Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ

Dakshina Kannada

ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ

Public TV
Last updated: March 20, 2026 3:39 pm
Public TV
Share
2 Min Read
Eid ul Fitr Mangaluru
SHARE

– ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ

ಮಂಗಳೂರು: ಕರಾವಳಿಯಾದ್ಯಂತ ಇಂದು ಈದ್ ಉಲ್ ಫಿತ್ರ್ (Eid Ul- Fitr 2026) ಹಬ್ಬ ಆಚರಣೆ ನಡೆದಿದ್ದು, ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಇದೇ ವೇಳೆ ಸ್ವೀಕರ್ ಯು.ಟಿ.ಖಾದರ್ (U.T.Khader) ಎಲ್ಲರ ಜೊತೆಯಾಗಿ ಪ್ರಾರ್ಥನೆ ಮಾಡಿದರು. ಈದ್ಗಾ ಮಸೀದಿಯಲ್ಲಿ ಪ್ರಮುಖ ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು. ಪ್ರಾರ್ಥನೆಯಲ್ಲಿ ಭಾಗಿಯಾದ ಸ್ವೀಕರ್ ಯು.ಟಿ.ಖಾದರ್ ರಂಜಾನ್ ಹಬ್ಬದ ಶುಭಾಶಯ ತಿಳಿಸಿದರು. ಇದನ್ನೂ ಓದಿ: ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

ಪ್ರೀತಿ, ವಿಶ್ವಾಸ, ಸೋದರತೆ ಸಮಾಜ ಅಭಿವೃದ್ಧಿಯೇ ಈ ಹಬ್ಬದ ಸಂದೇಶ. ಅಭಿವೃದ್ಧಿಯ ಕರ್ನಾಟಕ, ಬಲಿಷ್ಠ ಭಾರತ ನಮ್ಮ ಉದ್ದೇಶ. ನಮ್ಮ ಹಬ್ಬವನ್ನು ಆಚರಣೆಯ ಜೊತೆಯಲ್ಲಿ ಇತರ ಧರ್ಮದವರ ಜೊತೆ ಬೇರೆಯುವುದೇ ಈ ಹಬ್ಬದ ವಿಶೇಷತೆ. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲಿ ಅನ್ನೋದೆ ನಮ್ಮ ಪ್ರಾರ್ಥನೆ. ಎಲ್ಲೇ ಯುದ್ಧವಾದ್ರೂ ಭಾರತ ಮಾನಸಿಕ ನೋವು ವ್ಯಕ್ತಪಡಿಸುತ್ತದೆ ಎಂದರು.

ಕರಾವಳಿ ಭಾಗದಲ್ಲಿ ಇಂದು ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತದೆ. ಬೇರೆ ಕಡೆಗಳಲ್ಲಿ ನಾಳೆ ಆಚರಣೆ ನಡೆಯಲಿದೆ. ಇದನ್ನೂ ಓದಿ: ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.‌ ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.‌

ಉಡುಪಿಯ ದೊಡ್ಡಣಗುಡ್ಡೆ ಮಸೀದಿಯಲ್ಲಿ ಖತೀಬರಾದ ಖಾಸಿಂ ಸಅದಿ ಅವರು ಸರ್ವ ಧರ್ಮೀಯರಿಗೆ ಈದ್ ಸಂದೇಶ ನೀಡಿದರು. ಪವಿತ್ರ ರಂಜಾನ್ ಮಾಸದಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ ಜೀವನದುದ್ದಕ್ಕೂ ಆ ದೈವಭಕ್ತಿಯನ್ನು ಉಳಿಸಿಕೊಳ್ಳುವಂತಾಗಲಿ. ಹಸಿದವರಿಗೆ ಉಣಬಡಿಸುವುದು ಮತ್ತು ಬಡವರ ಕಣ್ಣೀರು ಒರೆಸುವುದು ಈ ಹಬ್ಬದ ಮುಖ್ಯ ಉದ್ದೇಶ. ‘ಫಿತ್ರ್ ಝಕಾತ್’ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ನಮ್ಮ ಕರ್ತವ್ಯ. ನೆರೆಹೊರೆಯವರೊಂದಿಗೆ, ಅನ್ಯಧರ್ಮೀಯ ಬಾಂಧವರೊಂದಿಗೆ ಪ್ರೀತಿ ಮತ್ತು ವಿಶ್ವಾಸದಿಂದ ವರ್ತಿಸುವ ಮೂಲಕ ಕೋಮು ಸೌಹಾರ್ದತೆಯನ್ನು ಕಾಪಾಡಬೇಕು. ಹಬ್ಬದ ಹೆಸರಿನಲ್ಲಿ ಅನಾಚಾರ ಅಥವಾ ದುಂದುವೆಚ್ಚಗಳಿಗೆ ಅವಕಾಶ ನೀಡದೆ, ಶರೀಅತ್ ಚೌಕಟ್ಟಿನೊಳಗೆ ಸಂಭ್ರಮಿಸಬೇಕು. ರಂಜಾನ್ ನಮಗೆ ಕಲಿಸಿದ ತಾಳ್ಮೆ ಮತ್ತು ದೈವಭಕ್ತಿ ನಮ್ಮ ಮುಂದಿನ ಜೀವನದ ದಾರಿದೀಪವಾಗಲಿ. ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲಿ ಮತ್ತು ಪ್ರತಿಯೊಬ್ಬರ ಜೀವನದಲ್ಲಿ ಅಲ್ಲಾಹನು ಬರಕತ್ ನೀಡಲಿ. ಈದ್ ಹಬ್ಬದ ಪವಿತ್ರ ಸಂದೇಶವು ಜಾಗತಿಕ ಸಾಮರಸ್ಯ, ಪರಸ್ಪರ ಗೌರವ ಮತ್ತು ಎಲ್ಲಾ ಗಡಿಗಳನ್ನು ಮೀರಿದ ಶಾಶ್ವತ ಶಾಂತಿಗೆ ಪ್ರೇರಣೆಯಾಗಲಿ ಎಂದು ಹೇಳಿದರು.

TAGGED:Eid ul-Fitr 2026MangaluruRamzanu t khaderಈದ್‌ ಉಲ್‌ ಫಿತ್ರ್‌ 2026ಮಂಗಳೂರುಯು ಟಿ ಖಾದರ್ರಂಜಾನ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
18 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
18 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
58 minutes ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
1 hour ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
2 hours ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?