್ದಾರೆ.  ಇದನ್ನೂ ಓದಿ: ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ – ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿ

Eid e Milad violence in ragi gudda shivamogga UDUPI City Municipal Council removed Hindu Samajotsava buntings 1

ಎಸ್ ಪಿ ಡಾ. ಅರುಣ್ (SP Dr Arun) ಮಾತನಾಡಿ, ಅನಧಿಕೃತ ಬ್ಯಾನರ್ ಕಟೌಟ್ ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ನಿಯಮ ಪ್ರಕಾರ ಪರವಾನಿಗೆ ಪಡೆದ ಕಟೌಟ್‌ಗಳಿಗೆ ನಾವು ಯಾವುದೇ ತೊಂದರೆ ಕೊಟ್ಟಿಲ್ಲ ಎಂದರು.

ವಿಶ್ವ ಹಿಂದು ಪರಿಷತ್ ಬಜರಂಗದಳ, ಬಿಜೆಪಿ (BJP) ಮತ್ತು ಸಂಘ ಪರಿವಾರದ ಮುಖಂಡರು ಉಡುಪಿ ನಗರದಲ್ಲಿ 30ಕ್ಕೂ ಹೆಚ್ಚು ಕಟೌಟ್‌ಗಳನ್ನು ಅಳವಡಿಸಿದ್ದರು. ಯಾವುದೇ ಮುನ್ಸೂಚನೆ ನೀಡದೇ ಉಡುಪಿ ನಗರಸಭೆ ಕಟೌಟ್‌ಗಳನ್ನು ತೆರವು ಮಾಡಿದ್ದು ಆಯೋಜಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್ (VHP), ಬಜರಂಗದಳ ಮುಖಂಡರು ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಈ ಬಗ್ಗೆ ಎಸ್‌ಪಿ ಜೊತೆ ಮಾತುಕತೆ ಮಾಡಿದ್ದಾರೆ. ನಿಯಮದ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರ ನಡೆಸಿರುವ ಹುನ್ನಾರ ಇದು. ಇಬ್ಬಗೆ ನೀತಿಯನ್ನು ಸರ್ಕಾರ ಪ್ರದರ್ಶಿಸುತ್ತಿದೆ ಎಂದುಯಶ್‌ಪಾಲ್ ಆರೋಪಿಸಿದ್ದಾರೆ.

Eid e Milad violence in ragi gudda shivamogga UDUPI City Municipal Council removed Hindu Samajotsava buntings 3

ಶಿವಮೊಗ್ಗ ಘಟನೆ ನಂತರ ಕಠಿಣ ನಿಯಮವನ್ನು ಜಾರಿಗೆ ತರಲು ಸರಕಾರದಿಂದ ಮೌಖಿಕ ಸೂಚನೆ ಬಂದಿದ್ದು, ನಗರಸಭೆಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಧಿಕಾರಿಗಳು ಆದೇಶವನ್ನು ಪಾಲಿಸಿದ್ದಾರೆ. ಪೌರಾಯುಕ್ತ ರಾಯಪ್ಪ ಮಾತನಾಡಿ, ಬ್ಯಾನರ್ ಕಟೌಟ್ ಅಳವಡಿಸುವ ನಿಗದಿತ ಸ್ಥಳದಲ್ಲಿ ಮಾತ್ರ ಅವಕಾಶ ಇದೆ. ನಿಯಮ ಬಾಹಿರವಾಗಿ ಅಳವಡಿಸಿದ್ದ ಎಲ್ಲಾ ಕಟೌಟ್‌ಗಳನ್ನು ನಾವು ತೆರವು ಮಾಡಿದ್ದೇವೆ. ಕಾರ್ಯಕ್ರಮ ನಡೆಯುವ ಮುಂಚಿತವಾಗಿ ಆ ಸ್ಥಳದಲ್ಲಿ ಕಟೌಟ್ ಹಾಕಲು ಅನುಮತಿ ಕೊಡುತ್ತೇವೆ ಎಂದರು.

ತಿಂಗಳ ಹಿಂದೆ ಉಡುಪಿಯಲ್ಲಿ ಅಧಿಕಾರ ವಹಿಸಿಕೊಂಡ ಎಸ್ ಪಿ ಡಾ. ಅರುಣ್ ಹಲವಾರು ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ. ನಗರದ ಸೌಂದರ್ಯ ಕೆಡಿಸುವ ಡಿಜಿಟಲ್ ಬ್ಯಾನರ್ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದದ್ದರಿಂದ ಈ ವಿಚಾರದಲ್ಲೂ ನಿಯಮ ಬಿಗಿ ಮಾಡಿದ್ದಾರೆ. ಶೌರ್ಯ ಜಾಗರಣಾ ಹೆಸರಿನ ಕಾರ್ಯಕ್ರಮದ ಮೇಲೆ ನಿಯಮದ ಮೊದಲ ಪರಿಣಾಮ ಬಿದ್ದಿದೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:Eid- MiladHindu Samajotsavapoliceshivamoggaudupiಅರುಣ್ಉಡುಪಿಶಿವಮೊಗ್ಗಹಿಂದೂ ಸಮಾಜೋತ್ಸವ
Share This Article
Facebook Whatsapp Whatsapp Telegram

You Might Also Like

Iran Fires Missiles
Latest

ಸುರಕ್ಷಿತ ಸ್ಥಳಗಳಲ್ಲೇ ಇರಿ – ಇರಾನ್‌ ಮಿಸೈಲ್‌ ದಾಳಿ ಬೆನ್ನಲ್ಲೇ ಕತಾರ್‌ನಲ್ಲಿರೋ ಭಾರತೀಯರಿಗೆ ಎಚ್ಚರಿಕೆ

Public TV
By Public TV
6 hours ago
Iran Missiles
Latest

ಕತಾರ್‌ನಲ್ಲಿರುವ ಅಮೆರಿಕ ಸೇನಾ ನೆಲೆಯ ಮೇಲೆ ಇರಾನ್ ಪ್ರತೀಕಾರದ ದಾಳಿ

Public TV
By Public TV
6 hours ago
Mosquito Drone2
Latest

ಯುದ್ಧದಲ್ಲಿ ಯಾರಿಗೂ ಕಾಣದಂತೆ ದಾಳಿ ಮಾಡುತ್ತೆ ʻಸೊಳ್ಳೆ ಡ್ರೋನ್ʼ – ಏನಿದು ಹೊಸ ಅಸ್ತ್ರ?

Public TV
By Public TV
6 hours ago
Anantkumar Hegde Dabaspete
Bengaluru City

ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ – ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್

Public TV
By Public TV
7 hours ago
Aishwarya Gowda
Bengaluru City

2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

Public TV
By Public TV
8 hours ago
DK Suresh ED
Bengaluru City

ಮಾಜಿ ಸಂಸದ ಡಿಕೆ ಸುರೇಶ್‌ಗೆ ಇಡಿ ಡ್ರಿಲ್ – ಜು.8ಕ್ಕೆ ಮತ್ತೆ ಬುಲಾವ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?